ಚುನಾವಣೆ 2023

ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್‌.ಡಿ ರೇವಣ್ಣ ಕಿಡಿಕಾರಿದರು. ಹಾಸನ ಜಿಲ್ಲೆಯ ಅರಕಲಗೂಡು...

56 ಇಂಚಿನ ಎದೆಯ ಪ್ರಧಾನಿಗೆ ದಮ್ಮಿದ್ರೆ ಭರವಸೆಗಳ ಕುರಿತು ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

2013, 2018ರ ಪ್ರಣಾಳಿಕೆ ಕುರಿತು ಚರ್ಚೆಗೆ ಆಹ್ವಾನ ಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಕುರಿತು ಬಿಜೆಪಿ ನಾಯಕರು ಟೀಕಿಸುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ...

ಹಿರಿಯೂರು ಕ್ಷೇತ್ರ | ಮೈಮರೆತ ಕಾಂಗ್ರೆಸ್‌, ಎಚ್ಚೆತ್ತ ಬಿಜೆಪಿ, ಚಿಗುರಿದ ಜೆಡಿಎಸ್

ಅನಾಯಾಸವಾಗಿ ಹಿರಿಯೂರು ಕ್ಷೇತ್ರವನ್ನು ತನ್ನತ್ತ ಮಾಡಿಕೊಳ್ಳುವ ಹಂತದಲ್ಲಿರುವ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಎಚ್ಚರ ತಪ್ಪುತ್ತಿದ್ದು, ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಲು ಸರ್ವ ರೀತಿಯ ಪ್ರಯತ್ನ ಮಾಡಿ ಎಚ್ಚರ ವಹಿಸುತ್ತಿದ್ದಾರೆ....

ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ 75ಕ್ಕೆ ಏರಿಸುತ್ತೇವೆ : ಸಿದ್ದರಾಮಯ್ಯ

ಮೀಸಲಾತಿ ಏರಿಕೆ ಭರವಸೆ ನೀಡಿದ ಸಿದ್ದರಾಮಯ್ಯ ಪ್ರಣಾಳಿಕೆಯಲ್ಲಿ ಮೀಸಲು ಜಾರಿ ಪ್ರಸ್ತಾಪಕ್ಕೆ ಚರ್ಚೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ಮೀಸಲಾತಿಯನ್ನು ಶೇ.75ಕ್ಕೆ ಏರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಈಗಿರುವ...

ವಿಷ ವಿವಾದ | ಯತ್ನಾಳ್‌ ಉಚ್ಚಾಟನೆಗೆ ಡಿ ಕೆ ಶಿವಕುಮಾರ್ ಆಗ್ರಹ

ಬಿಜೆಪಿ ನಾಯಕರ ಕ್ಷಮೆಗೆ ಒತ್ತಾಯಿಸಿದ ಡಿಕೆಶಿ ಪತ್ರಿಕಾಗೋಷ್ಠಿ ನಡೆಸಿ ಯತ್ನಾಳ್ ವಿರುದ್ಧ ವಾಗ್ದಾಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ...

ಶಿವಾಜಿನಗರ ಕ್ಷೇತ್ರ | ಕಾಂಗ್ರೆಸ್‌ ಭದ್ರಕೋಟೆ ಭೇದಿಸುವುದೇ ಬಿಜೆಪಿ

ಶಿವಾಜಿನಗರ ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಂತಿದೆ. ಕಳೆದ ನಾಲ್ಕು ಚುನಾವಣೆಗಳಲ್ಲೂ ಕ್ಷೇತ್ರವನ್ನು ಕಾಂಗ್ರೆಸ್‌ ಯಾರಿಗೂ ಬಿಟ್ಟುಕೊಟ್ಟಿಲ್ಲ. ಕ್ಷೇತ್ರದ ಚುನಾವಣಾ ಕಣದಲ್ಲಿ ಜೆಡಿಎಸ್‌ ಇಲ್ಲವಾಗಿದ್ದು, ಕ್ಷೇತ್ರವನ್ನು ಬಿಜೆಪಿ ಗೆಲ್ಲಲೇಬೇಕೆಂದು ಹವಣಿಸುತ್ತಿದೆ. ಈ ನಡುವೆ, ಎಎಪಿ...

ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼ ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣ ಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ...

ವಿಷ ವಿವಾದ | ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ ಎಂದ ಯತ್ನಾಳ್‌

ಯತ್ನಾಳ್‌ಗೆ ಮಾನಸಿಕ ಸ್ಥಿಮಿತ ಇಲ್ಲವೆಂದ ಉಗ್ರಪ್ಪ ಬಿಜೆಪಿ ಪ್ರಚಾರ ಸಭೆಯಲ್ಲಿ ಯತ್ನಾಳ್ ಹೇಳಿಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿಷಕನ್ಯೆಗೆ ಹೋಲಿಸಿದ್ದಾರೆ. ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಬಸನಗೌಡ...

ಗೀತಾ ಶಿವರಾಜಕುಮಾರ್ ಕಾಂಗ್ರೆಸ್‌ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಎಸ್‌ ಬಂಗಾರಪ್ಪ ಅವರ ಪುತ್ರಿ ಮತ್ತು ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್‌ ಅವರು ಶುಕ್ರವಾರ ಕಾಂಗ್ರೆಸ್‌ ಸೇರಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಡಿ...

ಹಾಸನ | ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮತ ನೀಡುವುದಾಗಿ ಮಾತು ಕೊಡಿ; ಪ್ರೀತಂ ಗೌಡ ಒತ್ತಾಯ

ʼಪ್ರೀತಂಗೌಡರ ಜೊತೆ ಇರುತ್ತೇವೆ. ವೋಟು ಹಾಕುತ್ತೇವೆ ಅಂತ ಮಾತು ಕೊಡಿʼ ʼದೇವಸ್ಥಾನದ ವಿಚಾರದಲ್ಲಿ ಯಾರೂ ಸುಳ್ಳು ಹೇಳುವಂತಿಲ್ಲʼ ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ರಂಗು ಕಾವೇರುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೂ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ....

ವಿಷ ವಿವಾದ | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ...

ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದೆ: ಸಿಎಂ ಬೊಮ್ಮಾಯಿ

ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್ ಮೋದಿ ಅವರಿಗೆ ಬೈದಷ್ಟು ಮತಗಳು ಜಾಸ್ತಿ ಆಗಿವೆ: ಸಿಎಂ ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ