ಚುನಾವಣೆ 2023

ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ; ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ ₹2000 ಸಹಾಯಧನ ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿದ್ದು, ಚುನಾವಣಾ...

ಚುನಾವಣೆ 2023 | ರಾಜ್ಯದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡ ಪಕ್ಷ ಬಿಜೆಪಿ

ರಾಷ್ಟ್ರೀಯ ಪಕ್ಷಗಳನ್ನೂ ಕಾಡುತ್ತಿರುವ ಠೇವಣಿ ನಷ್ಠದ ಭೀತಿ ಠೇವಣಿ ಕಳೆದುಕೊಳ್ಳುವುದರಲ್ಲಿ ಬಿಜೆಪಿ, ಜೆಡಿಎಸ್‌ನದ್ದೇ ಮೇಲುಗೈ ಚುನಾವಣೆ ಎಂದಾಕ್ಷಣಕ್ಕೆ ಸೋಲು-ಗೆಲುವು ಸಾಮಾನ್ಯ. ಹೀಗಿರುವಾಗ ಚುನಾವಣೆಯಲ್ಲಿ ಸ್ಪರ್ಧಿಸುವ ಅದೆಷ್ಟೋ ಅಭ್ಯರ್ಥಿಗಳು ಸೋಲು ಗೆಲುವಿನ ಅಕ್ಕಪಕ್ಕಕ್ಕೂ ಸುಳಿಯದೇ ತಾವೇನು ಪಡೆದುಕೊಂಡಿದ್ದೇವೆ...

ಶೆಟ್ಟರ್-ಸವದಿ ಜೋಡಿ ಹಣಿಯುವ ಹೊಣೆ ಬಿಎಸ್‌ವೈ ಹೆಗಲಿಗೆ; ಫಲ ನೀಡಬಹುದೇ ಬಿಜೆಪಿ ತಂತ್ರ?

ಶೆಟ್ಟರ್- ಸವದಿ ಜೋಡಿ ಹಣಿಯುವ ಹೊಣೆ ಬಿಎಸ್ ವೈ ಹೆಗಲಿಗೇರಿಸಿದ ವಿಘ್ನ ಸಂತೋಷಿ ಮಾತು ತಪ್ಪಿದ ಪಕ್ಷದ ವಿರುದ್ಧ ಗೆದ್ದು ಬೀಗುವರೇ ಜಗದೀಶ್ ಶೆಟ್ಟರ್- ಲಕ್ಷ್ಮಣ ಸವದಿ ಬಿಜೆಪಿಯ 'ವಿಘ್ನ ಸಂತೋಷಿ'ಗಳ ರಣತಂತ್ರದೊಳಗೆ ಸಿಲುಕಿರುವ...

ನಾಳೆ ಕಾಂಗ್ರೆಸ್‌ ಪಕ್ಷ ಸೇರಲಿರುವ ಗೀತಾ ಶಿವರಾಜ್‌ಕುಮಾರ್‌

2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿರುವ ದೊಡ್ಮನೆ ಸೊಸೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ...

ಧಾರವಾಡ | ‘ಓಟು ಕೊಡಿ, ನೋಟೂ ಕೊಡಿ’ ಅಭಿಯಾನದ ಮೂಲಕ ಮತಯಾಚನೆ

ವಿಶೇಷ ಅಭಿಯಾನದ ಮೂಲಕ ಮತಯಾಚನೆ ಮಾಡಿದ ಮಧುಲತಾ ರಾಜ್ಯದಲ್ಲಿ ಅಧಿಕಾರ ನಡೆಸಿರುವ 3 ಪಕ್ಷಗಳ ವಿರುದ್ಧವಾಗಿ ಕಣಕ್ಕೆ ಕರ್ನಾಟಕದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ವಿರುದ್ಧ ಸಿಡಿದೆದ್ದು, ತನ್ನ ಹುದ್ದೆಗೆ ರಾಜೀನಾಮೆ...

ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ ಸುಳ್ಳು ಭರವಸೆ ನೀಡಿದ್ದಾರೆ ಎಂದ ಕರಂದ್ಲಾಜೆ ಕೇಂದ್ರ ಸರ್ಕಾರವೇ ಮೀಸಲಾತಿಯನ್ನು 56%ಕ್ಕೆ ಏರಿಸಿದೆ ಮೀಸಲಾತಿಯನ್ನು ಶೇ.50 ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಅಜ್ಞಾನಕ್ಕೆ ಮದ್ದಿಲ್ಲ ಎಂದು...

ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದ್ದು, ಕೈ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ; ಬಿಜೆಪಿಯು ತೀವ್ರ ಹಿನ್ನಡೆ ಅನುಭವಿಸಲಿದೆ ಎಂದು ಈದಿನ.ಕಾಮ್‌ ನಡೆಸಿದ ಮೆಗಾಸರ್ವೆಯಲ್ಲಿ ಕಂಡು ಬಂದಿದೆ. ಮೊದಲಿಗೆ ಈ ಸಮೀಕ್ಷೆ ಏನೆಂದು ಅರಿಯಲು...

ಸಕಲೇಶಪುರ | ಕಾಂಗ್ರೆಸ್‌ನಿಂದ ಸ್ಥಳೀಯ ಮುಖಂಡರ ಕಡೆಗಣನೆ; ಬಂಡಾಯ ಅಭ್ಯರ್ಥಿ ಜೆ ಸಿ ರವಿ ಆರೋಪ

ʼಸಕಲೇಶಪುರ ಕ್ಷೇತ್ರಕ್ಕೆ ಮುರಳಿ ಮೋಹನ್ ಕೊಡುಗೆ ಏನೂ ಇಲ್ಲ‌ʼ ʼಸಕಲೇಶಪುರ ಕ್ಷೇತ್ರದಲ್ಲಿ 68 ಸಾವಿರ ದಲಿತ ಮತದಾರರಿದ್ದಾರೆ' ಹಾಸನ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮಂದಿ ದಲಿತ ಮತದಾರರು ಇದ್ದರೂ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ...

ಮೈಸೂರು | ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ಸೂಚಿಸಿದ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ

13 ಷರತ್ತುಗಳೊಂದಿಗೆ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬಲ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನಿರ್ಧಾರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಜೀವ ವಿರೋಧಿ ಆರ್‌ಎಸ್‌ಎಸ್‌–ಬಿಜೆಪಿಯನ್ನು ಹಿಮ್ಮೆಟ್ಟಿಸುವುದಕ್ಕಾಗಿ ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ನೀಡಲು ಕರ್ನಾಟಕ...

ಬೀಳಗಿ ಕ್ಷೇತ್ರ | ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮುರುಗೇಶ್‌ ನಿರಾಣಿ ಈ ಬಾರಿ ಗೆಲ್ಲುತ್ತಾರೆಯೇ?

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್‌ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು...

ಬೆಂಗಳೂರಿಗೆ ನನ್ನ ಕೊಡುಗೆ ಅಪಾರವಿದೆ : ಎಚ್ ಡಿ ದೇವೇಗೌಡ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡ ಅವರು ತಾವು ಬೆಂಗಳೂರಿಗೆ ನೀಡಿರುವ ಕೊಡುಗೆ ಬಗ್ಗೆ ಹೇಳಿಕೊಂಡಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿರುವ ದೇವೇಗೌಡ ಅವರು, “ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟಿದೆ. ದಾಬಸ್​ಪೇಟೆ,...

ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ. ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...

ಈ ಹೊತ್ತಿನ ಪ್ರಮುಖ ಸುದ್ದಿ