ಚುನಾವಣೆ 2023

ಹೊಸಕೋಟೆ | ಶರತ್ ಬಚ್ಚೇಗೌಡ ಪತ್ನಿ ಕಾರು ಧ್ವಂಸ; ಪ್ರಚಾರದ ವೇಳೆ ಕಿಡಿಗೇಡಿಗಳ ದಾಂಧಲೆ

ಇನ್ನೋವಾ ಗ್ಲಾಸ್ ಒಡೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕೃತ್ಯ. ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಗುರುವಾರ ಹೊಸಕೋಟೆಯಲ್ಲಿ ಪತಿಯ...

ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ : ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾಧನೆ ಬರೀ 40% ಭ್ರಷ್ಟಾಚಾರವಷ್ಟೇ 15 ಲಕ್ಷ ರೂಪಾಯಿ ಅದಾನಿ ಮನೆಯಲ್ಲಿರಬೇಕು ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗದಗ...

ಕಲಬುರಗಿ | ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ; ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ

ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್‌ ಭೇಟಿ ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ತುರ್ತು...

ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

ಕರಂದ್ಲಾಜೆಯಿಂದ ಮಾಹಿತಿ ವಶಕ್ಕೆ ಸಿದ್ದರಾಮಯ್ಯ ಒತ್ತಾಯ ಕೇಂದ್ರ ಚುನಾವಣಾ ಆಯುಕ್ತರ ಮಧ್ಯಪ್ರವೇಶಕ್ಕೆ ಆಗ್ರಹ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಪಕ್ಷದ ಪಧಾದಿಕಾರಿಗಳಿಗೆ ಪತ್ರ ಬರೆದು ಕ್ಷೇತ್ರದ ಸೂಕ್ಷ್ಮ - ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ....

ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್‌ ಸ್ವಕ್ಷೇತ್ರದ 13 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಗ್ರಾಮದಲ್ಲಿ ಜೆಲ್ಲಿ ಕ್ರಷರ್‌ಗೆ ಅನುಮತಿ ನೀಡಿದ್ದಕ್ಕೆ ಕ್ರೋಶ 13 ಹಳ್ಳಿಗಳಿಂದ ಒಟ್ಟು 5,000ಕ್ಕೂ ಹೆಚ್ಚು ಮತದಾರರಿದ್ದಾರೆ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯ 13 ಗ್ರಾಮಗಳ ಜನರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು...

ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ : ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

'ನೂರಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ' ಹುಬ್ಬಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಶೆಟ್ಟರ್ ಒಂದೆಡೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ತಂತ್ರ ಹೆಣೆಯುತ್ತಿದ್ದರೆ, ಮತ್ತೊಂದೆಡೆ ಶೆಟ್ಟರ್ ಗೆಲ್ಲುವುದು ಶತಸಿದ್ಧ ಎಂದು...

ತುಮಕೂರು | ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

ತುಮಕೂರು ಜಿಲ್ಲೆಯ ಶಿರಾದ ಜ್ಯೋತಿನಗರದಲ್ಲಿ ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಕಾಂಗ್ರೆಸ್​ ಮುಖಂಡನೊಬ್ಬ ಮತದಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಎಲ್ಲ ಪಕ್ಷಗಳು...

ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಅಂತ ಏನಾದರೂ ಇದ್ದರೆ ಪ್ರೀತಂ ಮತ್ತು ಸ್ವರೂಪ್ ನಡುವೆ ಮಾತ್ರ. ದಿವಂಗತ ಪ್ರಕಾಶರ ಒಳ್ಳೆಯತನವೇನಾದರೂ ಉಪಯೋಗಕ್ಕೆ ಬಂದರೆ, ಮುಸ್ಲಿಮರು ಸಾರಾಸಗಟು ಜೆಡಿಎಸ್ ಕಡೆ ವಾಲಿದರೆ- ಸ್ವರೂಪ್ ಗೆಲುವು...

ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

“ಬಿಜೆಪಿ ಸರ್ಕಾರ ರೈತರನ್ನು ನಾಶಮಾಡುವಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನವೇ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಿಸಿದ್ದಾರೆ. ಬೆಂಗಳೂರಿನ...

ಮತದಾರರಿಗೆ ಬೆದರಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

ಪಿಎಫ್‌ಐ ಕುರಿತು ಹೇಳಿಕೆ ನೀಡಿದ್ದ ಅಮಿತ್ ಶಾ ಕೋಮು ಗಲಭೆಯ ಬೆದರಿಕೆ ಹಾಕಿದ್ದ ಗೃಹ ಸಚಿವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಮತ್ತು ಮತದಾರರಿಗೆ ಬೆದರಿಕೆ ಹಾಕಿದ್ದಾರೆ...

‘ಕ್ರೈಮ್ ಕ್ಯಾಪಿಟಲ್‌’ನ ಸಿಎಂ ಯೋಗಿ ಬಿಡುವುದೆಲ್ಲ ಡೋಂಗಿ: ಕಾಂಗ್ರೆಸ್

ದಲಿತರ ಮೇಲೆ ಅತಿ ಹೆಚ್ಚು ದೌರ್ಜನ್ಯವಾಗುವ ರಾಜ್ಯ ಯುಪಿ ‘ಯುಪಿ ಮಾದರಿ ಬೇಡ’ ಎಂದು ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್ ಅತಿ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕನ್ನಡಿಗರಿಗೆ...

ಯಶವಂತಪುರ ಕ್ಷೇತ್ರ | ತೆನೆ ಪಕ್ಷದ ಅನುಕಂಪದ ಅಲೆಯಲ್ಲಿ ಕೊಚ್ಚಿ ಹೋಗುವುದೇ ಕಮಲ!

2023ರ ಯಶವಂತಪುರ ವಿಧಾನಸಭಾ ಕ್ಷೇತ್ರ ಕೈವಶ ಮಾಡಿಕೊಳ್ಳಲು ಜಿದ್ದಾಜಿದ್ದಿ ಆರಂಭಗೊಂಡಿದೆ. 2019ರ ಉಪ ಚುನಾವಣೆಯು ಸೇರಿ 2013 ಹಾಗೂ 2018ರ ಮೂರು ಚುನಾವಣೆಗಳಲ್ಲಿ ಸಮೀಪದವರೆಗೂ ಪೈಪೋಟಿ ಕೊಟ್ಟು ಸೋತಿರುವ ಜೆಡಿಎಸ್‌ ಅಭ್ಯರ್ಥಿ ಟಿ...

ಈ ಹೊತ್ತಿನ ಪ್ರಮುಖ ಸುದ್ದಿ