ಚುನಾವಣೆ 2023

ತುಮಕೂರು | ಮತಗಟ್ಟೆಗಳಿಗೆ ಸೌಕರ್ಯ ಒದಗಿಸುವಲ್ಲಿ ವಿಫಲ; ಪಿಡಿಒ ಅಮಾನತು

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಆದೇಶ ಎಸ್‌ಸಿ, ಎಸ್‌ಟಿ ಅನುದಾನ ಮೀಸಲಿಡದೆಯೂ ಕರ್ತವ್ಯ ಲೋಪ ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸುವಲ್ಲಿ ವಿಫಲರಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಗ್ರಾಮ...

ಬಿಜೆಪಿಯಿಂದ ಮಂತ್ರಿಗಿರಿಯ ಆಫರ್‌ ಬಂದಿತ್ತು; ರಮ್ಯ

ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರ ಮಾಡಲಿರುವ ರಮ್ಯ ರಾಜಕೀಯ ಮರು ಪ್ರವೇಶದ ಸುಳಿವು ನೀಡಿದ ಮಾಜಿ ಸಂಸದೆ ಕಳೆದ ಕೆಲ ವರ್ಷಗಳಿಂದ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯ ಈ ಬಾರಿಯ...

ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?

ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು 149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...

ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ : ಚುನಾವಣಾಧಿಕಾರಿ ಜೊತೆ ಪೈಲೆಟ್ ವಾಗ್ವಾದ

ಮಂಜನಾಥನ ದರ್ಶನಕ್ಕೆ ಬಂದಿದ್ದ ಡಿಕೆಶಿ ಕುಟುಂಬ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿದ್ದರಾಗುತ್ತಿದ್ದಾರೆ. ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿವಕುಮಾರ್ ಕುಟುಂಬ ಧರ್ಮಸ್ಥಳಕ್ಕೆ...

ಮೋದಿಯವರು ಬಂದರು ಎಂಬ ಕಾರಣಕ್ಕೆ ಯಾವ ದೊಡ್ಡ ಬದಲಾವಣೆಯೂ ಸಾಧ್ಯವಿಲ್ಲ ಎಂದ ಜೆಡಿಎಸ್‌

ಬೃಹತ್ ಸಮಾವೇಶ ಆಯೋಜಿಸಿದ ಬಿಜೆಪಿ ‘ಸರ್ಕಾರದ ವಿರುದ್ದ ಜನಾಕ್ರೋಶ ಕುದಿಯುತ್ತಿದೆ’ ಹಳೇ ಮೈಸೂರು ಭಾಗದಲ್ಲಿ ಶತಾಯಗತಾಯ ಕಮಲ ಅರಳಿಸಲು ಕಸರತ್ತು ನಡೆಸಿರುವ ಬಿಜೆಪಿ, ಪ್ರಧಾನಿ ಮೋದಿ ಅವರನ್ನು ಕರೆತರಲು ಮುಂದಾಗಿದೆ. ಈ ಕುರಿತು ಜೆಡಿಎಸ್ ಪ್ರತಿಕ್ರಿಯೆ...

ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ಕುಟುಂಬ ರಾಜಕಾರಣದ ಟೀಕೆಗೆ ಯತೀಂದ್ರ ಖಡಕ್‌ ಉತ್ತರ ವರುಣದಲ್ಲಿ ಇಂದಿನಿಂದ ಸಿದ್ದರಾಮಯ್ಯ ಅಧಿಕೃತ ಪ್ರಚಾರ ನಮ್ಮ ಕುಟುಂಬ ಎಂದೂ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಏಕೆಂದರೆ ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ...

ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ...

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು...

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು...

ಚುನಾವಣೆ 2023 | ನಾಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ

ಕಾಂಗ್ರೆಸ್‌ ಗುಂಡಿಯಲ್ಲಿ ನೀರೇ ಇಲ್ಲವೆಂದ ಬೊಮ್ಮಾಯಿ ಪ್ರಧಾನಿ ಮೋದಿ ಪ್ರವಾಸದ ಕುರಿತು ಹೈಕಮಾಂಡ್ ನಿರ್ಧಾರ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆಯಿಂದ (ಏ.23) ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಆರ್‌ಟಿ...

ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ ಹೈವೋಲ್ಟೇಜ್‌ ಕ್ಷೇತ್ರವಾದ ಗಂಗಾವತಿ ವಿಧಾನಸಭಾ ಚುನಾವಣೆ ನಿಂತು ಶಾಸಕರಾಗಬೇಕೆಂದು ಆಸೆ ಇಟ್ಟುಕೊಂಡಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಸಹಿಹಾಕದೇ ನಾಮಪತ್ರ ಸಲ್ಲಿಸಿರುವುದರಿಂದ ನಾಮಮತ್ರವು ತಿರಸ್ಕೃತಗೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ...

ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಶೋಭಾಕ್ಕ ನಾವು 40% ಭ್ರಷ್ಟಾಚಾರ ಮಾಡಿಲ್ಲ ಎಂದ ಡಿಕೆಶಿ ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯದ ನಾನಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಗೆ ದೂರವಾಣಿ ಕರೆ ಹೋಗುತ್ತಿದೆ. ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ