ರಾಜ್ಯ ವಿಧಾನಸಭಾ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. 224 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಬಾಕಿ ಉಳಿದಿದೆ.
ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ರಾಜ್ಯಾದ್ಯಂತ 5,102 ನಾಮಪತ್ರ...
ಬಿಜೆಪಿ ರಾಜ್ಯ ನಾಯಕರ ಸಭೆ ನಡೆಸಿದ ಅಮಿತ್ ಶಾಚುನಾವಣಾ ರಣತಂತ್ರ, ಲಿಂಗಾಯತರ ಒಲೈಕೆಗೆ ಕ್ರಮ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬೆರಡು ಹೆಸರುಗಳು ಬಿಜೆಪಿ ಪಾಲಿಗೆ ಮಗ್ಗುಲ...
ಮೈಸೂರಿನಲ್ಲಿ ಅಹಂಕಾರದ ಹೇಳಿಕೆ ಕೊಟ್ಟ ಬಿ ಎಲ್ ಸಂತೋಷ್
ಮಾತನಾಡಿ ಪ್ರತಿಸ್ಪರ್ಧಿಯಾಗಲಾರೆ ಎಂದ ಆರ್‌ಎಸ್‌ಎಸ್ ನಾಯಕ
ನಮ್ಮ ಪಕ್ಷದಲ್ಲಿ ಮಾತನಾಡುವುದಕ್ಕಾಗಿಯೇ ಪ್ರತಾಪ್ ಸಿಂಹನಂತಹ ನಾಯಕರುಗಳಿದ್ದಾರೆ. ಹಾಗಾಗಿ ನಾನೇನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ...
ಕೂಡಲಸಂಗಮದಲ್ಲಿ ರಾಹುಲ್ ಗಾಂಧಿ ಬಸವ ಜಯಂತಿ
ಲಿಂಗಾಯತ ಜಪ ಮಾಡುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ಕೌಂಟರ್
ಲಿಂಗಾಯತ ಸಮುದಾಯ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿರುವ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ.
ಕೈ ಪಕ್ಷ ಲಿಂಗಾಯತ...
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣದಿಂದಾಗಿ ಮನನೊಂದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು...
ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದ ಘಟನೆ
ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲಿ ಪಕ್ಷಗಳ ನಾಯಕರ ವಾಕ್ಸಮರ ಒಂದು ಕಡೆಯಾದರೆ, ಕಾರ್ಯಕರ್ತರ ನಡುವಿನ ಘರ್ಷಣೆ ತಾರಕಕ್ಕೇರಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರದ...
ಧಾರವಾಡ ಗ್ರಾಮೀಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆ
ಅತಂತ್ರ ಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ
ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಹೊತ್ತು ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲಕರ್ಣಿ...
ಪ್ರಧಾನಿ ಮೋದಿಯ ಧಮ್ಮು ತಾಕತ್ತು ಕೇಳಿದ ಕಾಂಗ್ರೆಸ್
ಗುತ್ತಿಗೆದಾರರ ಸಂಘದ ಜೊತೆಗೆ ಮಾತನಾಡುವಂತೆ ಕುಟುಕು
ಸೂಡಾನ್‌ನಲ್ಲಿ ಸಿಲುಕಿದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಕುರಿತು ಮಾತನಾಡದ ಪ್ರಧಾನಿ ಮೋದಿ ಅವರು ಭ್ರಷ್ಟರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದಾರೆ...
'ಕರ್ನಾಟಕದ ಜನ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು' ಎಂದಿರುವ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯದ ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ. ನಡ್ಡಾ ಅವರ ಮಾತುಗಳು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅವರು...
ಕಾಂಗ್ರೆಸ್ಸಿಗರ ನಾಮಪತ್ರ ತಿರಸ್ಕಾರ ಮಾಡಲು ಆಯೋಗಕ್ಕೆ ಬಿಜೆಪಿ ಮನವಿ
ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೇಣಿಗೆಯ ದೂರು ನೀಡಿದ ಕರಂದ್ಲಾಜೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಎದುರಾಗಿದ್ದ ನಾಮಪತ್ರ...
ಶೆಟ್ಟರ್ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ
ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್ ನಿಗಾ
ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಶೆಟ್ಟರ್ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ...