ಚುನಾವಣೆ 2023

ಹಾಸನ | ಜೆಡಿಎಸ್‌ ರ‍್ಯಾಲಿಗೆ ಬರುವ ಜನಸಂದಣಿ ಕಂಡು ಶಾಸಕರು ಕಣ್ಣು ತುಂಬಿಕೊಳ್ಳಲಿ: ಸಂಸದ ಪ್ರಜ್ವಲ್‌ ರೇವಣ್ಣ

ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...

ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಕರೆತಂದಿರುವ ಕಾಂಗ್ರೆಸ್‌ಗೂ ಬಂಡಾಯ ಬಿಸಿ ತಟ್ಟುತ್ತಿದೆ. ಇದೂವರೆಗೂ, ಸುಮಾರು ಎಂಟು ಮಂದಿ ಮುಖಂಡರು ಕಾಂಗ್ರೆಸ್‌ ತೊರೆದಿದ್ದಾರೆ. ಇದೀಗ, ಮಂಡ್ಯ ಜಿಲ್ಲೆಯ ಮದ್ದೂರಿನ ಗುರುಚರಣ್‌...

ಮೈತ್ರಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಭಯ ಹುಟ್ಟಿಕೊಂಡಿದೆ : ಸಿಎಂ ಬೊಮ್ಮಾಯಿ

ನಾಮಪತ್ರ ಸಲ್ಲಿಕೆ ಬಳಿಕ ಪ್ರಧಾನಿ ಮೋದಿಯಿಂದ ಪ್ರಚಾರ 'ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ನವರು ಜೆಡಿಎಸ್‌ನಿಂದ ಸ್ಪರ್ಧೆ' ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ ಎಂದು ಬಸವರಾಜ ಬೊಮ್ಮಾಯಿ...

ಚುನಾವಣೆ 2023 | ಸಿಂಧನೂರಿನಲ್ಲಿ ಪತ್ನಿ-ಪತಿ ನಡುವೆ ಪೈಪೋಟಿ?

ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಪತ್ನಿ-ಪತಿ ಇಬ್ಬರೂ ಚುನಾವಣಾ ಕಣಕ್ಕಿಳಿದಿದ್ದು, ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಕಟ್ಟಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ...

ಸಿದ್ದರಾಮಯ್ಯ ರುಂಡ ಚೆಂಡಾಡುತ್ತೇನೆ ಎಂದಿದ್ದ ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌

ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಕೈತಪ್ಪಿದ ಟಿಕೆಟ್ 2015ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ 'ಚೆನ್ನಿ' ಹಿಂದೂಗಳ ಭಾವನೆಗೆ ಧಕ್ಕೆ ತರುವ ಸಿದ್ದರಾಮಯ್ಯ ಅವರ ರುಂಡ ಚೆಂಡಾಡಬೇಕಾಗುತ್ತದೆ ಎಂದಿದ್ದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರಿಗೆ ಬಿಜೆಪಿ ಶಿವಮೊಗ್ಗ...

ಬೆಳಗಾವಿ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ವಶ

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ಹಣವನ್ನು ರಾಮದುರ್ಗದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ದಾಖಲೆಯಿಲ್ಲದೆ ಟೂರಿಸ್ಟ್ ಬ್ಯಾಗ್ ನಲ್ಲಿ ತುಂಬಿಕೊಂಡಿದ್ದ ₹1.54 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ...

ಕೊಪ್ಪಳ | ಚುನಾವಣಾ ನೀತಿ ಸಂಹಿತೆ ಸಮರ್ಪಕ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಂವಾದ ಷರತ್ತು ಉಲ್ಲಂಘಿಸಿ ಸಭೆ – ಸಮಾರಂಭ ನಡೆಸುವ ಬಗ್ಗೆ ಗಮನ ಹರಿಸಿ ಕೊಪ್ಪಳ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು....

ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ದನರು, ಮೋದಿ ದೇವರಲ್ಲ: ಸಿದ್ದರಾಮಯ್ಯ

'ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ' ನಡ್ಡಾ ಹೇಳಿಕೆಗೆ ಸರಣಿ ಟ್ವೀಟ್ ಮಾಡಿ ಕುಟುಕಿದ ಸಿದ್ದರಾಮಯ್ಯ “ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ದನರು, ಆಶೀರ್ವಾದ ನೀಡಲು ಪ್ರಧಾನಿ ಮೋದಿ ಅವರೇನು ದೇವರಲ್ಲ” ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ...

ಕಾಂಗ್ರೆಸ್ ಅಂತಿಮ ಪಟ್ಟಿ ಪ್ರಕಟ; ಮಂಗಳೂರು ಉತ್ತರದಲ್ಲಿ ಮೊಯಿದ್ದೀನ್ ಬಾವಾಗೆ ಕೈ ತಪ್ಪಿದ ಟಿಕೆಟ್

ರಾಯಚೂರಿನಿಂದ ಮೊಹಮದ್ ಶಾಲಮ್‌ಗೆ ಟಿಕೆಟ್ ಶಿಡ್ಲಘಟ್ಟದಿಂದ ಬಿ.ವಿ ರಾಜೀವ್ ಗೌಡ ಚುನಾವಣಾ ಕಣಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮೊಯಿದ್ದೀನ್‌...

ಕಾಂಗ್ರೆಸ್‌ 5ನೇ ಪಟ್ಟಿ ಬಿಡುಗಡೆ : ಪುಲಿಕೇಶಿ ನಗರಕ್ಕೆ ಎ ಸಿ ಶ್ರೀನಿವಾಸ್‌, ಮುಳಬಾಗಿಲಿಗೆ ಮುದ್ದುಗಂಗಾಧರ್‌

ಐದನೇ ಪಟ್ಟಿಯಲ್ಲಿ ನಾಲ್ಕು ಕ್ಷೇತ್ರಗಳ ಘೋಷಣೆ ಮಾಡಿದ ಕಾಂಗ್ರೆಸ್‌ ಇನ್ನೂ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಂಡ ಕೈ ಪಡೆ ಕಾಂಗ್ರೆಸ್‌ನ ಬಹು ನಿರೀಕ್ಷಿತ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದ್ದು, ನಾಲ್ಕು...

ಏಳು ಕ್ಷೇತ್ರದಲ್ಲಿ ಬೇರೆ ‌ಪಕ್ಷದ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ಸೂಚಿಸಿದ ಜೆಡಿಎಸ್

ರಾಜ್ಯ ವಿಧಾನಸಭಾ ಚುನಾವಣೆಗೆ 20 ದಿನ ಬಾಕಿ ಉಳಿದಿದ್ದು, ಏಳು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತವಾಗಿ ಜೆಡಿಎಸ್‌ ಬಾಹ್ಯ ಬೆಂಬಲ ಘೋಷಿಸಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು...

ಹಾಸನ | ಪ್ರೀತಂಗೌಡ ಪತ್ನಿಯಿಂದ ಎರಡೆರಡು ನಾಮಪತ್ರ ಸಲ್ಲಿಕೆ

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.‌ ಈ ಹಿನ್ನೆಲೆಯಲ್ಲಿ ಶಾಸಕ ಪ್ರೀತಂ ಗೌಡ ಚುನಾವಣೆ...

ಈ ಹೊತ್ತಿನ ಪ್ರಮುಖ ಸುದ್ದಿ