ಚುನಾವಣೆ 2023

ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್ | ಬಳ್ಳಾರಿ ಪ್ರವೇಶಕ್ಕೆ ಅವಕಾಶ ಕೊಡದ ಸುಪ್ರೀಂ ಕೋರ್ಟ್

ಚುನಾವಣೆ ಹೊತ್ತಲ್ಲಿ ರೆಡ್ಡಿಗೆ ಸುಪ್ರೀಂನಲ್ಲಿ ಹಿನ್ನಡೆ ಬಳ್ಳಾರಿ ನಗರ ಕ್ಷೇತ್ರದಿಂದ ರೆಡ್ಡಿ ಪತ್ನಿ ಅರುಣಾ ಕಣಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸಲು ಸ್ವಂತ ಪಕ್ಷ ಕಟ್ಟಿ ಚುನಾವಣಾ ಕಣಕ್ಕಿಳಿದಿದ್ದ ಮಾಜಿ ಸಚಿವ...

ತುಮಕೂರು | ನಾಮಪತ್ರ ಸಲ್ಲಿಸುವ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ನಾಗೇಶ್‌

ಚುನಾವಣಾ ಅಧಿಕಾರಿ ಕಚೇರಿವರೆಗೂ ಕಾರಿನಲ್ಲೇ ಬಂದ ಅಭ್ಯರ್ಥಿ ₹5.65 ಕೋಟಿ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ಬಿ.ಸಿ ನಾಗೇಶ್‌ ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ...

ಬೇರೆ ಪಕ್ಷಗಳು ಹಣ ನೀಡಿದರೂ ಎಎಪಿಗೆ ಮತ ನೀಡಿ: ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ

ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗಿಲ್ಲ ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು : ರಾಘವ್‌ ಚಡ್ಡಾ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎಷ್ಟೇ ಹಣ...

ಜೆಡಿಎಸ್ ಉಮೇದುವಾರರ 3ನೇ ಪಟ್ಟಿ ಬಿಡುಗಡೆ : ಅನಿಲ್ ಲಾಡ್, ಆಯನೂರು, ಸಂತೋಷ್‌ಗೂ ಟಿಕೆಟ್

59 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್ ಅನ್ಯ ಪಕ್ಷದ ವಲಸಿಗರಿಗೆ ಮಣೆ ಹಾಕಿದ ಜಾತ್ಯತೀತ ಜನತಾದಳ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಜೆಡಿಎಸ್ ತನ್ನ ಉಮೇದುವಾರರ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಅಭ್ಯರ್ಥಿಗಳ...

ತುಮಕೂರು ಜಿಲ್ಲೆಯಿಂದ ಚುನಾವಣೆಗೆ ಸ್ಪರ್ಧಿಸಿರುವ ಪ್ರಮುಖರ ಆಸ್ತಿ ವಿವರ ಗೊತ್ತೆ?

ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನ ಸ್ಥಿರಾಸ್ಥಿಯಷ್ಟೇ ಸಾಲವನ್ನು ಹೊಂದಿರುವ ಗೋವಿಂದರಾಜು ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನವಾಗಿದ್ದರಿಂದ ಎಲ್ಲೆಡೆ ನಾಮಪತ್ರ ಸಲ್ಲಿಕೆ ಭರಾಟೆ ನಡೆಯುತ್ತಿದೆ. ನಾಮ ಪತ್ರ...

ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌ ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ,...

ಚುನಾವಣೆ 2023 | ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 40 ಪ್ರಮುಖ ನಾಯಕರ ಹೆಸರನ್ನು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ಅವರೆಲ್ಲರೂ ಚುನಾವಣೆ ಪ್ರಚಾರಕ್ಕೆ ಇಳಿಯಲಿದ್ದಾರೆ. ‌ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ವರುಣಾದಲ್ಲಿ ಸೋಮಣ್ಣಗೆ ಬಿಜೆಪಿ ಯುವಕರ ಕ್ಲಾಸ್‌; ಸಂಧಾನಕ್ಕೆ ನಿಂತ ಪ್ರತಾಪ್‌ ಸಿಂಹಗೂ ತರಾಟೆ

ವರುಣಾದಲ್ಲಿ ಸೋಮಣ್ಣ ವಿರುದ್ಧ ಸಿಡಿದ ಯುವಕರು ಮೂಲಭೂತ ಸೌಕರ್ಯ ಒದಗಿಸಿಕೊಡದ ನಾಯಕನಿಗೆ ತರಾಟೆ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಸತಿ ಸಚಿವ ಸೋಮಣ್ಣನವರಿಗೆ ಆರಂಭಿಕ ವಿಘ್ನ ಎದುರಾಗಿದೆ. ಕ್ಷೇತ್ರದೊಳಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಚಿವ ಸೋಮಣ್ಣರನ್ನು...

ರಾಯಚೂರು | ಬಿಜೆಪಿ ಮಣಿಸಬೇಕೆನ್ನುವ ಕಾಂಗ್ರೆಸ್‌ಗೆ ಟಿಕೆಟ್‌ ಸಂಕಷ್ಟ

ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್‌.ಎಸ್‌ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತವೆಂದು ಹೇಳಲಾಗುತ್ತಿದೆ. ರಾಜ್ಯ...

ಹಾಸನ | ಮುನಿಸು ಮರೆತು ಸ್ವರೂಪ್‌ ಪರ ಪ್ರಚಾರಕ್ಕಿಳಿದ ಭವಾನಿ ರೇವಣ್ಣ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ಗೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಮಡುಗಟ್ಟಿದ್ದ ಆಕ್ರೋಶ, ದ್ವೇಷಗಳಿಗೆ ಫುಲ್‌ಸ್ಟಾಪ್‌ ಬಿದ್ದಿದೆ. ಭವಾನಿ ರೇವಣ್ಣ ಮುನಿಸು ಮರೆತು ಸ್ವರೂಪ್‌ ಪರ ಪ್ರಚಾರಕ್ಕಿಳಿದಿದ್ದಾರೆ. ಹಾಸನದ ಟಿಕೆಟ್‌ ತನಗೇ ಬೇಕೆಂದು...

ರಾಜ್ಯದ 5 ಕ್ಷೇತ್ರಗಳಲ್ಲಿ ಸ್ಪರ್ಧೆ; 219 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ: ಸಿಪಿಐ(ಎಂಎಲ್)

ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಸಿಪಿಐ(ಎಂಎಲ್) ಮುಖಂಡರು ಫ್ಯಾಸಿಸ್ಟ್ ಶಕ್ತಿ ಕೊನೆಗೊಳಿಸಲು ಕಾಂಗ್ರೆಸ್‌ಗೆ ಬೆಂಬಲ ಘೋಷಣೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಲು ಹೋರಾಟ ರೂಪಿಸಬೇಕಾಗಿದೆ. ಆ ಗುರಿಯೊಂದಿಗೆ ರಾಜ್ಯದ 224 ಕ್ಷೇತ್ರಗಳ...

ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

ಚಾಮರಾಜನಗರ ವಿಧಾನಸಭಾ ಕ್ಷೇತ್ರ ಈಗ 'ಹೈ-ವೋಲ್ಟೇಜ್‌' ಕ್ಷೇತ್ರವಾಗಿ ಮಾರ್ಪಟ್ಟಿದೆ. ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಕಾಲಿಟ್ಟಿರುವ ಸಚಿವ ವಿ ಸೋಮಣ್ಣ, ಎರಡಲ್ಲಿ ಒಂದಾದರೂ ಗೆಲ್ಲಬೇಕೆಂದು ಯತ್ನಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣಗೆ ಕಾಂಗ್ರೆಸ್‌...

ಈ ಹೊತ್ತಿನ ಪ್ರಮುಖ ಸುದ್ದಿ