ಚುನಾವಣೆ 2023

ಚಿಕ್ಕಮಗಳೂರು | ಜಾತಿ ವಿನಾಶ ಅಂಬೇಡ್ಕರ್ ಅವರ ವಾದವಾಗಿತ್ತು : ಚಿಂತಕ ಶಿವಸುಂದರ್

ಚಿಕ್ಕಮಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯಿಂದ ' ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆ ಹಾಗೂ ಸಂವಿಧಾನದ ಆಶಯ ಮತ್ತು ಮುಂದಿನ ನಡೆ ' ಕುರಿತಾಗಿ...

ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ ಪರಮೇಶ್ವರ್

ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರು...

ಮಂಡ್ಯ | ಮನ್ಮುಲ್ ನಿರ್ದೇಶಕ ರವಿ ವಿರುದ್ಧ ಶಾಸಕ ಎಚ್ ಟಿ ಮಂಜು ಸಿಡಿಮಿಡಿ

ಮಂಡ್ಯ ಜಿಲ್ಲೆ,ಕೃಷ್ಣರಾಜಪೇಟೆ ಶಾಸಕರಾದ ಎಚ್‌‌. ಟಿ. ಮಂಜು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಗೆ ಡೈರಿ ಕಾರ್ಯದರ್ಶಿಗಳು ಹೋಗುವಂತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಬೇರೆಯವರ ಬಳಿ ಹೇಳಿಸಿಕೊಳ್ಳುವಷ್ಟು ಅವಿವೇಕಿ...

ಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ

ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್...

ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಉನ್ನತ ತನಿಖೆಗೆ ಆಗ್ರಹಿಸುವಂತೆ ಕೇರಳ ಸಿಎಂಗೆ ಮನವಿ

ಕಳೆದ ತಿಂಗಳು ಮಂಗಳೂರಿನಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಗುಂಪು ಹತ್ಯೆಯಾದ ಕೇರಳ ರಾಜ್ಯದ ವಯನಾಡ್‌ ಜಿಲ್ಲಾ ನಿವಾಸಿ ಮುಹಮ್ಮದ್‌ ಅಶ್ರಫ್‌ ಕುಟುಂಬಕ್ಕೆ ನ್ಯಾಯ ಒದಗಿಸಲು ಕರ್ನಾಟಕ ಸರಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿ...

ಲಿಂಗಸುಗೂರು | ಕ್ರಿಮಿನಾಶಕ ಕುಡಿಸಿ ಕೊಲೆ, 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಜಮೀನಿನಲ್ಲಿ ಸಾಗುವಳಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ 10 ಅಪರಾಧಿಗಳಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ. ಅಮರೇಶ ಕೊಲೆಯಾದ...

ಬೆಳಗಾವಿ | ಬಾಲಕಿ ಅತ್ಯಾಚಾರ ಪ್ರಕರಣ ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಮೇ 6ರಂದು ನಡೆದಿದ್ದು, ಸೋಮವಾರ ಬಾಲಕಿಯ ಪಾಲಕರು ಠಾಣೆಗೆ ದೂರು...

ಮಂಡ್ಯ | ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ : ಶಾಸಕ ಎಚ್, ಟಿ. ಮಂಜು

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ...

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯೂ, ಸಂಘಿಗಳ ಎನ್ಐಎ ತನಿಖೆ ನಾಟಕವೂ!

ಹಿಂದು ಹೆಣ ಉರುಳಿದರೆ ಸಂಘ-ಬಿಜೆಪಿಗೆ ಎಲ್ಲಿಲ್ಲದ ಸಂಭ್ರಮ-ಸಡಗರ. ಸಂಘ ಪರಿವಾರಕ್ಕೆ ಹಿಂದೂ ಮರಣವೇ ಮಹಾನವಮಿ ಎಂಬ ಮಾತೊಂದಿದೆ. ಕರಾವಳಿಯ ಸಂಘ ಪರಿವಾರ, ಬಿಜೆಪಿ ಬಳಗದ ಹಿಂದುತ್ವದ ಹರಾಕಿರಿಯ ಚರಿತ್ರೆ ತೆರೆದರೆ ಇದು ನಿಸ್ಸಂಶಯವಾಗಿ...

ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಇಬ್ಬರ ಬಂಧನ

ಬಾಬಾ ಸಾಹೇಬ್ ಅಂಬೇಡ್ಕರ್ ಭಾಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನಗೊಳಿಸಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕವಳಕೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆ ಸಂಬಂಧ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಶಿವಕುಮಾರ್ ಮುದ್ಲಾಪೂರ...

‘ಈ ಬಾರ್ ನಿನ್ನಪ್ಪನದಾ?, ಬ್ಯಾವರ್ಸಿ..’ ಕುಡಿದು ಮಾರಾಮಾರಿ ನಡೆಸಿದ್ದ ಸುಹಾಸ್ ಶೆಟ್ಟಿ!

ಮಂಗಳೂರಿನ ಪ್ಯಾಲಿಲಾನ್ ಬಾರಿನಲ್ಲಿ ಕುಡಿದು ಗಲಾಟೆ ಮಾಡಿದ್ದ ಸುಹಾಸ್ ಶೆಟ್ಟಿ ಮತ್ತು ಗ್ಯಾಂಗ್.. ಹಿಂದುತ್ವ ಕಾರ್ಯಕರ್ತ ಎನ್ನಲಾದ ಆತ ಮಾಡಿದ್ದೇನು? ಮಂಗಳೂರು ನಗರದ ಬಜಪೆ ಕಿನ್ನಿಪದವು ಜನನಿಬಿಡ ಪ್ರದೇಶದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಕೊಲೆಯಾದ...

ಸಂಘೀ ಸಂಸ್ಕೃತಿಯ ಕುಮಟಾ ಕಾಲೇಜಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ: ಸ್ಥಳೀಯರ ಆಕ್ಷೇಪ

ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ? ಕುಮಟಾದ...

ಈ ಹೊತ್ತಿನ ಪ್ರಮುಖ ಸುದ್ದಿ