ಎದೆನೋವಿನಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಆ ವ್ಯಕ್ತಿ ಕೈ ಕಾಲು ಆಡಿಸಿದ್ದು, ಪರೀಕ್ಷಿಸಿದ ಬಳಿಕ ಆತ ಜೀವಂತವಾಗಿರುವುದು ಗೊತ್ತಾಗಿರುವ...
ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ
ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್ ಆಗುವುದಕ್ಕೆ ಕಾರಣನಾಗಿದ್ದ ಫೈಟರ್ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....
ಹೈದರಾಬಾದ್ ಅಭಿಮಾನಿಯಿಂದ ಪ್ರಚಾರ ವಾಹನ ಕೊಡುಗೆ
ನಾಳೆ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕಾಗಿ ಅಭಿಮಾನಿಯೊಬ್ಬರು ವಿಶೇಷ ಪ್ರಚಾರ ವಾಹನ ಕೊಡುಗೆಯಾಗಿ ನೀಡಿದ್ದಾರೆ.
ಹೌದು.. ದೇಶಾದ್ಯಂತ...
ನಾಮಪತ್ರ ಸಲ್ಲಿಕೆಗೆ ಕಡೆಯ ಎರಡು ದಿನ ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್ ಚುನಾವಣಾ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟಿಸಿದೆ.
ಈ ಪಟ್ಟಿಯಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...
ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...
ಪಕ್ಷದ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದ ಸಿದ್ದರಾಮಯ್ಯ
ವರುಣಾದಲ್ಲಿ ಸ್ಪರ್ಧೆಗೆ ನಿಂತ ಸಚಿವ ವಿ ಸೋಮಣ್ಣ ಹರಕೆಯ ಕುರಿ
ರಾಜ್ಯ ಬಿಜೆಪಿಯಲ್ಲಿ ಪಕ್ಷಕ್ಕಾಗಿಯೇ ದುಡಿದ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಲ್ಲಿದ್ದು ಅಪಮಾನ ಅನುಭವಿಸುವುದಕ್ಕಿಂತ...
ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...
ಕೇಂದ್ರ ಸರ್ಕಾರದಿಂದ ಸಿಬಿಐ, ಇಡಿ, ಐಟಿ ಸಂಸ್ಥೆಗಳ ದುರ್ಬಳಕೆ
ಜೋಶಿ ಅವರು ರಾಜ್ಯದ ಜನರಲ್ಲಿ, ಶೆಟ್ಟರ್ ಬಳಿ ಕ್ಷಮೆ ಕೇಳಬೇಕು
ಜಗದೀಶ್ ಶೆಟ್ಟರ್ ಆಶ್ರಯದಲ್ಲಿ ರಾಜಕೀಯ ಆರಂಭಿಸಿದ ಪ್ರಲ್ಹಾದ್ ಜೋಶಿ ಅವರು ತಮ್ಮ ಅಧಿಕಾರ ದರ್ಪದಿಂದ...
ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಗಾದಿಯಿಂದ ಕೆಳಗೆ ಇಳಿದಿದ್ದು, ಅದಾದ ಬಳಿಕ ಎಷ್ಟೇ ಪ್ರಯತ್ನಿಸಿದರೂ ಮಗ ಬಿ.ವೈ ವಿಜಯೇಂದ್ರನನ್ನು ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರಿಸಬೇಕೆಂಬ ಅವರ ಆಸೆ ಈಡೇರದಿದ್ದದು ಯಡಿಯೂರಪ್ಪ ಮರೆಯಲು ಮತ್ತು ಇಷ್ಟು ಬೇಗ...
ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲ
ಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ
ಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು....
ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು...