ಚುನಾವಣೆ 2023

ಚುನಾವಣೆ 2023 | ಔರಾದ ಮೀಸಲು ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್

ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್‌ ಮಿಸ್‌ ಆಗಿದ್ದಕ್ಕೆ ರಮೇಶ್‌ ಕುಮಾರ್‌ ಮುನಿಸು; ಸುರ್ಜೇವಾಲಾ ಭೇಟಿ

ರಮೇಶ್‌ ಕುಮಾರ್‌ ದಿಢೀರ್ ಮುನಿಸಿಗೆ ಬೆಚ್ಚಿಬಿದ್ದ ಹೈಕಮಾಂಡ್ ರಮೇಶ್ ಕುಮಾರ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ, ಮಾತುಕತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಮಯ್ಯ ಅವರಿಗೆ ಕೋಲಾರ ಟಿಕೆಟ್‌ ಕೈ ತಪ್ಪಿರುವುದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್​...

ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಉಮಾಪತಿ ಗೌಡ

ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಬಿಜೆಪಿಯ ಸತೀಶ್ ರೆಡ್ಡಿ ಎದುರು ಸೆಣಸಲಿರುವ ಉಮಾಪತಿ ಗೌಡ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರ ನಿರ್ಮಾಪಕ ಉಮಾಪತಿಗೌಡ ಚುನಾವಣಾ ಕಣಕ್ಕಿಳಿದಿದ್ದಾರೆ. ಚಂದನವನದಲ್ಲಿ ಹೆಸರು ಮಾಡಿದ ಹೆಬ್ಬುಲಿ, ಮದಗಜ,...

ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ

ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್ 2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...

ತುಮಕೂರು | ಕಾಂಗ್ರೆಸ್‌-ಬಿಜೆಪಿ ಮುಖಂಡರಿಂದ ಎಚ್‌ಡಿಕೆ ಭೇಟಿ; ಪಕ್ಷ ಸೇರ್ಪಡೆಗೆ ಮಾತುಕತೆ

ಟಿಕೆಟ್‌ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ ಷರತ್ತುಗಳಿಲ್ಲದೆ ಜೆಡಿಎಸ್‌ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ...

ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ

ಚೆಕ್‌ಬೌನ್ಸ್‌ ಪ್ರಕರಣ ಎದುರಿಸುತ್ತಿರುವ ವೈ ಎಸ್‌ ವಿ ದತ್ತ ಏಪ್ರಿಲ್‌ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ...

ಚುನಾವಣೆ 2023 |ಎರಡು ದೋಣಿಗಳ ಮೇಲೆ ಸೋಮಣ್ಣ; ಕೈಹಿಡಿವರೇ ಬಿಎಸ್‌ವೈ ಬೆಂಬಲಿಗರು

ವರುಣಾಗೆ ವಿಜಯೇಂದ್ರ ಬರಲಿಲ್ಲವೆಂದು ಲಿಂಗಾಯತ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಚಾಮರಾಜನಗರದ ಮತದಾರರು 'ಗೋ ಬ್ಯಾಕ್‌ ಸೋಮಣ್ಣ' ಎನ್ನುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ತೀವ್ರ ವಿರೋಧ ಎದುರಿಸುತ್ತಿರುವ ಸೋಮಣ್ಣ ಪಾಲಿಗೆ ಎರಡೂ ಕ್ಷೇತ್ರಗಳೂ ಸವಾಲಾಗಿವೆ. ವಸತಿ ಸಚಿವ...

ಮೈತ್ರಿ ಸರ್ಕಾರ ಉರುಳಿಸಲು ನೆರವಾಗಿದ್ದ ಸಂತೋಷ್‌ಗೆ ಜೆಡಿಎಸ್‌ ಟಿಕೆಟ್?

ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆ ಐವರು ಜೆಡಿಎಸ್‌ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ ಎಚ್‌ ಡಿ ಕುಮಾರಸ್ವಾಮಿ ಕಡೂರು ವಿಧಾನಸಭಾ ಕ್ಷೇತ್ರದ...

ಕೋಲಾರ ಕೈಬಿಟ್ಟ ಸಿದ್ದರಾಮಯ್ಯ; ವರುಣಾ ಫೈನಲ್‌

ತವರು ನೆಲ ವರುಣಾ ಕ್ಷೇತ್ರವನ್ನೇ ಫೈನಲ್‌ ಮಾಡಿಕೊಂಡ ಸಿದ್ದರಾಮಯ್ಯ ಕೋಲಾರಕ್ಕೆ ಡಿಕೆಶಿ ಆಪ್ತ ಕೊತ್ತೂರು ಮಂಜುನಾಥ್‌ ಹೆಸರು ಘೋಷಣೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂತಿಮವಾಗಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ವರುಣಾ ಕ್ಷೇತ್ರದ...

ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ ಕೋಲಾರ ಕ್ಷೇತ್ರದಿಂದ ಹಿಂದೆ ಸರಿ ಸಿದ್ದರಾಮಯ್ಯ ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ...

ಕಾಂಗ್ರೆಸ್‌ನ ಮೂರನೇ ಪಟ್ಟಿ ಇಂದೇ ಬಿಡುಗಡೆ : ಸಿದ್ದರಾಮಯ್ಯ

ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆ ಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ...

ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಈ ಹೊತ್ತಿನ ಪ್ರಮುಖ ಸುದ್ದಿ