ಕೋಲಾರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ
ವಿಧಾನ ಪರಿಷತ್ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್ ಮುಖಂಡ ವಿ ಆರ್ ಸುದರ್ಶನ್ ಅವರು ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.
ಕೋಲಾರ ನಗರದಲ್ಲಿ ಶನಿವಾರ...
ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆ
ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ...
ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ
ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ...
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.
ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...
ರಾಜ್ಯದಲ್ಲಿ 26ಕ್ಕೂ ಹೆಚ್ಚು ಮಂದಿ ಬಿಜೆಪಿ ವಿರುದ್ಧ ಬಂಡಾಯವೆದಿದ್ದಾರೆ. ರಾಜ್ಯದಲ್ಲಿ ಬೆಳೆಯುತ್ತಿರುವ ಬಂಡಾಯದ ಜ್ವಾಲೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಸಿಲುಕಿಕೊಂಡಿದ್ದಾರೆ. ತಮ್ಮ ಚುನಾವಣಾ ಭವಿಷ್ಯದ ಅಸ್ಪಷ್ಟತೆಯ ನಡುವೆ ಚುನಾವಣೆ ಎದುರಿಸುತ್ತಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ...
ಪತ್ರದಲ್ಲಿ 12 ಭರವಸೆಗಳ ಉಲ್ಲೇಖ
ಕನ್ನಡವೇ ಮೊದಲು ಎಂದ ಜೆಡಿಎಸ್
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಜೆಡಿಎಸ್‌ನ ಪ್ರಣಾಳಿಕೆ ರೂಪದ ಭರವಸೆ ಪತ್ರ ಬಿಡುಗಡೆ...
ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ...
ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರು
ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರು
ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್...
ಯಾರಿಗೂ ಹೆದರಬೇಡಿ ಎಂದ ಜಾರಕಿಹೊಳಿ
ಮಹೇಶ್ ಕುಮಟಳ್ಳಿ ವಿರುದ್ಧ ಸವದಿ ಕಣಕ್ಕೆ
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಕ್ಷ್ಮಣ ಸವದಿ ಅವರ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, “ಪೀಡೆ ತೊಲಗಿದಂತಾಗಿದೆ” ಎಂದಿದ್ದಾರೆ.
ಮಾಜಿ...
ಬಿಜೆಪಿಯ ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಅವರು ಶರದ್ ಪವಾರ್ ನೇತೃತ್ವದ ಎನ್‍ಸಿಪಿಗೆ ಸೇರ್ಪಡೆಯಾಗಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ...
'ಜನನಾಯಕ' ಯಡಿಯೂರಪ್ಪ ಮತ್ತು 'ಸಂಘಜೀವಿ' ಬಿ.ಎಲ್.ಸಂತೋಷ್ ನಡುವಿನ ದೋಸ್ತಿ ಮತ್ತು ಕುಸ್ತಿಯಿಂದ ಕರ್ನಾಟಕ ಕಂಗಾಲಾಗಿಹೋಗಿದೆ. ಒಬ್ಬರದು ಕುಟುಂಬಕೇಂದ್ರಿತ ರಾಜಕಾರಣ, ಇನ್ನೊಬ್ಬರದು ಸಂಘಪರಿವಾರದ ಬ್ರಾಹ್ಮಣೀಕರಣ. ಇವರ ಇಬ್ಬಂದಿತನದಿಂದಾಗಿ 'ಭರವಸೆಯೇ ಬಿಜೆಪಿ’ ಎನ್ನುವ ಸ್ಲೋಗನ್ ನಗೆಪಾಟಲಿಗೀಡಾಗಿದೆ.
ಭಾರತೀಯ...
ಮಾಜಿ ಡಿಸಿಎಂ ಆಶೀರ್ವಾದ ಪಡೆದ ಮಾಜಿ ಸಿಎಂ ಪುತ್ರ
ಏಕಕಾಲಕ್ಕೆ ಎಡೆಯೂರು ದೇವಸ್ಥಾನಕ್ಕೆ ಆಗಮಿಸಿದ್ದ ಗಣ್ಯರು
ತುಮಕೂರು ಜಿಲ್ಲೆಯ ಎಡೆಯೂರು ದೇವಸ್ಥಾನದಲ್ಲಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಡಿಸಿಎಂ ಜಿ. ಪರಮೇಶ್ವರ್...