ಉದ್ಯೋಗ

ದಾವಣಗೆರೆ | ಮಾವಿನಹೊಳೆ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಂಶುಪಾಲ ಅಮಾನತು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಮಾವಿನಹೊಳೆ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಂಶುಪಾಲರಾದ ವಿಎನ್ ಗುರುಮೂರ್ತಪ್ಪ ರವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ...

ದಾವಣಗೆರೆ | ‘ಸೀರೆ ಬಿಡಿ ಗೌರವಯುತ ವೇತನ ಕೊಡಿ’ ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ಆಗ್ರಹ

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯ ಬಜೆಟ್ 2026-27ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸದೆ ನಿರಾಶೆಯನ್ನುಂಟು ಮಾಡಿರುವುದನ್ನು ಖಂಡಿಸಿ"ಸೀರೆ ಬಿಡಿ ಗೌರವಯುತ ವೇತನ ಕೊಡಿ"ಎಂದು ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ...

ದಾವಣಗೆರೆ | ವೇತನ ಕಡಿತ ವಿರೋಧಿಸಿ ಸೌಲಭ್ಯ ಒದಗಿಸಲು ಎಐಯುಟಿಯುಸಿ ಹಾಸ್ಟೆಲ್ ನೌಕರರ ಪ್ರತಿಭಟನೆ

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ವೇತನ ಕಡಿತ, ಇಎಸ್ಐ ಹಾಗೂ ಇನ್ನಿತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಎದುರು...

ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ. ಆದರೆ ದಾವಣಗೆರೆ ಜಿಲ್ಲೆಗೆ ದೊಡ್ಡ ಮಟ್ಟದ ಅಭಿವೃದ್ಧಿ ಯೋಜನೆಗಳು ಅಥವಾ ವಿಶೇಷ...

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ ಗೊಂದಲಗಳನ್ನು ಶೀಘ್ರ ಪರಿಹರಿಸಬೇಕು' ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಶುಕ್ರವಾರ ದಾವಣಗೆರೆ ನಗರ ಹಾಗೂ...

ದಾವಣಗೆರೆ | ಗ್ಯಾರಂಟಿಗಳು ಮಹಿಳೆಯರ ಆರ್ಥಿಕ ಶಕ್ತಿ ಹಾಗೂ ಬಸವಣ್ಣನ ದಾಸೋಹ ತತ್ವ: ಮುಖಂಡರ ಅಭಿಮತ

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ದಾವಣಗೆರೆಯ ನಗರದ ಕೇಂದ್ರ ಭಾಗದ ಗುಂಡಿಮಹದೇವಪ್ಪ ಭವನದಲ್ಲಿ...

ದಾವಣಗೆರೆ | ಮೀಸಲಾತಿಯ ಬಹುಪಾಲು ಕಬಳಿಸಿದ್ದು ಒಳಮೀಸಲಾತಿ ವಿರೋಧಿಗಳು; ಮಾಜಿ ಸಚಿವ ಆಂಜನೇಯ ಆಕ್ರೋಶ

"56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು ಹುದ್ದೆಗಳನ್ನು ಕಬಳಿಕೆ ಮಾಡಬಹುದು ಎನ್ನುವ ಆಸೆ ಕೆಲವರಲ್ಲಿದೆ. ಈ ರೀತಿ ಮಾತನಾಡುವವರು ತಲೆ ಇಲ್ಲದವರು ಹಾಗೂ ಈವರೆಗೆ ಮೀಸಲಾತಿಯ ಬಹುದೊಡ್ಡ...

ದಾವಣಗೆರೆ | ಗೌರವದನ ಹೆಚ್ಚಳ ಹಾಗೂ ಕೈಬಿಡುವ ಪ್ರಕ್ರಿಯೆ ನಿಲ್ಲಿಸಲು ಆಶಾ ಕಾರ್ಯಕರ್ತೆಯರ ಹೋರಾಟ

ಕಳೆದ ಬಾರಿ ಆಶಾ ಕಾರ್ಯಕರ್ತೆಯರ ಹೋರಾಟದ ಸಂದರ್ಭದಲ್ಲಿ ಮಾಸಿಕ 10 ಸಾವಿರ ರೂಪಾಯಿಗಳನ್ನು ಭರವಸೆ ನೀಡಿದ್ದು ಇಲ್ಲಿಯವರೆಗೆ ಆದೇಶ ಆಗಿಲ್ಲ, ಹಾಗೂ ಕಳೆದ ಬಜೆಟ್ಟಿಯಲ್ಲಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ 1000 ರೂ....

ಶಿವಮೊಗ್ಗ | ಜಿಲ್ಲಾಡಳಿತದಿಂದ ಉದ್ಯೋಗ ಮೇಳ; ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ

2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ ನೀಡಲಾಗುವುದು"...

ದಾವಣಗೆರೆ | ಎಸ್‌ಸಿಪಿಎಸ್‌ಟಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

2026ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ,ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್...

ದಾವಣಗೆರೆ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಊಟ ತಯಾರಕರ ಫೆಡರೇಶನ್ ಬೆಂಗಳೂರು ಚಲೋ

"2026ರ ಮಾರ್ಚ್ 2 ರಂದು ಸರ್ಕಾರಿ ಶಾಲೆಗಳಲ್ಲಿ ಅತ್ಯಲ್ಪ ಸಹಾಯಧನಕ್ಕೆ ದುಡಿಯುತ್ತಿರುವ ಬಿಸಿಊಟ ತಯಾರಿಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ" ಎಂದು ಎಐಟಿಯುಸಿ ಸಂಯೋಜಿತ ಬಿಸಿಊಟ ತಯಾರಕರ ಫೆಡರೇಶನ್...

ದಾವಣಗೆರೆ | ಹೊಸ ಕಾನೂನು ರದ್ದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಎಐಟಿಯುಸಿ ಪ್ರತಿಭಟನೆ

ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆದು ಈ ಮುಂಚೆ ಇದ್ದ ಕಾರ್ಮಿಕ ಕಾನೂನುಗಳನ್ನು ಪುನಃ ಜಾರಿಗೊಳಿಸಬೇಕು ಹಾಗೂ ವಸತಿ, ಪರಿಹಾರ ಸೇರಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ...

ಈ ಹೊತ್ತಿನ ಪ್ರಮುಖ ಸುದ್ದಿ