ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್ 3ರ ಒಳಗೆ...
ನವೆಂಬರ್‌ನಲ್ಲಿ ಸುಮಾರು 500 ಮಂದಿಯನ್ನು ಉದ್ಯೋಗದಿಂದ ತೆಗೆದುಹಾಕಿದ್ದ ಓಲಾ ಎಲೆಕ್ಟ್ರಿಕ್ ಈಗ ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಗುತ್ತಿಗೆ ಕೆಲಸಗಾರರನ್ನು ಕೂಡಾ ಉದ್ಯೋಗದಿಂದ ತೆಗೆದುಹಾಕಲು ಓಲಾ ಎಲೆಕ್ಟ್ರಿಕ್...
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗಗಳು ಖಾಲಿಯಿದ್ದು, 21,413 ಇಂಡಿಯಾ ಪೋಸ್ಟ್ ಜಿಡಿಎಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಯಾವುದೇ ಪರೀಕ್ಷೆ ಮತ್ತು ಸಂದರ್ಶನವಿಲ್ಲದೆ ಸರ್ಕಾರಿ...
ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ...
ವಿಜಯಪುರ ಜಿಲ್ಲೆಯ ಹಲವು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಉದ್ಯೋಗಗಳಿಗಾಗಿ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ.
ಈ ಕುರಿತು...
ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22...
ಭಾರತೀಯ ರಕ್ಷಣಾ ಸಚಿವಾಲಯ(ಡಿಆರ್‌ಡಿಒ) ತನ್ನ ಸಂಸ್ಥೆಯಲ್ಲಿ ಖಾಲಿಯಿರುವ 113 ವಿವಿಧ ಅಪ್ರೆಂಟಿಸ್ ಹಾಗೂ ಇತರ ಹಲವಾರು ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಫೆಬ್ರವರಿ 6ರೊಳಗೆ ಅರ್ಜಿ ಸಲ್ಲಿಸಬೇಕಾಗಿ...
ಕರ್ನಾಟಕ ಲೋಕೋಪಯೋಗಿ ಇಲಾಖೆ(ಕೆಪಿಎಸ್‌ಸಿ)ಯಲ್ಲಿ ಖಾಲಿಯಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್-1) ಗ್ರೂಪ್-ಎ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, 2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ...
ಧಾರವಾಡ ಜಿಲ್ಲೆಯಲ್ಲಿನ ಡಾ ಬಿ ಡಿ ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಪದವಿ ಸಂಶೋಧನಾ ಕೇಂದ್ರದಲ್ಲಿ ಅಗತ್ಯವಿರುವ ವಿವಿಧ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಸಕ್ತರು...
ಭಾರತೀಯ ಅಂಚೆ ಇಲಾಖೆಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿಯಿರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ.
ಭಾರತೀಯ ಅಂಚೆ ಕಚೇರಿಗಳಲ್ಲಿ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕಂ ಕ್ರಷ್ ನ 6 ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬಬ್ಬುಕಟ್ಟೆ (ಉಳ್ಳಾಲ), ನಾಗರಕಟ್ಟೆ(ಮೂಡಬಿದ್ರೆ), ಬಂಟ್ವಾಳದ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನವೆಂಬರ್ 25ರಿಂದ 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ ಜಿಲ್ಲಾ ಕೈಗಾರಿಕಾ ಕೇಂದ್ರದ...