ಸಿನಿಮಾ

ಅಶ್ಲೀಲ ಸಾಹಿತ್ಯದ ಕುರಿತು ನೆಟ್ಟಿಗರಲ್ಲಿ ಕ್ಷಮೆಯಾಚಿಸಿದ ಪ್ರೇಮ್; ವಿವಾದಿತ ಹಾಡಿನ ಸಾಹಿತ್ಯ ಬದಲಿಸುತ್ತೇನೆ ಎಂದ ನಿರ್ದೇಶಕ

ಜೋಗಿ ಪ್ರೇಮ್‌ ಕೆಡಿ ದ ಡೆವಿಲ್‌ ಸಿನಿಮಾದ "ಸರ್ಸೆ ನಿನ್ನ ಸೆರಗು..." ಹಾಗೆ ಭಾರೀ ವಿರೋಧ ವ್ಯಕ್ತವಾದ ನಂತರ ಪ್ರತಿಕ್ರಿಯೆ ನೀಡಿರುವ ಪ್ರೇಮ್‌, "ವಿವಾದಿತ ಹಾಡಿನ ಸಾಹಿತ್ಯ ಬದಲಿಸುತ್ತೇನೆ. ಬೇರೆಯದೇ ಸಾಹಿತ್ಯ...

ʼಧುರಂಧರ್ʼ ಸೀಕ್ವೆಲ್‌ಗೆ ʼAʼ ಸರ್ಟಿಫಿಕೇಟ್; 21 ಕಡೆ ಕತ್ತರಿ, ರನ್‌ಟೈಮ್ ಎಷ್ಟು ಗೊತ್ತೇ?

ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ʼಧುರಂಧರ್‌ʼನ ಮುಂದುವರೆದ ಭಾಗ 'ಧುರಂಧರ್: ದಿ ರಿವೆಂಜ್' ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರದ ರನ್‌ ಟೈಮ್‌ ಕೂಡ ಬಹಿರಂಗವಾಗಿದೆ. ಆದಿತ್ಯ ಧರ್ ನಿರ್ದೇಶಿಸಿ ರಣವೀರ್‌ ನಾಯಕನಾಗಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ...

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ ಸರ್ಸೆ...ʼ ಈಗ ಬಾಲಿವುಡ್‌ ಮಂದಿಯ ಟೀಕೆಗೂ ಗುರಿಯಾಗಿದೆ. ಸರ್ಸೆ ನಿನ್ನ ಸೆರಗ ಹಾಡಿನ ಹಿಂದಿ ವರ್ಷನ್‌ ಕೇಳಿದ ಕಂಗನಾ ರನೌತ್‌ ಈ ಹಾಡನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು ಮಾತನಾಡುವ ಪ್ರಯತ್ನ ಮಾಡಿದರೂ; ಗಟ್ಟಿ ನಿಲುವು ತಳೆಯುವುದಿಲ್ಲ. ಇದು ಹೋರಾಟಗಳ ಕಥೆಯಂತೆ ತೋರಿದರೂ, ನಿಜವಾದ ಹೋರಾಟದಿಂದ ತಪ್ಪಿಸಿಕೊಂಡಿರುವ ಚಿತ್ರ. ಇದು...

‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ಆಕ್ರೋಶ: ತಕ್ಷಣ ಕ್ರಮಕ್ಕೆ ಮಹಿಳಾಪರ ಸಂಘಟನೆಗಳ ಆಗ್ರಹ

'ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ' ಎಂಬ ಮಹಿಳಾ ವಿರೋಧಿ ಸಾಹಿತ್ಯವನ್ನು ಒಳಗೊಂಡಿರುವ ಹಾಡಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಹಲವು ಮಹಿಳಾಪರ ಸಂಘಟನೆಗಳು ಈ ಹಾಡನ್ನು ನಿಷೇಧಿಸುವಂತೆ ಮತ್ತು ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ. ಈ...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವ ಈ ಚಿತ್ರದ ಹಾಡುಗಳು ಭಾರೀ ಟೀಕೆಗೆ ಗುರಿಯಾಗಿದೆ. ಧ್ರುವ ಸರ್ಜಾ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ವಿಜೃಂಭಣೆಯಿಂದ ಜರುಗಿದ್ದು, ಈ ಬಾರಿಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 98ನೇ ಅಕಾಡೆಮಿ ಪ್ರಶಸ್ತಿ ಸಮಾರಂಭವನ್ನು ಖ್ಯಾತ ಹಾಸ್ಯನಟ ಮತ್ತು...

ಅಂತರ್‌ ಧರ್ಮೀಯ ವಿವಾಹ ಸಮರ್ಥಿಸಿದ ʼಕುಂಭಮೇಳʼ ಖ್ಯಾತಿ ಮೊನಾಲಿಸಾ; ‘ಲವ್ ಜಿಹಾದ್’ ಆರೋಪ ತಿರಸ್ಕಾರ

ಮಹಾ ಕುಂಭಮೇಳ–2025ರಲ್ಲಿ ರಾಷ್ಟ್ರವ್ಯಾಪಿ ಖ್ಯಾತಿಗೆ ಪಾತ್ರರಾದ ಮೊನಾಲಿಸಾ ಭೋಸ್ಲೆ ಅವರು ನಟ ಫರ್ಮಾನ್ ಖಾನ್ ಅವರೊಂದಿಗಿನ ತಮ್ಮ ಅಂತರ್‌ ಧರ್ಮೀಯ ವಿವಾಹವನ್ನು ಸಮರ್ಥಿಸಿಕೊಂಡಿದ್ದು, ಈ ಸಂಬಂಧ ಕೇಳಿಬಂದಿರುವ ‘ಲವ್ ಜಿಹಾದ್’ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಗುರುವಾರ...

ಬಿಗ್‌ಬಾಸ್‌ ನಿರೂಪಕನಾಗಲಿರುವ ಕ್ರಿಕೆಟಿಗ ಸೌರವ್ ಗಂಗೂಲಿ

ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಬಂಗಾಳಿ ಭಾಷೆಯಲ್ಲಿ ಶೀಘ್ರದಲ್ಲೇ ಆರಂಭವಾಗಲಿರುವ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮವನ್ನು ನಿರೂಪಕನಾಗಿ ನಡೆಸಿಕೊಡಲಿದ್ದಾರೆ. ಕ್ರಿಕೆಟ್ ಆಟಗಾರನೊಬ್ಬ ಇದೇ...

ಅಶ್ಲೀಲ ಕಮೆಂಟ್ ಪ್ರಕರಣ: ಕೋರ್ಟ್‌ನಲ್ಲಿ ರಮ್ಯಾ ಹೇಳಿಕೆ

ಇನ್‌ಸ್ಟಾಗ್ರಾಮ್‌ನಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ 7 ತಿಂಗಳ ಹಿಂದೆ ನಟಿ ರಮ್ಯಾ ದೂರು ನೀಡಿದ್ದರು. ಪ್ರಕರಣ ಸಂಬಂಧ ಇಂದು(ಮಾರ್ಚ್ 10) ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದರು. ಈಗಾಗಲೇ...

ಹೀರೋ ಆರಾಧನೆ ವಿರುದ್ಧ ಧ್ವನಿ ಎತ್ತಿದ ನಿತ್ಯಾ ಮೆನನ್

'ಮಾಸ್ ಸಿನಿಮಾ' ಎಂದು ಕರೆಯಲ್ಪಡುವ ಕೆಲ ಚಿತ್ರಗಳು ಧನಾತ್ಮಕ ಬದಲಾವಣೆ ತರಬಹುದಾದ ಎಲ್ಲಾ ವಿಚಾರಗಳನ್ನು ತಳ್ಳಿಹಾಕುತ್ತವೆ. ಇವು ಒಬ್ಬ ವ್ಯಕ್ತಿಯ ವೈಭವೀಕರಣಕ್ಕಾಗಿ ಹುಟ್ಟಿಕೊಳ್ಳುತ್ತವೆ, ಪುರುಷವಾದಿ ಮನೋಭಾವದಿಂದ ಕೂಡಿರುವ, ಅತಿ ನಂಜುಭರಿತ ಎಲಿಮೆಂಟ್ಸ್‌ಗಳನ್ನೇ ತುಂಬಿಕೊಂಡ...

ನಟಿ ಮೇಲಿನ ದೌರ್ಜನ್ಯ ಪ್ರಕರಣ; ನಟ ದಿಲೀಪ್‌ ವಿರುದ್ಧದ ಮೇಲ್ಮನವಿ ಸ್ವೀಕರಿಸಿದ ಹೈಕೋರ್ಟ್

ಖ್ಯಾತ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಟನೇ ಆರೋಪಿ ಮಲಯಾಳಂ ನಟ ದಿಲೀಪ್ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಸಮಗ್ರ ಮೇಲ್ಮನವಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ