'ತುಳ್ಳುವಧೋ ಇಲಮೈ' ಸಿನಿಮಾ ಖ್ಯಾತಿಯ ತಮಿಳು ನಟ ಅಭಿನಯ್ ಕಿಂಗರ್ ಅವರು ನಿಧನರಾಗಿದ್ದಾರೆ. ದೀರ್ಘ ಕಾಲದಿಂದ ಯಕೃತ್ತಿನ ಸಮಸ್ಯೆಗಳಿಂದ ಬಳಲುತ್ತಿದ್ದ 44 ವರ್ಷದ ಅಭಿನಯ್ ಸೋಮವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಅಭಿನಯ್ ಕಿಂಗರ್ ಅವರಿಗೆ...
ತಂತ್ರಜ್ಞಾನದ ಬೆಳವಣಿಗೆಯ ಹೆಸರಲ್ಲಿ ಸಿನಿಮಾಗಳಲ್ಲಿ ಏಕರೂಪತೆ ಹೇರಲಾಗುತ್ತಿದೆ. ಕಥನಗಳ ರಚನಾಕ್ರಮ ಸಾಯಲು ಶುರುವಾಗಿದೆ ಎಂದು ನಿರ್ದೇಶಕ ಬಿ ಎಂ ಗಿರಿರಾಜ್ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾಜಮುಖಿ...
ಬಾಡಿ ಶೇಮಿಂಗ್ (ದೇಹಾಕೃತಿಯನ್ನು ಹಿಯಾಳಿಸುವ) ಮತ್ತು ಲೈಂಗಿಕ ಉದ್ದೇಶವನ್ನು ಹೊಂದಿರುವ ಪ್ರಶ್ನೆ ಕೇಳಿದ ಯೂಟ್ಯೂಬ್ ಪತ್ರಕರ್ತನನ್ನು ನಟಿ ಗೌರಿ ಕಿಶನ್ ತೀವ್ರ ತರಾಟೆ ತೆಗೆದುಕೊಂಡ ಘಟನೆ ನವೆಂಬರ್ 6ರಂದು ಚೆನ್ನೈನಲ್ಲಿ ನಡೆದಿದೆ.
ಗೌರಿ ಮತ್ತು...
'ಓಂ' ಸಿನಿಮಾ ಮೂಲಕ ಖ್ಯಾತಿ ಪಡೆದಿದ್ದ ಹಿರಿಯ ನಟ ಹರೀಶ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಹರೀಶ್ ರಾಯ್ ಅವರು ಕೆಲ ವರ್ಷಗಳಿಂದ...
ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರನ್ನು ಟೀಕಿಸುವ ಭರದಲ್ಲಿ ನಟ ಚೇತನ್ ಅಹಿಂಸಾ ಅವರು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಅವರ ಪೋಸ್ಟ್ ವಿರುದ್ಧ ನೆಟ್ಟಿಗರು ಮತ್ತು ಹೋರಾಟಗಾರರು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದು,...
ಮಹಿಳೆಯರ ಮೇಲೆ ಈ ಸಮಾಜ ಹೇರಿರುವ ದುಷ್ಟ ಕಟ್ಟುಪಾಡುಗಳ ನಡುವೆ, ತನ್ನ ಪ್ರತಿಭೆಯನ್ನೇ ಮಾಧ್ಯಮವಾಗಿ ಬಳಸಿಕೊಂಡು ಎದ್ದುನಿಂತ ಗಟ್ಟಿ ಹೆಣ್ಣು ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ. ಕನ್ನಡ ಚಿತ್ರರಂಗ ಮತ್ತು ರಂಗಭೂಮಿ...
ಬಾಲಿವುಡ್ ನಟ ಆಮಿರ್ ಖಾನ್ ಅವರಿಗೆ ಮೊದಲ ಆರ್‌ಕೆ ಲಕ್ಷ್ಮಣ್ ಪ್ರಶಸ್ತಿ ಸಂದಿದೆ. ಇದೇ ನವೆಂಬರ್ 23ರಂದು ಪುಣೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆಮಿರ್ ಖಾನ್ ಅವರಿಗೆ ಮೊದಲ ಆರ್‌ಕೆ ಲಕ್ಷ್ಮಣ್ ಶ್ರೇಷ್ಠ ಪ್ರಶಸ್ತಿ...
ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು.ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ...
ಬಿಡುಗಡೆ ಆಗಲಿದ್ದ ಕನ್ನಡ ಸಿನಿಮಾವೊಂದರ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿದ ಆರೋಪದಲ್ಲಿ ತಮಿಳುನಾಡಿನ ರಾಮ್ ಜೀ ತಂಡದ ಸದಸ್ಯ ಜಯಶೀಲನ್ ಎಂಬಾತನನ್ನು ಬೆಂಗಳೂರಿನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
‘ಐ ಆಮ್ ಗಾಡ್’...
ಕಾರಿನ ಗ್ಲಾಸ್ ಹೊಡೆದು, ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ತಮಗೆ ಹಾಸಿಗೆ, ದಿಂಬು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಎಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ಸಂಪೂರ್ಣವಾಗಿ ಪುರಸ್ಕರಿಸಿಲ್ಲ....
ಡಾಲ್ಫಿನ್ ಎಂಟರ್ಟೈನ್‌ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼಬ್ರ್ಯಾಟ್ʼ ಚಿತ್ರ ಈ ವಾರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ....