ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾ ತುಂಬೆಲ್ಲಾ ʼಉಡಾಳʼನ ಹಾಡಿನದ್ದೇ ಸದ್ದು. ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ʼಉಡಾಳʼ ಚಿತ್ರದ ʼಹೊಡಿ ಶ್ಯಾವಿಗ್ಯಾಗ ಮಜಿಗಿʼ ಹಾಡು ಸದ್ಯ ಟ್ರೆಂಡಿಂಗ್‌ನಲ್ಲಿದ್ದು,...
ಮಾರಿ ಸೆಲ್ವರಾಜ್ ಇಲ್ಲಿ ಕೇವಲ ಜಾತಿ ಸಂಘರ್ಷವನ್ನೇ ಹೈಲೈಟ್ ಮಾಡಲು ಹೊರಟಿದ್ದಾರೆ ಎಂದಲ್ಲ. ಮಧ್ಯಮ ಮಾರ್ಗ ಹಿಡಿದಿದ್ದಾರೆ. ಉದಾಹರಣೆಗೆ, ಕಬಡ್ಡಿ ಆಟದಲ್ಲಿ ಸಾಧನೆಯ ಮೆಟ್ಟಿಲುಗಳನ್ನೇರಲು ದಲಿತ ಸಮುದಾಯದ ಕಿಟ್ಟಾನ್‌ಗೆ ಇತರ ಸಮುದಾಯದವರೂ ನೆರವಾಗುತ್ತಾರೆ.
ತಳಸಮುದಾಯದ...
ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಅವರದು ಭಿನ್ನ ಮಾರ್ಗ. ತಾಂತ್ರಿಕವಾಗಿ ಗುಣಮಟ್ಟದ, ರುಚಿಶುದ್ಧ ಮನರಂಜನೆಯ ಚಿತ್ರಗಳ ನಿರ್ದೇಶಕರಾಗಿ ಅರ್ಧ ಶತಕವನ್ನು ಪೂರೈಸಿ ಇನ್ನೂ ಕ್ರಿಯಾಶೀಲರಾಗಿರುವ ಅವರ ಚಿತ್ರಗಳು ಚಲನಚಿತ್ರಾಸಕ್ತರಿಗೆ ಅಧ್ಯಯನ ಯೋಗ್ಯ.
ಭಾಗ-2
ಹಿಂದಿನ ಚಿತ್ರಗಳಲ್ಲಿ ಬಾಬು...
ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಅವರದು ಭಿನ್ನ ಮಾರ್ಗ. ತಾಂತ್ರಿಕವಾಗಿ ಗುಣಮಟ್ಟದ, ರುಚಿಶುದ್ಧ ಮನರಂಜನೆಯ ಚಿತ್ರಗಳ ನಿರ್ದೇಶಕರಾಗಿ ಅರ್ಧ ಶತಕವನ್ನು ಪೂರೈಸಿ ಇನ್ನೂ ಕ್ರಿಯಾಶೀಲರಾಗಿರುವ ಅವರ ಚಿತ್ರಗಳು ಚಲನಚಿತ್ರಾಸಕ್ತರಿಗೆ ಅಧ್ಯಯನ ಯೋಗ್ಯ.
ಕನ್ನಡ ಚಲನಚಿತ್ರರಂಗದ ಚರಿತ್ರೆಯಲ್ಲಿ...
ತನ್ನ ಅಪ್ರತಿಮ ಹಾಸ್ಯ ಪಾತ್ರಗಳಿಂದಾಗಿ ಹೆಸರಾಗಿದ್ದ ಹಿರಿಯ ಬಾಲಿವುಡ್ ನಟ ಗೋವರ್ಧನ ಅಸ್ರಾನಿ(84) ಅವರು ಮುಂಬೈನಲ್ಲಿ ಸೋಮವಾರ ನಿಧನರಾಗಿದ್ದಾರೆ.
ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಜನಿಸಿದ್ದ ಅಸ್ರಾನಿ ತನ್ನ ಐದು ದಶಕಗಳಿಗೂ ಹೆಚ್ಚಿನ...
ಬಿ.ಆರ್. ಚೋಪ್ರಾ ಅವರ 'ಮಹಾಭಾರತ' ಚಿತ್ರದಲ್ಲಿ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15ರಂದು ನಿಧನರಾಗಿದ್ದಾರೆ. ಪಂಕಜ್ ಅವರ ಸ್ನೇಹಿತ ಮತ್ತು ಸಹೋದ್ಯೋಗಿ ಅಮಿತ್ ಬೆಹ್ಲ್ ಮಾಹಿತಿಯನ್ನು ದೃಢಪಡಿಸಿದ್ದಾರೆ.
ಪಂಕಜ್ ಅವರಿಗೆ...
ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಇಂದು ನಿಧನರಾಗಿದ್ದಾರೆ. ರಾಜು ಅವರು ಮಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿ ನಡೆಯುತ್ತಿದ್ದ ಸಿನಿಮಾವೊಂದರ ಶೂಟಿಂಗ್...
ಮಲಯಾಳಂ ಸಿನಿಮಾ ತಾರೆಯಾಗಿ ಗುರುತಿಸಿಕೊಂಡು ರಾಜಕೀಯಕ್ಕೆ ಕಾಲಿಟ್ಟ ಕೇಂದ್ರ ಸಚಿವ ಸುರೇಶ್ ಗೋಪಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ನಟನಾ ಜಗತ್ತಿಗೆ ಮರಳುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಆದಾಯ ಪೂರ್ತಿ...
ಮಂಗಳೂರಿನ ಕ್ಯಾಬ್ ಚಾಲಕರೊಬ್ಬರಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಬಂಧಿಸಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನನ್ನು...
ಹಿರಿಯ ನಟ ಸುನೀಲ್ ಶೆಟ್ಟಿ ಅವರು ತಮ್ಮ ಫೋಟೋ ದುರ್ಬಳಕೆ ವಿರುದ್ಧವಾಗಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಕೋರಿ ನಟ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಹಲವು ಸಾಮಾಜಿಕ ಮಾಧ್ಯಮಗಳು ಮತ್ತು...
ದಕ್ಷಿಣ ಭಾರತ ಚಿತ್ರರಂಗಗಳಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾಗಳಾದ 'ಕಲ್ಕಿ' ಮತ್ತು 'ಸ್ಪಿರಿಟ್' ಸಿನಿಮಾಗಳಿಂದ ತಮ್ಮನ್ನು ಹೊರಹಾಕಲಾಗಿರುವ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮೌನ ಮುರಿದಿದ್ದಾರೆ. 'ಸೂಪರ್ ಸ್ಟಾರ್‌ಗಳು 8 ಗಂಟೆ...
ಬಿಡದಿಯಲ್ಲಿ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂರ್ಸ್‌ಗೆ ಬೀಗಮುದ್ರೆ ಪ್ರಕರಣ 2 ದಿನಗಳ ಬೀಗ ಮುದ್ರೆಯನ್ನು ತೆರವುಗೊಳಿಸಲಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮಧ್ಯ ರಾತ್ರಿ ಬೀಗ...