ಆಸ್ಕರ್ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಾಬರ್ಟ್ ರೆಡ್‌ಫೋರ್ಡ್ (89) ಅವರು ಯುಟಾ ರಾಜ್ಯದ ಪ್ರೊವೊದಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ನಿಧನರಾದರು. ಅವರ ಪ್ರಚಾರ ಸಂಸ್ಥೆ ರೋಜರ್ಸ್ ಆಂಡ್ ಕೋವನ್...
ಟ್ರೇಲರ್‌ನಲ್ಲಿ ಸದ್ದು ಮಾಡಿದ್ದ ಫ್ರೆಂಚ್ ಬಿರಿಯಾನಿ ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಜಾನರ್ ಚಿತ್ರ ಅರಸಯ್ಯನ ಪ್ರೇಮ ಪ್ರಸಂಗ ಇದೇ ಸೆ.19ರಂದು ಬಿಡುಗಡೆಯಾಗಲಿದೆ. ಇತ್ತೇಚೆಗೆ ಚಿತ್ರದ ಪ್ರೀ...
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 3 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಯಾರ ಮೇಲೆ ಅನುಮಾನ ಇದೆ ಎಂಬುದನ್ನು ವಿಜಯಲಕ್ಷ್ಮಿ ಅವರು...
2020-2021ರಲ್ಲಿ ದೆಹಲಿ ಗಡಿಯಲ್ಲಿ ನಡೆದ ದೀರ್ಘಕಾಲದ ರೈತ ಹೋರಾಟದ ಕುರಿತು ವಿವಾದಾತ್ಮಕ ಪೋಸ್ಟ್ ಹಾಕಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ದೆಹಲಿ ಗಡಿಯಲ್ಲಿ...
ನಟಿ ಬಿ ಸರೋಜಾದೇವಿ ಹಾಗೂ ನಟ ಡಾ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ...
ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ...
ಕನ್ನಡ ಚಿತ್ರರಂಗದಲ್ಲಿ 'ಕ್ರೇಝಿ ಸ್ಟಾರ್' ಎಂದೇ ಖ್ಯಾತಿ ಗಳಿಸಿರುವ ನಟ ರವಿಚಂದ್ರನ್ ಸಾಕಷ್ಟು ಏಳು-ಬೀಳುಗಳನ್ನು ಕಂಡ ಬಹುಮುಖ ಪ್ರತಿಭೆ. ನಟ, ನಿರ್ದೇಶಕ, ಸಂಗೀತ ಸಂಯೋಜಕ, ನಿರ್ಮಾಪಕ ಹಾಗೂ ಛಾಯಾಗ್ರಾಹಕನಾಗಿ ಚಿತ್ರರಂಗದ ಎಲ್ಲ ಕ್ಷೇತ್ರಗಳಲ್ಲೂ...
ಮಲಯಾಳಂ, ಕನ್ನಡ ಹಾಗೂ ದಕ್ಷಿಣ ಭಾರತದ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಚಿತ್ರನಟಿ ನವ್ಯಾ ನಾಯರ್ ಅವರ ಆಸ್ಟ್ರೇಲಿಯಾದ ಓಣಂ ಆಚರಣೆಯ ಪ್ರವಾಸವು ಅನಿರೀಕ್ಷಿತವಾಗಿ ದುಬಾರಿಯಾಗಿ ಪರಿಣಮಿಸಿತು. ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
'ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್' ಹಿಂದಿ ಚಿತ್ರಕ್ಕಾಗಿ ಅನುಪರ್ಣಾ ರಾಯ್ ಅವರಿಗೆ ವೆನಿಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಲಭಿಸಿದೆ. ಅನುಪರ್ಣಾ ಅವರ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಚಲನಚಿತ್ರ ನಿರ್ಮಾಪಕ ಅನುರಾಗ್...
ಐವಿಎಫ್ ಮೂಲಕ ಗರ್ಭ ಧರಿಸಿದ್ದ ಕನ್ನಡದ ನಟಿ ಭಾವನಾ ರಾಮಣ್ಣ ಅವರಿಗೆ ಅವಳಿ ಮಕ್ಕಳು ಜನಿಸಿದ್ದು, ಈ ಪೈಕಿ ಒಂದು ಮಗು ಆರೋಗ್ಯ ಸಮಸ್ಯೆಯಿಂದಾಗಿ ನಿಧನವಾಗಿರುವುದಾಗಿ ವರದಿಯಾಗಿದೆ.
ಮತ್ತೊಂದು ಹೆಣ್ಣು ಮಗು ಹಾಗೂ ತಾಯಿ...
ಕಳೆದ ವರ್ಷ ಗಾಝಾ ನಗರದಲ್ಲಿ ಇಸ್ರೇಲಿ ಪಡೆಗಳಿಂದ ಕ್ರೂರವಾಗಿ ಕೊಲ್ಲಲ್ಪಟ್ಟ ಆರು ವರ್ಷದ ಹಿಂದ್ ರಜಬ್ ಬಗ್ಗೆ ಮಾಡಿದ್ದ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಸಾಕ್ಷ್ಯಚಿತ್ರವು ಇಟಲಿಯ ವೆನಿಸ್ ಚಲನಚಿತ್ರೋತ್ಸವದಲ್ಲಿ ಮೊದಲ...
60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ....