ಸಿನಿಮಾ

ನಟ ದರ್ಶನ್ ಜಾಮೀನು ಯಾಕೆ ರದ್ದು ಮಾಡಬಾರದು: ಸುಪ್ರೀಂ ಕೋರ್ಟ್‌ ಪ್ರಶ್ನೆ‌, ಜು. 22ಕ್ಕೆ ತೀರ್ಮಾನ

ನಟ ದರ್ಶನ್ ಪಡೆದಿರುವ ಜಾಮೀನು ಯಾಕೆ ರದ್ದು ಮಾಡಬಾರದು ದರ್ಶನ್‌ ಪರ ವಕೀಲರನ್ನು ಪ್ರಶ್ನಿಸಿ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಸುಪ್ರೀಂ ಕೋರ್ಟ್‌ ಮುಂದೂಡಿದೆ. ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ...

ರಾಜ್‌ ಬಿ ಶೆಟ್ಟಿ ನಿರ್ಮಾಣದ ಕಾಮಿಡಿ ಹಾರರ್‌ ಜಾನರ್‌ನ ʼಸು ಫ್ರಮ್ ಸೋʼ ಜು.25ಕ್ಕೆ ತೆರೆಗೆ

ಖ್ಯಾತ ನಟ ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ಹಾಗೂ ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡಿ, ಜೆಪಿ...

‘ಉದಯ್‌ಪುರ್ ಫೈಲ್ಸ್’ ಸಿನಿಮಾ ಮೇಲಿನ ತಡೆ ರದ್ದತಿಗೆ ಸುಪ್ರೀಂ ನಕಾರ; ತ್ವರಿತ ಕ್ರಮಕ್ಕಾಗಿ ಕೇಂದ್ರಕ್ಕೆ ಸೂಚನೆ

ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ 'ಉದಯ್‌ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಕೂಡ...

ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲ ಚಿತ್ರ ಮಂದಿರಗಳ ಗರಿಷ್ಠ ದರ 200 ರೂ.: ರಾಜ್ಯ ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದಿಂದ ಆದೇಶ ಗಳಲ್ಲಿ ದುಬಾರಿ ಮೊತ್ತದ ಸಿನಿಮಾ ಟಿಕೆಟ್‌ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲ ಚಿತ್ರ ಮಂದಿರಗಳ ಗರಿಷ್ಠ ದರ 200 ರೂ. ನಿಗದಿ...

ಹಿರಿಯ ನಟ, ನಿರ್ಮಾಪಕ ಧೀರಜ್ ಕುಮಾರ್ ನಿಧನ

ಹಿರಿಯ ನಟ ಮತ್ತು ನಿರ್ಮಾಪಕ ಧೀರಜ್ ಕುಮಾರ್ ಅವರು ನಿಧನರಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ 79 ವರ್ಷದ ಅವರು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಈ...

ʼಜಸ್ಟ್ ಮ್ಯಾರೀಡ್ʼಗೆ ಸೆನ್ಸಾರ್ ಅಸ್ತು

ʼಕಾಂತಾರʼದಂತಹ ವಿಶ್ವವಿಖ್ಯಾತ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ʼಜಸ್ಟ್ ಮಾರೀಡ್ʼ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ ಆರ್ ಬಾಬಿ ಈ ಪ್ರೇಮ ಕಥಾನಕವನ್ನು...

ಹಿರಿಯ ನಟಿ ಬಿ ಸರೋಜಾ ದೇವಿ ಪಾರ್ಥಿವ ಶರೀರಕ್ಕೆ ಸಿಎಂ ಅಂತಿಮ ನಮನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ, ಪದ್ಮಭೂಷಣ ಬಿ ಸರೋಜಾ ದೇವಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ...

ಭಾರತೀಯ ತೆರೆಯನ್ನು ಆಳಿದ ತಾರೆ: ಬಿ. ಸರೋಜಾದೇವಿ

ಎಲ್ಲ ಭಾಷೆಯ ಚಿತ್ರಗಳಲ್ಲಿ ತಾವೇ ಭಾವಪೂರ್ಣವಾಗಿ ಸಂಭಾಷಣೆ ಒಪ್ಪಿಸಿ ಅಭಿನಯಿಸುತ್ತಿದ್ದ ಬಿ. ಸರೋಜಾದೇವಿ ಅವರು ಕಲಿಕೆಗೂ ಮಾದರಿಯೆನಿಸಿದ್ದರು. ಇದೇ ಕಾರಣಕ್ಕೆ ರಸಿಕರು ಅವರಿಗೆ 1962ರಲ್ಲಿ ನೀಡಿದ 'ಚತುರ್ಭಾಷಾ ತಾರೆ' ಅವರ ವ್ಯಕ್ತಿತ್ವಕ್ಕೆ ಒಪ್ಪುವಂತಹ ಬಿರುದು... ಕನ್ನಡ ನಾಡಲ್ಲಿ...

ತಮಿಳು ಚಿತ್ರರಸಿಕರು ಮೆಚ್ಚಿದ ‘ಕನ್ನಡತ್ತು ಪೈಂಕಿಳಿ’ ಬಿ. ಸರೋಜಾದೇವಿ

50ರ ದಶಕದಲ್ಲಿ, ಹಳೆಯ ರಂಗಭೂಮಿ ನಟಿಯರು ನೇಪಥ್ಯಕ್ಕೆ ಸರಿದು, 'ಹರಿಣಿ' ಪ್ರಯೋಗದಿಂದಾಗಿ ಎಳೆಯ ನವ ನಟಿಯರಿಗಾಗಿ ಹುಡುಕಾಟ ಆರಂಭವಾಯಿತು. ಅನ್ಯಭಾಷೆಯಲ್ಲಿ ಯಶಸ್ಸು ಪಡೆದ ನಟಿಯರನ್ನು ಕರೆತರುವ ಪರಿಪಾಟ ಮೊದಲಾಯಿತು. ಇಂಥ ಪ್ರಯೋಗಗಳ ಫಲವಾಗಿ...

BREAKING NEWS | ದಕ್ಷಿಣ ಭಾರತದ ಖ್ಯಾತ ನಟಿ ಬಿ ಸರೋಜಾ ದೇವಿ ನಿಧನ; ಗಣ್ಯರ ಸಂತಾಪ

ದಕ್ಷಿಣ ಭಾರತದ ಖ್ಯಾತ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜನವರಿ 7, 1938 ರಲ್ಲಿ ಬೆಂಗಳೂರು...

ಸ್ವಮರುಕದ ಬಲೆಯೊಳಗೆ ಸಿಲುಕಿಕೊಂಡ ಗುರುದತ್

ಒಂದು ಹಂತಕ್ಕೆ ಬಂದು ಮತ್ತೊಂದು ನೆಲೆಗೆ ಜಿಗಿಯಬೇಕಾದ ಸಂದರ್ಭದಲ್ಲಿ ಗುರುದತ್ 'ಸ್ವಮರುಕ'ದ ಆಕರ್ಷಣೆಗೆ ಬಲಿಯಾದರು. ಈ self pity ಎನ್ನುವುದರ ಬಲೆಯೊಳಗೆ ಒಮ್ಮೆ ಸಿಲುಕಿಕೊಂಡರೆ ಹೊರಗೆ ಬರುವುದು ಕಷ್ಟ. ಅದರಿಂದ ಉಂಟಾಗುವ ಸೋಲುಗಳು...

ತೆಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ; ಕನ್ನಡ ಚಿತ್ರಗಳಲ್ಲೂ ಅಭಿನಯ

ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಅವರು ಭಾನುವಾರ (ಜುಲೈ 13) ಬೆಳಗಿನ ಜಾವ ನಿಧನರಾದರು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ...

ಈ ಹೊತ್ತಿನ ಪ್ರಮುಖ ಸುದ್ದಿ