ಸಿನಿಮಾ

ಒಂದು ತಿಂಗಳ ವಿರಾಮದ ಬಳಿಕ ಚಿತ್ರೀಕರಣದಲ್ಲಿ ಭಾಗಿ: ನಟ ಶಿವಣ್ಣ

ಒಂದು ತಿಂಗಳ ವಿರಾಮದ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು. ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹೋಗಬೇಕಿದ್ದರೆ...

ಖ್ಯಾತ ಮಲಯಾಳಂ ಚಲನಚಿತ್ರ ನಿರ್ಮಾಪಕ ಶಫಿ ನಿಧನ

ಕಲ್ಯಾಣರಾಮನ್ ಮತ್ತು ಪುಲಿವಲ್ ಕಲ್ಯಾಣಂನಂತಹ ಸಿನಿಮಾಗಳಿಗೆ ಹೆಸರುವಾಸಿಯಾದ ಖ್ಯಾತ ಮಲಯಾಳಂ ಚಲನಚಿತ್ರ ನಿರ್ಮಾಪಕ ಶಫಿ ಭಾನುವಾರ ಮುಂಜಾನೆ ನಿಧನರಾದರು. 56 ವರ್ಷ ಪ್ರಾಯದ ಶಫಿ ಜನವರಿ 16ರಂದು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅವರಿಗೆ ಕೊಚ್ಚಿಯ ಖಾಸಗಿ...

ಬಿಗ್‌ಬಾಸ್-11 | ಫಿನಾಲೆಗೆ ಹನುಮಂತ: ಮೀಸಲಾತಿ ವಿರೋಧಿ, ಜಾತಿ ವಿಕೃತಿ ಮೆರೆದ ನಟಿ ಹಂಸ

ಕನ್ನಡ ಬಿಗ್‌ಬಾಸ್‌-11ರ ಫಿನಾಲೆ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಉತ್ತರ ಕರ್ನಾಟಕದ ಹಳ್ಳಿ ಹುಡುಗ ಹನುಮಂತ ಫಿನಾಲೆ ಪ್ರವೇಶಿಸಿದ್ದಾರೆ. ಆತನೇ ಗೆಲ್ಲಬಹುದು, ಗೆಲ್ಲಬೇಕು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಹನುಮಂತ...

ಸಂಬಂಧಗಳ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾರ್ವಕಾಲಿಕ ಕೃತಿ ಬೆಟ್ಟದ ಜೀವ: ಪಿ ಶೇಷಾದ್ರಿ

ಡಾ. ಶಿವರಾಮ ಕಾರಂತ ಅವರ 'ಬೆಟ್ಟದ ಜೀವ' ಕೃತಿ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಅತ್ಯಂತ ಕಲಾತ್ಮಕವಾಗಿ ಹಿಡಿದಿಟ್ಟಿರುವ ಕೃತಿಯಾಗಿರುವುದರಿಂದಲೇ ಅದು ಇಂದಿಗೂ ಪ್ರಸ್ತುತವಾಗಿದೆ ಹಾಗೆಯೇ ಎಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಚಲನಚಿತ್ರ ನಿರ್ದೇಶಕ ಪಿ...

ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಬ್ಯಾರಿ ಭಾಷೆಯ ‘ಟ್ರಿಪಲ್ ತಲಾಖ್’ ಸಿನೆಮಾಕ್ಕೆ ರಾಜ್ಯ ಪ್ರಶಸ್ತಿ

2019 ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೊದಲ ಬಾರಿಗೆ ಕುಂದಾಪುರ ಮೂಲದ ಯಾಕೂಬ್ ಖಾದರ್ ಗುಲ್ವಾಡಿ ಅವರ ಮೊದಲ ನಿರ್ದೇಶನದ ಕನ್ನಡದ ಪ್ರಾದೇಶಿಕ ಭಾಷೆಯಾದ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7...

ಭಾರತೀಯ ಕಿರುಚಿತ್ರ ‘ಅನುಜಾ’ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

ದೆಹಲಿ ಚಿತ್ರತಂಡ ಸಿದ್ಧಪಡಿಸಿದ 'ಅನುಜಾ' ಕಿರು ಚಿತ್ರ ಲೈವ್ ಆ್ಯಕ್ಷನ್ ಶಾರ್ಟ್ ಫಿಲ್ಮ್ ವರ್ಗದಲ್ಲಿ 97ನೇ ಅಕಾಡೆಮಿ ಅವಾರ್ಡ್ಸ್‌ನಲ್ಲಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಪಡೆದಿದೆ. ಆಡಂ ಗ್ರೇವ್ಸ್ ಮತ್ತು ಸುಚಿತ್ರಾ ಮತ್ತಾಯಿ ನಿರ್ದೇಶನದ...

2019ನೇ ಸಾಲಿನ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ ಸುದೀಪ್

ಬುಧವಾರ (ಜ.22ರಂದು) ಘೋಷಿಸಲಾಗಿದ್ದ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪೈಕಿ 'ಅತ್ಯುತ್ತಮ ನಟ' ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ಅವರು ನಿರಾಕರಿಸಿದ್ದಾರೆ. 'ಪೈಲ್ವಾನ್' ಸಿನಿಮಾದಲ್ಲಿ ಸುದೀಪ್ ನಟನೆಗಾಗಿ 'ಅತ್ಯುತ್ತಮ ನಟ' ಪ್ರಶಸ್ತಿ...

ಚೆಕ್‌ ಬೌನ್ಸ್ ಪ್ರಕರಣ | ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ

ಹಳೆಯ ಚೆಕ್‌ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಜನವರಿ 23ರಂದು ಮುಂಬೈ ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಇನ್ನು ಕೋರ್ಟ್‌ನಲ್ಲಿ...

ಸೈಫ್ ಅಲಿ ಖಾನ್‌ ಕಸ, ಅದನ್ನು ಎಸೆಯಬೇಕು, ಚೂರಿ ಇರಿತ ನಾಟಕ: ಮಹಾರಾಷ್ಟ್ರ ಸಚಿವನ ವಿವಾದಾತ್ಮಕ ಹೇಳಿಕೆ

ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಕಸ ಅದನ್ನು ಎಸೆಯಬೇಕು ಎಂದು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶಿಗರು ಮುಂಬೈನಲ್ಲಿ ಏನು ಮಾಡುತ್ತಿದ್ದಾರೆ ನೋಡಿ. ಅವರು ಸಲ್ಮಾನ್‌ ಖಾನ್ ಮನೆಗೆ...

2019ನೇ ಸಾಲಿನ ರಾಜ್ಯ ಪ್ರಶಸ್ತಿ | ಕಿಚ್ಚ ಸುದೀಪ್‌ & ಅನುಪಮಾ ಗೌಡಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಬುಧವಾರ (ಜ.22ರಂದು) ಘೋಷಣೆಯಾಗಿದೆ. ಅತ್ಯುತ್ತಮ ನಟಿ ಪ್ರಶಸ್ತಿಗೆ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಮತ್ತು ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಪಾತ್ರರಾಗಿದ್ದಾರೆ. 'ಪೈಲ್ವಾನ್' ಚಿತ್ರದ ಅಭಿನಯಕ್ಕಾಗಿ...

ಸೈಫ್‌ ಅಲಿ ಖಾನ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?

ಬಾಲಿವುಡ್ ನಟ ಸೈಫ್‌ ಅಲಿ ಖಾನ್ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಕುಟುಂಬಕ್ಕೆ ಸೇರಿದ ಮಧ್ಯ ಪ್ರದೇಶದಲ್ಲಿರುವ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ...

ಈ ಹೊತ್ತಿನ ಪ್ರಮುಖ ಸುದ್ದಿ