ಹೊಸ ವರ್ಷದ ದಿನದಂದು ನಟ ಶಾರೂಖ್ ಖಾನ್ ಕುಟುಂಬವು ಮೆಕ್ಕಾಗೆ ತೆರಳಿದೆ. ಶಾರೂಖ್ ಅವರ ಪತ್ನಿ ಗೌರಿ ಅವರು ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು (ಜ.7) ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಜರಾಗಿದ್ದಾರೆ.
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು...
ಇತ್ತೀಚೆಗೆ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕನನ್ನು ಸಿನಿಮಾ ನಟ ಅಲ್ಲು ಅರ್ಜುನ್ ಆಸ್ಪತ್ರೆಯಲ್ಲಿ ಭೇಟಿಯಾಗಲು ಮುಂದಾಗಿದ್ದರು. ಈ ಬೆನ್ನಲ್ಲೇ ಪೊಲೀಸರು ಅಲ್ಲು ಅರ್ಜುನ್‌ಗೆ...
ಬಾಲಿವುಡ್‌ನ ನಿರ್ದೇಶಕ ಹಾಗೂ ನಟ ಅನುರಾಗ್ ಕಶ್ಯಪ್ ಹಿಂದಿ ಚಿತ್ರ ನಿರ್ದೇಶಕರು ಹಾಗೂ ಬಾಲಿವುಡ್ ಚಿತ್ರೋದ್ಯಮದ ಬಗ್ಗೆ ಪುನಃ ಲೇವಡಿ ಮಾಡಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಹಿಂದಿ ಚಿತ್ರೋದ್ಯಮವನ್ನು ಆಡು...
ಇತ್ತೀಚೆಗೆ ಇಲ್ಲವಾದ ಎಂಟಿ ವಾಸುದೇವನ್ ನಾಯರ್, ಭಾರತದ ಸಾರ್ವಕಾಲಿಕ ಶ್ರೇಷ್ಠ ಬರಹಗಾರರಲ್ಲಿ ಒಬ್ಬರು. ಅವರ ಕತೆಗಳನ್ನು ಮಲಯಾಳಂ ಚಿತ್ರರಂಗದ ಖ್ಯಾತನಾಮರೆಲ್ಲ ಸೇರಿ 'ಮನೋರಥಂಗಳ್' ಎಂಬ ವೆಬ್ ಸರಣಿ ನಿರ್ಮಿಸಿ, ಆ ಮೂಲಕ ಗೌರವ...
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ನಟ ಸೋನು ಸೂದ್, ಇತ್ತೀಚೆಗೆ ತನಗೆ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು...
ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
91 ವರ್ಷದ ವಾಸುದೇವನ್ ಅವರು ಕಳೆದ ವಾರ...
ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಾಲಕನ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ಪುಷ್ಪಾ 2 ಸಿನಿಮಾದ ನಿರ್ಮಾಪಕರು 2 ಕೋಟಿ ರೂಪಾಯಿ ಪರಿಹಾರ...
ತಾವು ಅನಾರೋಗ್ಯಕ್ಕೆ ತುತ್ತಾಗಿರುವುದಾಗಿ ಹೇಳಿಕೊಂಡಿದ್ದ ನಟ ಶಿವರಾಜ್‌ಕುಮಾರ್, ತಮ್ಮ ಆರೋಗ್ಯದಲ್ಲಿ ಏನಾಗಿದೆ ಎಂಬುದರ ಬಗ್ಗೆ ಹೇಳಿಕೊಂಡಿರಲಿಲ್ಲ. ಅವರು ಇತ್ತೀಚೆಗೆ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಮಂಗಳವಾರ ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು...
ಈ ಮಾತುಗಳನ್ನು ಕೇಳಿಸಿಕೊಳ್ಳುತ್ತ ಹೋದ ಹಾಗೆ ಬೆನೆಗಲ್‌ರ ಚಿತ್ರಗಳ ಸರಮಾಲೆ ಕಣ್ಣೆದುರು ಹಾದು ಹೋಯಿತು. ಅಬ್ಬಾ! ಅನಿಸಿ ಹೋಯಿತು.
1974ರಲ್ಲಿ ತೆರೆಕಂಡ 'ಅಂಕುರ್'ನಿಂದ ಇತ್ತೀಚೆಗಷ್ಟೇ ಸುದ್ದಿ ಮಾಡಿರುವ 'ವೆಲ್ ಡನ್ ಅಬ್ಬಾ'ತನಕ, ಕಳೆದ ನಾಲ್ಕು...
ಡಿಸೆಂಬರ್ 4 ರಂದು 'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದ ತನಿಖೆಯ ಭಾಗವಾಗಿ ಮಂಗಳವಾರ ಪೊಲೀಸರ ಮುಂದೆ ಹಾಜರಾಗುವಂತೆ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಸಮನ್ಸ್ ನೀಡಲಾಗಿದೆ.
ನಟನಿಗೆ ಬೆಳಗ್ಗೆ 11...
ಖ್ಯಾತ ಸಿನಿಮಾ ನಿರ್ದೇಶಕ, ಸಾಕ್ಷ್ಯಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
90 ವರ್ಷದ ಶ್ಯಾಮ್ ಬೆನಗಲ್ ಅವರಿಗೆ ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ...