ನಟ ಶಿವ ರಾಜ್‌ಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್‌ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.
ಇದೇ ತಿಂಗಳು (ಡಿಸೆಂಬರ್)...
ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಚಿತ್ರ 'ಪುಷ್ಪಾ-2: ದ ರೂಲ್' ಸಿನಿಮಾ ಬಿಡುಗಡೆಯಾಗಿದೆ. ಈಗಾಗಲೇ, ಮುಂಗಡ ಬುಕಿಂಗ್ ಮತ್ತು ಮೊದಲ ದಿನ ಕಲೆಕ್ಷನ್‌ನಿಂದಾಗಿ 250 ಕೋಟಿ ರೂ....
ಗುರುವಾರ ಬೆಳಗ್ಗೆ ಬಿಡುಗಡೆಯಾದ 'ಪುಷ್ಪಾ-2: ದ ರೂಲ್' ಸಿನಿಮಾ ವೀಕ್ಷಣೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಉಂಟಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆಕೆಯ ಮಗನ ಸ್ಥಿತಿ ಗಂಭೀರವಾಗಿದೆ. ಮೃತ ಮಹಿಳೆಯ ಕುಟುಂಬಕ್ಕೆ ನೆರವು ನೀಡುವುದಾಗಿ...
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪಾ 2 : ದ ರೂಲ್' ಸಿನಿಮಾ ಪ್ರೀಮಿಯರ್ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಆರ್‌ಟಿಸಿ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದೆ.
ಮಧ್ಯರಾತ್ರಿ ಪುಷ್ಪಾ...
ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಸಿನೆಮಾ 'ಪುಷ್ಪಾ 2: ದ ರೂಲ್' ಇದೇ ವಾರ ಬಿಡುಗಡೆಯಾಗಲಿದೆ. ದೇಶದ ಆಯ್ದ ಭಾಗಗಳಲ್ಲಿ ಈ ಸಿನೆಮಾಗೆ ಮುಂಗಡ ಬುಕಿಂಗ್ ಶುರುವಾಗಿದೆ. ಹಿಂದಿ ಭಾಷಿಕ ಪ್ರದೇಶಗಳಲ್ಲಿ ಟಿಕೆಟ್...
ಕನ್ನಡ ಸಿನೆಮಾ ರಂಗದ ಲೈಂಗಿಕ ಕಿರುಕುಳ ದೂರುಗಳ ಪರಿಶೀಲನಾ ಸಮಿತಿ (ಆಂತರಿಕ ದೂರುಗಳ ಸಮಿತಿ) ರಚನೆಯ ಆದೇಶವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಹೊರಡಿಸಿದ ಕೆಲವೇ ತಾಸುಗಳಲ್ಲಿ ವಾಪಸು ಪಡೆದಿದೆ. ಈ...
ಕನ್ನಡ ಚಿತ್ರರಂಗದಲ್ಲಿಯೂ 'ಲೈಂಗಿಕ ದೌರ್ಜನ್ಯ ತಡೆ ಸಮಿತಿ'ಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ. ಸುಮಾರು ಹನ್ನೊಂದು ಜನರ ಸಮಿತಿಯನ್ನು ರಚಿಸಲಾಗಿದೆ.
ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಹೇಮಾ ಸಮಿತಿ ವರದಿಯು...
ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ವರ್ಷಗಳ...
ಅಶ್ಲೀಲ ಚಿತ್ರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ.
ಅಶ್ಲೀಲ ಚಲನಚಿತ್ರಗಳ ಅಕ್ರಮ ವಿತರಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಇಡಿ...
ಫೇಸ್‌ಬುಕ್‌ನಲ್ಲಿ ನಡೆದ ಕೆಲವು ಚರ್ಚೆಗಳ ಹಿನ್ನೆಲೆಯಲ್ಲಿ ನಿನ್ನೆ 'ಲಕ್ಕಿ ಭಾಸ್ಕರ್' ನೋಡಿದೆ. ಈವತ್ತಿನ 'ನೈತಿಕತೆ'ಯ ಮಟ್ಟವನ್ನು 90ರ ದಶಕದ ನೈಜ ಘಟನೆಯೊಂದನ್ನು ಬಳಸಿಕೊಂಡು ಕನ್ವೀನಿಯಂಟಾಗಿ ಮುಂದಿಡುವ ಈ ಚಿತ್ರ ಈವತ್ತಿನ ಅರೆಬರೆ AI...
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನ್ನನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು 32 ವರ್ಷದ ಸಂತ್ರಸ್ತೆ ಆರೋಪಿಸಿದ್ದಾರೆ.
ಬಿಎನ್‌ಎಸ್‌ನ ವಿವಿಧ...
ನಟಿ ನಯನತಾರ ಬದುಕು ಆಧರಿಸಿದ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ 'ನಯನತಾರ: ಬಿಯಾಂಡ್ ದ ಫೇರಿಟೇಲ್ʼನಲ್ಲಿ ನಾನುಮ್ ರೌಡಿ ದಾನ್ ಚಲನಚಿತ್ರದ ತುಣುಕನ್ನು ಒಪ್ಪಿಗೆ ಪಡೆಯದೆ ಬಳಸಲಾಗಿದೆ ಎಂದು ಆರೋಪಿಸಿ ನಟ ಧನುಷ್ ಅವರು ದಂಪತಿಗಳಾದ...