ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಮತ್ತು ಪತ್ನಿ ಸಾಯಿರಾ ಬಾನು ಸುಮಾರು ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 29 ವರ್ಷಗಳ ಬಳಿಕ ದಂಪತಿ ವಿಚ್ಛೇದನ ಘೋಷಿಸಿಕೊಂಡಿದ್ದಾರೆ.
ಸಾಯಿರಾ ಅವರ...
ಎಸ್.ಎಲ್.ಭೈರಪ್ಪನವರ ‘ಆವರಣ’ ಎಂಬ ಕಾದಂಬರಿ ವಿಕೃತಿಯನ್ನು ಬಿತ್ತಿದಾಗ ಯು.ಆರ್.ಅನಂತಮೂರ್ತಿಯವರು, ‘ಇದು ರಂಜಿಸಿ ವಂಚಿಸುವ ಕಲೆ’ ಎಂಬ ಮಾತನ್ನು ಆಡಿದ್ದು ನೆನಪಾಗುತ್ತಿದೆ. ಕಲೆ, ಸಿನಿಮಾ, ಸಾಹಿತ್ಯದ ಮೂಲಕ ಜನರನ್ನು ರಂಜಿಸುತ್ತಾ, ಅಸಮಾನತೆ, ಕೋಮುದ್ವೇಷ, ವಿಷಕಾರಿ...
ಸಾಕಷ್ಟು ವಿವಾದಗಳ ಬಳಿಕ ನಟಿ-ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾ ತೆರೆ ಕಾಣುವ ಭಾಗ್ಯವನ್ನು ಕಂಡಿದೆ. ಮುಂದಿನ ವರ್ಷದ ಜನವರಿ 17ರಂದು ಎಮರ್ಜೆನ್ಸಿ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಕಂಗನಾ...
‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್...
ತಮ್ಮ ಸಿನಿಮಾದ ದೃಶ್ಯಗಳನ್ನು ಬಳಸಿಕೊಂಡಿದ್ದಾರೆಂದು ಆರೋಪಿಸಿ ನಟಿ ನಯನತಾರಾ ಅವರಿಗೆ ನಟ ಧನುಷ್ ಲೀಗಲ್ ನೋಟಿಸ್ ಕಳಿಸಿದ್ದಾರೆ. ಪರಿಹಾರವಾಗಿ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ತಮಗೆ ನೋಟಿಸ್ ಕಳಿಸಿರುವ ಧನುಷ್...
ಬಿಷ್ಣೋಯ್ ಹೆಸರು ಇರುವ ಹಾಡಿನ ವಿಚಾರದಲ್ಲಿ ಸಲ್ಮಾನ್ ಖಾನ್ ಅವರಿಗೆ ಬಂದ ಜೀವ ಬೆದರಿಕೆ ಪ್ರಕರಣಕ್ಕೆ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಮುಂಬರುವ ಸಿನಿಮಾದ ಗೀತರಚನೆಕಾರ, ರಾಯಚೂರು ಯುವಕನನ್ನು ಬಂಧಿಸಲಾಗಿದೆ.
ಬಿಷ್ಣೋಯ್...
ನಟ ಯಶ್ ಅವರ 'ಟಾಕ್ಸಿಕ್' ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ...
ಕನ್ನಡ ಚಿತ್ರರಂಗದ ಮೇರು ನಟ,ಹಾಸ್ಯ ಕಲಾವಿದ, ನಿರ್ಮಾಪಕ, ಹಾಡುಗಾರ, ರಂಗಭೂಮಿ ಕಲಾವಿದ ಮುಸುರಿ ಕೃಷ್ಣಮೂರ್ತಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದವರು.
'ಕನೆಕ್ಷನ್ ಕಾಳಪ್ಪ' ಎಂದೇ ಹೆಸರಾಗಿದ್ದ ಮುಸುರಿ ಕೃಷ್ಣಮೂರ್ತಿ ನಮ್ಮೂರಿನ ಸಾಧಕರಲ್ಲಿ ಇವರ...
ಸುಮಾರು ಮೂರು ದಶಕಗಳ ಕಾಲ ತಮಿಳು ಚಿತ್ರರಂಗದ ಎಲ್ಲಾ ಸ್ಟಾರ್‌ಗಳ ಜೊತೆ ನಟಿಸಿರುವ ಹಿರಿಯ ನಟ ಡೆಲ್ಲಿ ಗಣೇಶ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಮಹದೇವನ್ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ...
ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಈಗ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರಿಗೆ ರಾಯ್‌ಪುರದಿಂದ ಜೀವ ಬೆದರಿಕೆ ಬಂದಿದೆ. ಮುಂಬೈನ ಬಾಂದ್ರಾದ ಪೊಲೀಸ್ ಠಾಣೆಗೆ ನೇರವಾಗಿ ಬೆದರಿಕೆ ಕರೆ ಬಂದಿದ್ದು ಪೊಲೀಸರು...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು, ₹5 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿದೆ.
ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಸಲ್ಮಾನ್ ಖಾನ್‌ಗೆ ಇದೀಗ ಲಾರೆನ್ಸ್...
ಯಶಸ್ಸನ್ನು ಎಲ್ಲರಿಗೂ ದಕ್ಕಿಸಿಕೊಳ್ಳಲು ಸಾಧ್ಯವಿಲ್ಲ! ಅನೇಕರು ಯಶಸ್ಸಿಗೆ ಹೆದರುತ್ತಾರೆ. ಇನ್ನು ಕೆಲವರು ಯಶಸ್ಸನ್ನು ಅರಗಿಸಿಕೊಳ್ಳಲಾಗದೆ ನರಳುತ್ತಾರೆ. ಹೀಗೆ ಏನೇನೋ ಗೋಜಲು ಗೋಜಲುಗಳು ಮನುಷ್ಯ ಜನ್ಮದಲ್ಲಿ. ಈ ಗುರುಪ್ರಸಾದ್ ಪ್ರಾಯಶಃ ತನಗೆ ಬಂದ ಯಶಸ್ಸನ್ನು...