ಸಿನಿಮಾ

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಾಳೆ ದರ್ಶನ್ ಜಾಮೀನು ತೀರ್ಪು ಪ್ರಕಟ

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್‌...

ನಟ ದರ್ಶನ್‌ಗೆ ‘ಲಕ್ವ’ ಹೊಡೆಯುವ ಸಾಧ್ಯತೆ; ಆತಂಕ ವ್ಯಕ್ತಪಡಿಸಿದ ವಕೀಲ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿರುವ ನಟ ದರ್ಶನ್ - ಬೆನ್ನುಹುರಿ, ರಕ್ತ ಸಂಚಾರದಲ್ಲಿ ಸಮಸ್ಯೆ, ಕೀಲು ನೋವು ಸಮಸ್ಯೆ ಹಾಗೂ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ...

ಶಿಲ್ಪಾ ಶೆಟ್ಟಿ ಹೋಟೆಲ್‌ನಲ್ಲಿ 80 ಲಕ್ಷ ರೂ. ಮೌಲ್ಯದ BMW ಕಾರು ಕಳವು

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ ಪಾರ್ಕಿಂಗ್‌ನಿಂದ ಐಷಾರಾಮಿ ಕಾರು ಕಳ್ಳತನವಾಗಿದೆ. ರುಹಾನ್‌ ಫಿರೋಜ್ ಖಾನ್‌ ಎಂಬ 33 ವರ್ಷದ ಉದ್ಯಮಿಯೊಬ್ಬರು ತಮ್ಮ ಸ್ನೇಹಿತರೊಂದಿಗೆ ರೆಸ್ಟೋರೆಂಟ್‌ಗೆ ಬಂದಾಗ 80 ಲಕ್ಷ...

ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣ ಬೆಂಗಳೂರಿಗೆ ವರ್ಗಾವಣೆ

ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣವೊಂದು ಬೆಂಗಳೂರಿಗೆ ವರ್ಗಾವಣೆಯಾಗಿದೆ. 2012ರಲ್ಲಿ ಆರೋಪಿ ರಂಜಿತ್‌ನಿಂದ ಯುವಕನ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಪ್ರಕರಣ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್...

ತಮಿಳುನಾಡು | ಟಿವಿಕೆ ಪಕ್ಷಕ್ಕೆ ಚಾಲನೆ; ಪೆರಿಯಾರ್ ಬಗ್ಗೆ ನಟ ವಿಜಯ್ ಹೇಳಿದ್ದೇನು?

ನಟ-ರಾಜಕಾರಣಿ ವಿಜಯ್ ಅವರು ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK)ನ ಮೊದಲ ರಾಜ್ಯ ಸಮ್ಮೇಳನವನ್ನು ಭಾನುವಾರ ನಡೆಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭಾಷಾ ಹುತಾತ್ಮರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ವಿಜಯ್,...

ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5 ಕೋಟಿಗೆ ಬೇಡಿಕೆಯಿಟ್ಟಿದ್ದ ಆರೋಪಿ ಬಂಧನ

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡು ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ (ಅ.23) ಬಂಧಿಸಿದ್ದಾರೆ....

ಅನಾರೋಗ್ಯದ ನೆಪದಲ್ಲಿ ಜಾಮೀನಿಗೆ ಹೈಕೋರ್ಟ್‌ಗೆ ದರ್ಶನ್‌ ಅರ್ಜಿ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅ.28ಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್‌ ಪರ ವಾದ...

ತಾಯಿಯ ನೆನೆದು ಭಾವುಕ ಪತ್ರ ಬರೆದ ನಟ ಸುದೀಪ್

ನ್ಯುಮೋನಿಯದಿಂದ ಬಳಲುತ್ತಿದ್ದ ನಟ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ನಿಧನರಾದರು. ಅ.20ರಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು. ತಮ್ಮ ತಾಯಿಯನ್ನು...

ನಟ ಸುದೀಪ್ ತಾಯಿ ಸರೋಜಾ ಸಂಜೀವ್ ನಿಧನ

ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ...

ಬದುಕಬೇಕಾದರೆ 5 ಕೋಟಿ ನೀಡಿ: ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯಿರುವ ಸಂದೇಶ ಮುಂಬೈ ಟ್ರಾಫಿಕ್‌ ಪೊಲೀಸರ ವಾಟ್ಸಾಪ್‌ ಸಂಖ್ಯೆಗೆ ಬಂದಿದೆ. ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು...

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಸೆನ್ಸಾರ್ ಮಂಡಳಿ ಅನುಮೋದನೆ; ಶೀಘ್ರ ಬಿಡುಗಡೆ

ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಅನುಮೋದನೆ ನೀಡಿದೆ. ಸೆನ್ಸಾರ್ ಮಂಡಳಿಯ ಅನುಮೋದನೆ ಲಭಿಸಿದ ಕಾರಣ 'ಎಮರ್ಜೆನ್ಸಿ' ಸಿನಿಮಾ ಬಿಡುಗಡೆಯು ವಿಳಂಬವಾಗಿತ್ತು. ಇದೀಗ ಕೇಂದ್ರ ಚಲನಚಿತ್ರ...

ಮಾಜಿ ಸಚಿವ ಸಿದ್ದಿಕ್ ಹತ್ಯೆ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಭದ್ರತೆ ಹೆಚ್ಚಳ

ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯಗೈದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ...

ಈ ಹೊತ್ತಿನ ಪ್ರಮುಖ ಸುದ್ದಿ