ಕನ್ನಡ, ತಮಿಳು ಸಿನಿಮಾಗಳು ಹಾಗೂ ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದ ನಟಿ ಜಾಸ್ಮಿನ್ ಭಾಸಿನ್ ಅವರ ಜೀವನ ಈಗ ಸಂಕಷ್ಟಕ್ಕೆ ಸಿಲುಕಿದೆ. ಕಣ್ಣಿಗೆ ಲೆನ್ಸ್ ಹಾಕುವ ಪ್ರಯತ್ನದಲ್ಲಿದ್ದ ಅವರು ಕಣ್ಣಿನ ಕಾರ್ನಿಯಲ್ಗೆ ಹಾನಿ...
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಂಸ್ಥೆ ವಿರುದ್ಧ ಕನ್ನಡಿಗರಿಂದ ನಿಷೇಧ ಅಭಿಯಾನ ಆರಂಭವಾಗಿದೆ. ಇದೀಗ ಈ ಅಭಿಯಾನಕ್ಕೆ ನಟ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ಈಗಾಗಲೇ ಫೋನ್ ಪೇಗೆ ಕರ್ನಾಟಕದಲ್ಲಿ...
‘ನಟ ದರ್ಶನ್ ಗೆ ಮನೆ ಊಟ ಪಡೆಯಲು ಅನುಮತಿ ನೀಡಿದರೆ ಮತ್ತು ಅದನ್ನು ಉಂಡು ನಾಳೆ ಅವರಿಗೆ ಏನಾದರೂ ಹೆಚ್ಚುಕಡಿಮೆ ಆದರೆ ಅದಕ್ಕೆ ಜೈಲು ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಹಾಗಾಗಿ, ದರ್ಶನ್ ಕೋರಿರುವ ಮನೆ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು...
ಪಿಕ್ಸರ್ ಅವರ 'ಇನ್ಸೈಡ್ ಔಟ್' (inside out) ಬಂದು ಒಂಬತ್ತು ವರ್ಷಗಳೇ ಉರುಳಿದೆ. ಮನಸ್ಸಿನಾಳದ ಭಾವನೆಗಳ ಕುರಿತು ಅರಿಯಲು ಇನ್ಸೈಡ್ ಔಟ್‌ನಷ್ಟು ಒಳ್ಳೆಯ ಸಿನಿಮಾ ಮತ್ತೊಂದಿಲ್ಲ ಅನ್ನೋದು ನನ್ನ ಅನಿಸಿಕೆ. ಚಿತ್ರದ ನಾಯಕಿ...
ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಕೋಮು ವಿಭಜನೆಯ ಆತಂಕಕಾರಿ ಬೆಳವಣಿಗೆಗಳು ಹೆಚ್ಚಾಗುತ್ತಿವೆ. ಕೋಮು ದ್ವೇಷವು ಎಲ್ಲ ಕ್ಷೇತ್ರಗಳನ್ನು ವ್ಯಾಪಿಸಿದೆ. ಜಾತ್ಯತೀತತೆ ಕಾಣೆಯಾಗುತ್ತಿದೆ. ಇತ್ತೀಚೆಗೆ ನಡೆದ ತನ್ನ ಒಂಬತ್ತು ವರ್ಷದ ಮಗು ಗಡ್ಡಧಾರಿ ವ್ಯಕ್ತಿಯೊಂದಿಗೆ...
ಪ್ರಸ್ತುತ ಜಗತ್ತಿನಲ್ಲಿ ಮುಸ್ಲಿಮನಾಗಿರುವುದು ಒಬ್ಬಂಟಿ ಭಾವ ಮೂಡಿಸಿತ್ತಿದೆ. ಮುಸ್ಲಿಮರನ್ನು ಉಗ್ರರೆಂದು ಬಿಂಬಿಸಲಾಗುತ್ತಿದೆ. ಇದು, ನನಗೆ ಏಕಾಂಗಿ ಭಾವನೆಯನ್ನು ಹುಟ್ಟುಹಾಕಿದೆ ಎಂದು ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ಹೇಳಿದ್ದಾರೆ.
ತಮ್ಮ ಮನದಾಳದ ಮಾತನ್ನು 'ಎಕ್ಸ್'ನಲ್ಲಿ...
ಮಹಾರಾಜ್ ಸಿನಿಮಾ, "ಧರ್ಮವನ್ನು ಅಪವ್ಯಾಖ್ಯಾನ ಮಾಡಲಾಗಿದೆ. ಧರ್ಮಗ್ರಂಥಗಳಲ್ಲಿ ಇಲ್ಲದ ಅನಾಚಾರಗಳನ್ನೆಲ್ಲ ಜಾರಿಗೆ ತರಲಾಗಿದೆ" ಎಂದು ಪ್ರತಿಪಾದಿಸುತ್ತಲೇ, ಗೀತೆಯು ಹೇಳುವ ಕರ್ಮಸಿದ್ಧಾಂತದ ನಿಜ ಸ್ವರೂಪವನ್ನು ಮರೆಮಾಚುತ್ತದೆ ಮತ್ತು ಧಾರ್ಮಿಕ ಮೂಲಭೂತವಾದಿಗಳನ್ನು ಮೆಚ್ಚಿಸಲು ಅಪವ್ಯಾಖ್ಯಾನವನ್ನೇ ನಿಜಪ್ರತಿಪಾದನೆ...
ತಮಿಳು ಚಿತ್ರರಂಗದ ಅತ್ಯದ್ಭುತ ನಿರ್ದೇಶಕ ಪ ರಂಜಿತ್ ನಿರ್ದೇಶನದ ನಟ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ 'ತಂಗಲಾನ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಸಿನಿರಸಿಕರಲ್ಲಿ ಮತ್ತಷ್ಟು ಸಿನಿಮಾ ಬಗ್ಗೆ ಕುತೂಹಲ...
ಸುಕೇಶ್ ಚಂದ್ರಶೇಖರ್ ಅವರ ಸುಮಾರು 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಬುಧವಾರ ವಿಚಾರಣೆಗೆ ಕರೆದಿದೆ ಎಂದು
ಮಾಜಿ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ 17 ಮಂದಿ ಸಹಚರರು ಪರಪ್ಪನ ಅಗ್ರಹಾರದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.
ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಜೈಲಿನಲ್ಲಿನ ದಿನಚರಿಯಿಂದ ಮಾನಸಿಕವಾಗಿ ಕುಗ್ಗಿ ಕುಗ್ಗಿಹೋಗಿದ್ದಾರಂತೆ.
ತಮಗೆ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್...