ಸಿನಿಮಾ

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಬಂಧನ

ಬೆಂಗಳೂರಿನ ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಮಾಡಿದ ಆರೋಪದ ಮೇಲೆ ತೆಲುಗು ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹೇಮಾ ಈ ಮೊದಲು ತಾನು ಬೆಂಗಳೂರಿನ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿರಲಿಲ್ಲ ಎಂದು ಸುಳ್ಳು...

ಪಾದಚಾರಿಗಳ ಮೇಲೆ ಅಪಘಾತ ಆರೋಪ: ನಟಿ ರವೀನಾ ಟಂಡನ್, ಚಾಲಕನ ಮೇಲೆ ಹಲ್ಲೆ

ಪಾದಚಾರಿಗಳ ಮೇಲೆ ಅಪಘಾತ ನಡೆಸಿದ ಆರೋಪದ ಮೇಲೆ ಗುಪೊಂದು ಬಾಲಿವುಡ್‌ ನಟಿ ರವೀನಾ ಟಂಡನ್ ಹಾಗೂ ಆಕೆಯ ಚಾಲಕನ ಮೇಲೆ ಹಲ್ಲೆ ನಡೆಸಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆಂದು ಒಂದು...

ಐಎಂಡಿಬಿ ಟಾಪ್ 100 ಸೆಲೆಬ್ರಿಟಿಗಳಲ್ಲಿ ದೀಪಿಕಾಗೆ ಮೊದಲ ಸ್ಥಾನ; ಪಟ್ಟಿಯಲ್ಲಿ ಯಶ್‌ಗೂ ಸ್ಥಾನ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಐಎಂಡಿಬಿ ಪ್ರಕಟಿಸಿದ ಟಾಪ್​ 100 ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಂಬರ್​ 1 ಸ್ಥಾನ ಲಭಿಸಿದೆ. ಶಾರುಖ್​ ಖಾನ್​ ಆಮಿರ್​ ಖಾನ್​, ಸಲ್ಮಾನ್​ ಖಾನ್​ ಮುಂತಾದ ಘಟಾನುಘಟಿ...

ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಇದೆ. ಈ ಚಿತ್ರದ ಚಿತ್ರಕಥೆ, ನಿರ್ಮಾಣ ಸೇರಿದಂತೆ ಹಲವು ಕಾರಣಗಳಿಗೆ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ...

ಪ್ರಭುತ್ವದ ಪಾದಕ್ಕೆ ಎರಗದ ಪಾಯಲ್ ಎಂಬ ಪ್ರತಿಭಾವಂತೆ ಮತ್ತು ಪುಣೆ ಕಲಾ ಶಾಲೆ

ಪಾಯಲ್ ಮುಖ್ಯವಾಹಿನಿಯ ನಟ, ನಟಿ, ನಿರ್ದೇಶಕರಂತೆ ಪ್ರಭುತ್ವದ ಪಾದಕ್ಕೆ ತನ್ನ ಪ್ರತಿಷ್ಠೆಯನ್ನು ಒಪ್ಪಿಸಲಿಲ್ಲ. ಹಲ್ಲು ಕಿರಿಯುತ್ತಾ ನಾಯಕನ ಜೊತೆಗೆ ಸೆಲ್ಫಿ ತೆಗೆಸಿಕೊಳ್ಳಲಿಲ್ಲ. ದಮನಿತರ ಕುರಿತಾದ ಚಿತ್ರಗಳನ್ನು ನಿರ್ದೇಶಿಸುತ್ತಲೇ ಸಾಗಿದಳು. ಈ ಬಾರಿಯ ಪ್ರತಿಷ್ಠಿತ ಕಾನ್ಸ್...

ಕಾನ್ ಚಲನಚಿತ್ರೋತ್ಸವ: ಗ್ರ್ಯಾಂಡ್ ಪ್ರಿ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಪಾಯಲ್ ಕಪಾಡಿಯಾ

ಕಾನ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿ (Grand Prix) ಪ್ರಶಸ್ತಿ ಗೆಲ್ಲುವ ಮೂಲಕ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರು ಶನಿವಾರ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಅವರ ಸ್ಪೆಲ್‌ಬೈಂಡಿಂಗ್ ನಾಟಕ "ಆಲ್ ವಿ ಇಮ್ಯಾಜಿನ್ ಆಸ್...

ಕ್ರಿಸ್‌ಮಸ್‌ಗೆ ತೆರೆ ಕಾಣಲಿದೆ ದರ್ಶನ್ ಅಭಿನಯದ ‘ಡೆವಿಲ್’

ನಟ ದರ್ಶನ್ ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ನಿರೀಕ್ಷಿತ ಸಿನಿಮಾ 'ಡೆವಿಲ್ - ದಿ ಹೀರೋ' ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ದರ್ಶನ್‌ ಗಾಯಗೊಂಡಿದ್ದ ಪರಿಣಾಮ, ಚಿತ್ರೀಕರಣ ಸ್ಥಗಿತಗೊಂಡಿತ್ತು. ಇದೀಗ, ಮತ್ತೆ...

ಕಾನ್ಸ್ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕನ ಸಾಕ್ಷಚಿತ್ರಕ್ಕೆ ಮೊದಲ ಬಹುಮಾನ

ಫ್ರಾನ್ಸ್‌ನ ಅಂತಾರಾಷ್ಟ್ರೀಯ ಮಟ್ಟದ 77ನೇ ಕಾನ್ಸ್‌ ಸಿನಿಮಾ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕ ಚಿದಾನಂದ್‌ ಎಸ್ ನಾಯ್ಕ್‌ ಅವರ ‘ಸನ್‌ಫ್ಲವರ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಸಾಕ್ಷಚಿತ್ರ ಮೊದಲ ಬಹುಮಾನ ಗಳಿಸಿದೆ. ಮೈಸೂರು...

ಒಪ್ಪಿಗೆಯಿಲ್ಲದೆ ಹಾಡು ಬಳಕೆ: ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ನೋಟಿಸ್

ಇತ್ತೀಚಿಗೆ ಮಲಯಾಳಂನಲ್ಲಿ ಸೂಪರ್‌ ಡೂಪರ್‌ ಹಿಟ್‌ ಆಗಿದ್ದ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕರಿಗೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ತಮ್ಮ ಅನುಮತಿಯಿಲ್ಲದೆ “ಕಣ್ಮಣಿ ಅನ್‌ಬೊದು ಕಾದಲನ್‌” ಹಾಡು ಬಳಕೆ ಮಾಡಿಕೊಂಡಿದಕ್ಕೆ ಲೀಗಲ್‌...

ಬಿಸಿಗಾಳಿ | ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಶಾರೂಖ್ ಖಾನ್

ಮಂಗಳವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ವೀಕ್ಷಿಸಿದ್ದ ಬಾಲಿವುಡ್ ನಟ ಶಾರೂಖ್ ಖಾನ್...

ಅಪಘಾತದಲ್ಲಿ ನಟಿ ಪವಿತ್ರ ಜಯರಾಂ ನಿಧನರಾದ ಬೆನ್ನಲ್ಲೇ ಸ್ನೇಹಿತ, ನಟ ಚಂದ್ರಕಾಂತ್ ಆತ್ಮಹತ್ಯೆ

ಕಳೆದ ಐದು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಮೆಹಬೂಬ್‌ ನಗರದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದರು. ಅವರ ಸಾವಿನ ಬೆನ್ನಲ್ಲೇ ಅದೇ ಕಾರಿನಲ್ಲಿ ಪ್ರಯಾಣಿಸಿ, ಬದುಕಿ...

ಈ ಹೊತ್ತಿನ ಪ್ರಮುಖ ಸುದ್ದಿ