ಸಿನಿಮಾ

ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದು, "ನೀವು ಸಾರ್ವಜನಿಕ ಜೀವನಕ್ಕೆ ಮಾತ್ರವಲ್ಲ, ಮನುಷ್ಯನಾಗಿರಲೇ ಅಯೋಗ್ಯ" ಎಂದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಮೋದಿಯವರ...

ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಮೇಲೆ ಹಲ್ಲೆ: ಆರೋಪ

ಕನ್ನಡ ಚಲನಚಿತ್ರ ನಟ ಚೇತನ್ ಚಂದ್ರ ತಮ್ಮ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ. ಅಲ್ಲದೇ ಈ...

ಕನ್ನಡ, ತೆಲುಗು ಕಿರುತರೆ ನಟಿ ಪವಿತ್ರಾ ಜಯರಾಮ್ ರಸ್ತೆ ಅಪಘಾತದಲ್ಲಿ ನಿಧನ

ಕನ್ನಡ ಹಾಗೂ ತೆಲುಗು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ನಟಿ ಪವಿತ್ರಾ ಜಯರಾಮ್‌ (35) ಅವರು ಆಂಧ್ರ ಪ್ರದೇಶದ ಮಹೆಬೂಬ್‌ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತ್ರಿನಯಿನಿ ಧಾರಾವಾಹಿ ಮೂಲಕವೇ ಗುರುತಿಸಿಕೊಂಡಿದ್ದ ಪವಿತ್ರಾ,...

ಗರ್ಭಾವಸ್ಥೆ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಬಳಕೆ; ನಟಿ ಕರೀನಾ ಕಪೂರ್‌ಗೆ ನೋಟಿಸ್

ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್‌ಗೆ ಮಧ್ಯಪ್ರದೇಶ ಹೈಕೋರ್ಟ್‌ ನೋಟಿಸ್‌ ನೀಡಿದೆ. ಕರೀನಾ ಅವರು ಗರ್ಭಾವಸ್ಥೆ ಕುರಿತು ಬರೆದಿರುವ ‘ಕರೀನಾ ಕಪೂರ್ ಖಾನ್’ಸ್ ಪ್ರೆಗ್ನೆನ್ಸಿ ಬೈಬಲ್: ದಿ ಅಲ್ಟಿಮೇಟ್ ಮ್ಯಾನ್ಯುಯಲ್ ಫಾರ್ ಮಾಮ್ಸ್-ಟು-ಬಿ’...

ನೆನಪು | ಮೇ ಡೇ ಎಂದಾಕ್ಷಣ ಬಹುಭಾಷಾ ಗಾಯಕ ಮನ್ನಾ ಡೇ ನೆನಪಾಗುವುದೇಕೆ?

ಮೇ ಡೇ- ಮನ್ನಾ ಡೇ ಜನ್ಮದಿನ. ಬಂಗಾಲಿ ಗಾಯಕ ಮುಂಬೈಗೆ ಹೋಗಿ ಭಾರತೀಯ ಗಾಯಕರಾದದ್ದು, ಕನ್ನಡವೂ ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿ ಹಾಡಿದ್ದು, ರಾಗ, ಸ್ವರ, ಲಯಗಳ ಲೋಕದಲ್ಲಿ ವಿಹರಿಸುತ್ತಲೇ, ಸಂಗೀತವನ್ನು ಸಂಪೂರ್ಣವಾಗಿ...

ಅಕ್ರಮವಾಗಿ ಐಪಿಎಲ್ ಪ್ರಸಾರ: ನಟಿ ತಮನ್ನಾಗೆ ಸೈಬರ್ ಪೊಲೀಸರಿಂದ ಸಮನ್ಸ್

ಫೇರ್‌ಪ್ಲೇ ಆಪ್‌ನಲ್ಲಿ 2023ರ ಆವೃತ್ತಿಯ ಐಪಿಎಲ್ ಅನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್‌ ಪೊಲೀಸ್ ಸಮನ್ಸ್ ನೀಡಿದೆ. ಫೇರ್‌ಪ್ಲೇ ಆಪ್ ಮಹದೇವ್‌ ಆನ್‌ಲೈನ್‌...

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ 97.79 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸುಮಾರು 7,000 ಕೋಟಿ...

ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ; ಕಿಶೋರ್ ಬರಹ ಇಲ್ಲಿದೆ!

ಪರಿವಾರವಾದ.. ಸ್ವಜನಪಕ್ಷಪಾತ.. ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಮೋದಿ ಆಗಾಗ್ಗೆ ಬಳಸುವ ಪದಗಳಿವು ಎಂದು ನಟ ಕಿಶೋರ್ ಹೇಳಿದ್ದಾರೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಿಶೋರ್ ಅವರ ಬರಹ ಹೀಗಿದೆ; ಮಿ....

27ನೇ ವಯಸ್ಸಿಗೆ ಬದುಕು ಮುಗಿಸಿದ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್  ಅಬ್ರದೀಪ್ ಸಾಹ!

ಸೋಷಿಯಲ್ ಮೀಡಿಯಾದಲ್ಲಿ 'ಆ್ಯಂಗ್ರಿ ರಾಂಟ್‌ಮ್ಯಾನ್' ಎಂದೇ ಜನಪ್ರಿಯವಾಗಿದ್ದ ಹಿಂದಿ ಯೂಟ್ಯೂಬರ್ ಅಬ್ರದೀಪ್ ಸಹಾ ಅವರು 27ನೇ ವಯಸ್ಸಿಗೆ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಹಠಾತ್ ಸಾವು ಸಾಮಾಜಿಕ ಮಾಧ್ಯಮದ ಬಳಕೆದಾರರನ್ನು ಆಘಾತಕ್ಕೀಡು ಮಾಡಿದೆ. ಅಬ್ರದೀಪ್...

ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ 2 ದಿನ ಪ್ರಚಾರ ನಿಷೇಧ

ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಎರಡು ದಿನ ಪ್ರಚಾರದಿಂದ ನಿಷೇಧ ಹೇರಿದೆ. ಆಯೋಗದ...

ಪಕ್ಷವೊಂದರ ಬಗ್ಗೆ ಪ್ರಚಾರದ ನಕಲಿ ವಿಡಿಯೋ: ಪ್ರಕರಣ ದಾಖಲಿಸಿದ ಅಮೀರ್ ಖಾನ್

ನಿರ್ದಿಷ್ಟ ಪಕ್ಷವೊಂದರ ಪರ ಪ್ರಚಾರ ಮಾಡುವ ನಕಲಿ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿರುವ ಬಗ್ಗೆ ಬಾಲಿವುಡ್ ನಟ ಅಮೀರ್‌ ಖಾನ್ ಮುಂಬೈ ಸೈಬರ್‌ ಅಪರಾಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ''ಅಮೀರ್‌ ಖಾನ್‌ ಅವರು ಕಳೆದ...

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದಾರೆ. 81 ವರ್ಷ ಪ್ರಾಯದ ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಮಂಗಳವಾರ ನಿಧರಾಗಿದ್ದಾರೆ ಎಂದು ವರದಿಯಾಗಿದೆ. ಹುಣಸೂರಿನಲ್ಲಿ ಆಗಸ್ಟ್ 19-1942...

ಈ ಹೊತ್ತಿನ ಪ್ರಮುಖ ಸುದ್ದಿ