ಸಿನಿಮಾ

ನಟ ಶಿವರಾಜ್‌ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರಿ: ಬಿಜೆಪಿಯಿಂದ ಆಯೋಗಕ್ಕೆ ದೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ...

ಚುನಾವಣೆಯ ಹೊತ್ತಲ್ಲಿ ಪ್ರಭುತ್ವದ ಹೃದಯಹೀನತೆ ಎತ್ತಿ ತೋರುವ ಎರಡು ಚಿತ್ರಗಳು

ಬಡವರ ಬದುಕಿನ ಕತೆ ಹೇಳುವ 'ಫೋಟೋ', ಬೇಸಾಯಗಾರರ ಬದುಕನ್ನು ಬಿಡಿಸಿಡುವ 'ಕಿಸಾನ್ ಸತ್ಯಾಗ್ರಹ' -ಎರಡೂ ಚಿತ್ರಗಳು ದಾಖಲಿಸಿರುವುದು ದೇಶ ದಾಟಿ ಬಂದ ಕೊರೋನ ಕಾಲದ ಮರೆಯಲಾರದ ಎರಡು ವಿದ್ಯಮಾನಗಳನ್ನು. ಮಾನವೀಯತೆ ಸಾರುವ ಈ...

ದಕ್ಷಿಣ ಕನ್ನಡ | ಭ್ರಷ್ಟಾಚಾರಕ್ಕೆ ಚುನಾವಣಾ ಬಾಂಡ್ ದಾರಿ: ಪ್ರಕಾಶ್ ರಾಜ್

ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...

400 ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ 420 ನಂಬರ್‌ನವರು: ನಟ ಪ್ರಕಾಶ್ ರಾಜ್

420 ಕೆಲಸ ಮಾಡುತ್ತಿರುವವರು ಮುಂದಿನ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷ ಹೀಗೆ ಮಾತನಾಡುವುದು ಅವರ ದುರಹಂಕಾರದ ಪ್ರತಿಬಿಂಬವಾಗಿರುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ...

ರಮ್ಯಾ ಮಾನಹಾನಿ | ಸುವರ್ಣ ನ್ಯೂಸ್ , ವಿಶ್ವೇಶ್ವರ್‌ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಕ್ರಿಕೆಟ್‌ ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಸುದ್ದಿ ಬಿತ್ತರಿಸುವ ಮೂಲಕ ತನ್ನ ವರ್ಚಸ್ಸಿಗೆ ಹಾನಿ ಮಾಡಲಾಗಿದೆ ಎಂದು ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನಾ ಅಲಿಯಾಸ್‌ ರಮ್ಯಾ...

ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 81 ವರ್ಷದ ಈ ನಟನಿಗೆ...

ಅಶ್ಲೀಲ ವಿಡಿಯೋ ಪ್ರಸಾರ : 18 ಒಟಿಟಿ, 19 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ

ಹಲವು ಎಚ್ಚರಿಕೆಗಳ ನಡುವೆಯೂ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದ 18 ಒಟಿಟಿ ವೇದಿಕೆಗಳು ಹಾಗೂ 19 ವೆಬ್‌ಸೈಟ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. 19 ವೆಬ್‌ಸೈಟ್‌ಗಳಲ್ಲಿ 10 ಆಪ್‌ಗಳು 7 ಗೂಗಲ್‌ ಹಾಗೂ 3 ಆಪಲ್‌...

ತುಮಕೂರು | ತುಕಾಲಿ ಸಂತೋಷ್‌ ಕಾರು ಅಪಘಾತ; ಆಟೋ ಚಾಲಕ ಸಾವು

ಬಿಗ್‌ಬಾಸ್‌ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ ಕಾರು ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ಸಂತೋಷ್ ಅವರ ಕಾರು ಮತ್ತು ಆಟೋ ನಡುವೆ ಅಪಘಾತವಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ...

ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ....

ಡಿಎಂಕೆ ನೇತೃತ್ವದ ಮೈತ್ರಿಗೆ ಸೇರ್ಪಡೆಗೊಂಡ ಕಮಲ್ ಹಾಸನ್ ಪಕ್ಷ

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ. ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕನ್ನಡ ವಿಭಾಗದಲ್ಲಿ ‘ನಿರ್ವಾಣ’ ತುಳು ಚಿತ್ರಕ್ಕೆ ಪ್ರಶಸ್ತಿ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು(ಮಾ.7) ತೆರೆಬಿದ್ದಿದ್ದು, ಕನ್ನಡ ವಿಭಾಗದಲ್ಲಿ ತುಳು ಭಾಷೆಯಲ್ಲಿರುವ 'ನಿರ್ವಾಣ' ಚಿತ್ರವು ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅಮರ್ ಎಲ್ ಅವರು ಈ ಸಿನಿಮಾವನ್ನು ನಿರ್ದೇಶನ...

ಇಫ್ ಓನ್ಲಿ ಐ ಕುಡ್ ಹೈಬರ್ನೇಟ್ | ಕುಟುಂಬದ ಕಷ್ಟವನ್ನು ಜಗತ್ತಿನ ಜನರೆದೆಗೆ ದಾಟಿಸುವ ಮಂಗೋಲಿಯನ್ ಮೂವಿ

ಮಂಗೋಲಿಯಾದ ಜನ ಚಳಿಗಾಲವನ್ನು ದಾಟುವಂತೆ, ಉಲ್ಝಿ ಎಂಬ ಹುಡುಗ ತನಗೆ ಎದುರಾಗಿರುವ ಕಷ್ಟವನ್ನು ದಾಟುತ್ತಾನೆಯೇ? ಫಿಸಿಕ್ಸ್ ಕಾಂಪಿಟೇಷನ್‌ನಲ್ಲಿ ಭಾಗವಹಿಸಿ, ಫ್ರೀ ಸ್ಕಾಲರ್‌ಶಿಪ್ ಪಡೆಯುತ್ತಾನೆಯೇ? 'ಇಫ್ ಓನ್ಲಿ ಐ ಕುಡ್ ಹೈಬರ್ನೇಟ್' ಚಿತ್ರ ನೋಡಿ,...

ಈ ಹೊತ್ತಿನ ಪ್ರಮುಖ ಸುದ್ದಿ