ಬಹುತ್ವ ಭಾರತವು ಉಳಿದಾಗ ಮಾತ್ರ ಸಂವಿಧಾನ ಉಳಿಯುತ್ತದೆ. ಈ ಕಾರಣಕ್ಕೆ 'ಟೆರಸ್ಟ್ರಿಯಲ್ ವರ್ಸಸ್' ಸಿನಿಮಾ ನಮಗೆ ಪಾಠವಾಗಬೇಕಿದೆ
ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (ಬಿಫೆಸ್)ನಲ್ಲಿ ಪ್ರದರ್ಶನವಾದ ಪರ್ಷಿಯನ್ ಭಾಷೆಯ 'ಟೆರಸ್ಟ್ರಿಯಲ್ ವರ್ಸಸ್' ಸಿನಿಮಾ ವಿನೂತನ...
ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರನ್ನು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು...
ಲೋಕಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿವಾದಾತ್ಮಕ ಮುಖಂಡ ಹಾಗೂ ಬಲಪಂಥೀಯರ ನೆಚ್ಚಿನ ನಾಯಕನಾಗಿರುವ ಪ್ರಬಲ ಹಿಂದುತ್ವವಾದಿಯಾಗಿದ್ದ ಸಾವರ್ಕರ್ ಬಗೆಗಿನ ಹಿಂದಿ ಸಿನಿಮಾವೊಂದು ತಯಾರಾಗಿದ್ದು, ಮಾರ್ಚ್ 22ರಂದು ಬಿಡುಗಡೆಯಾಗಲಿದೆ.
ಬಾಲಿವುಡ್‌ನ ನಟ...
ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ತನ್ನ ವೃತ್ತಿಜೀವನವನ್ನು ಆರಂಭಿಸಿ, ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ. ಅವರು ಉತ್ತರ ಮತ್ತು ದಕ್ಷಿಣ ಭಾರತದ ಚಿತ್ರರಂಗವನ್ನು 'ಭಾರತೀಯ ಚಲಚಿತ್ರೋದ್ಯಮ' ಎಂದು ಕರೆಯಬೇಕೆಂಬ ಒಳನೋಟವನ್ನು ಅವರು...
ಸೆನೆಗಲ್ಲಿನ ಯಾವುದೋ ಮೂಲೆಯ ಪುಟ್ಟ ಸಮುದಾಯವನ್ನು ಸಮಕಾಲೀನ ವಿಷಯಗಳೊಂದಿಗೆ ಬೆಸೆಯುವ, ಪ್ರಚಂಚದ ಆಗುಹೋಗುಗಳೊಂದಿಗೆ ಸಮೀಕರಿಸಿರುವ ರೀತಿ ಭಿನ್ನವಾಗಿದೆ. ಆ ಕಾರಣಕ್ಕಾಗಿ 'ಬನೇಲ್ ಅಂಡ್ ಆಡಮ್' ಚಿತ್ರವನ್ನು ಮಿಸ್ ಮಾಡದೇ ನೋಡಬೇಕಾಗಿದೆ.
15ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ...
ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್‌ಕುಮಾರ್ ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...
ಶ್ರೀಲಂಕಾ ನಿರ್ದೇಶಕ ಪ್ರಸನ್ನ ವಿತನಗೆಗೂ ದೇವನೂರ ಮಹಾದೇವರಿಗೂ ಎತ್ತಣಿಂದೆತ್ತ ಸಂಬಂಧ?
ಶ್ರೀಲಂಕಾದ ಅಭಿಜಾತ ಸಿನಿಮಾ ನಿರ್ದೇಶಕರಲ್ಲಿ ಒಬ್ಬರಾದ ಪ್ರಸನ್ನ ವಿತನಗೆಯವರ 'ಪ್ಯಾರಡೈಸ್' ಸಿನಿಮಾ ಈ ಸಲದ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (ಬಿಫೆಸ್)ನಲ್ಲಿ...
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಡೆ ಒಡ್ಡಿದೆ. 'ಕಿಸಾನ್ ಸತ್ಯಾಗ್ರಹ' ಮಾತ್ರವಲ್ಲದೆ, ಉಕ್ರೇನ್ ಹಾಗೂ ಇಸ್ರೇಲ್‌ನ...
ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು...
ನಟ ಯಶ್ ಅವರು ಬಳ್ಳಾರಿಗೆ ಭೇಟಿ ನೀಡಿದ್ದ ವೇಳೆ, ಅವರನ್ನು ನೋಡಲು ಬಂದಿದ್ದ ಅಭಿಮಾನಿಯೊಬ್ಬರ ಕಾಲಿನ ಮೇಲೆ ಅವರ ಬೆಂಗಾವಲು ವಾಹನ ಹರಿದಿದೆ. ಅಭಿಯಾನಯ ಕಾಲಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ, ಬಳ್ಳಾರಿಯ...
ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ್ ಅವರ ಬಗ್ಗೆ ಅಪಪ್ರಚಾರದ...
ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಂ ಅವರು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಹೆಚ್‌ಸಿಜಿ ಆಸ್ಪತ್ರೆಗೆ ದಾಖಲಿಸಿ,...