ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯ ನಡುವೆಯೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, "ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ" ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್‌ಗಿಂತಲೂ...
ನಟಿ ರಶ್ಮಿಕಾ ಮಂದಣ್ಣ ಅವರನ್ನು ಚಿತ್ರವನ್ನು ಬಳಸಿ, ಡೀಪ್‌ಫೇಕ್ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ವಿಡಿಯೋವೊಂದನ್ನು ರಶ್ಮಿಕಾ ಅವರ ಮುಖದೊಂದಿಗೆ ತಿರುಚಿ...
ಇತ್ತೀಚೆಗೆ ತಮಿಳಿನಲ್ಲಿ ಬಿಡುಗಡೆಗೊಂಡಿದ್ದ 'ಅನ್ನಪೂರ್ಣಿ' ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳು ಇವೆ ಎನ್ನುವ ಆರೋಪ ಕೇಳಿಬಂದ ಬಳಿಕ ವಿವಾದಕ್ಕೆ ಒಳಗಾಗಿತ್ತು. ಈ ಕುರಿತು ನಟಿ ನಯನತಾರಾ ಮೌನ...
"ನಾನು ಯಾವುದೇ ರೀತಿಯ ನಿಷೇಧವನ್ನು ನಂಬುವುದಿಲ್ಲ - ಅವುಗಳು ನಾನು ಒಪ್ಪದ ವಿಚಾರಗಳಾಗಿದ್ದರೂ ಸಹ ನಿಷೇಧ ಹೇರಬೇಕು ಎಂದು ನಾನು ಹೇಳುವುದಿಲ್ಲ" ಎಂದು ಕರ್ನಾಟಕ ಸಂಗೀತ ಗಾಯಕರಾದ ಟಿ.ಎಂ ಕೃಷ್ಣ ಹೇಳುತ್ತಾರೆ. ಇತ್ತೀಚೆಗೆ,...
2023 ವರ್ಷದ ಅಂತ್ಯದಲ್ಲಿ ಬಂದ ಕಾಟೇರ ಸಿನಿಮಾ ಹಣಗಳಿಕೆಯಲ್ಲಿ ಮತ್ತು ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವುದು ಪ್ರೇಕ್ಷಕ ಮತ್ತು ಕನ್ನಡ ಚಿತ್ರರಂಗ ಹೊಸ ಆಲೋಚನೆಗಳಿಗೆ ಹೊರಳ ಬೇಕಾದ, ಕಲಿಕೆಯ ವಿಷಯವಾಗಿ ಬಹಳ ಮುಖ್ಯವಾಗುತ್ತದೆ.
ತರುಣ್...
ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಕೆ.ಜೆ ಜಾಯ್ ನಿಧನರಾಗಿದ್ದಾರೆ. 77 ವರ್ಷ ವಯಸ್ಸಿನವರಾಗಿದ್ದ ಅವರು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪಾರ್ಶ್ವವಾಯುವಿಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಹಿರಿಯ ಸಂಗೀತ ನಿರ್ದೇಶಕರು ಸೋಮವಾರ ಬೆಳಗಿನ ಜಾವ...
ಕೆಜಿಎಫ್, ಕಾಂತಾರಾ, ಸಲಾರ್ ಸಿನಿಮಾ ಸೇರಿದಂತೆ ಹಲವು ಖ್ಯಾತ ಸಿನಿಮಾಗಳನ್ನು ನಿರ್ಮಿಸಿರುವ ಕರ್ನಾಟಕದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ಕನ್ನಡ ಸಿನಿಮಾಗಳು ಮಾತ್ರವಲ್ಲದೆ ಹಲವು ಭಾಷೆಗಳ ಸಿನಿಮಾಗಳ ಮೇಲೆ ಬಂಡವಾಳ ಹೂಡಿದೆ.
ಹೊಂಬಾಳೆ ನಿರ್ಮಾಣ...
ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ-2' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ವನಿಗದಿಯಂತೆ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಅಜಯ್ ದೇವಗನ್ ಅವರ 'ಸಿಂಗಮ್ ಎಗೈನ್' ಸಿನಿಮಾ...
ಜೆಟ್‌ಲ್ಯಾಗ್ ಪಬ್ ಪ್ರಕರಣಕ್ಕೆ ಸಂಬಂಧಿಸಿ ಇಂದು ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, "ನಟ ದರ್ಶನ್ 'ಕಾಟೇರ' ಯಶಸ್ಸು ಸಹಿಸಲಾಗದೆ ಕಾಣದ ಕೈಗಳ ಮೂಲಕ ನೋಟಿಸ್ ನೀಡಲಾಗಿದೆ. ಇದರ...
ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದ ನಯನತಾರ ಅಭಿನಯದ 'ಅನ್ನಪೂರ್ಣಿ' ತಮಿಳು ಸಿನಿಮಾವನ್ನು ಒಟಿಟಿಯಿಂದ 'ನೆಟ್‌ಫ್ಲಿಕ್ಸ್' ತೆಗೆದುಹಾಕಿದೆ. ಚಿತ್ರದ ನಿರ್ಮಾಪಕರಾದ ಝೀ ಸ್ಟುಡಿಯೋಸ್ ಸಂಸ್ಥೆ, ವಿಶ್ವ ಹಿಂದೂ ಪರಿಷತ್ ಹಾಗೂ ಆರ್‌ಎಸ್‌ಎಸ್‌ನೊಂದಿಗೆ ಕ್ಷಮೆಯಾಚಿಸಿದೆ.
“ಸಹ ನಿರ್ಮಾಪಕರಾಗಿ,...
ಚಿತ್ರನಟ ಯಶ್ 38ನೇ ಹುಟ್ಟಹಬ್ಬದ ಹಿನ್ನೆಲೆ ಬರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಗದಗದ ಸೊರಣಗಿ ಗ್ರಾಮದಲ್ಲಿ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರೆ, ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.
ಈ...
"ಯಾರೂ ದಯವಿಟ್ಟು ಇನ್ನು ಮುಂದೆ ಬ್ಯಾನರ್ ಕಟ್ಟಬೇಡಿ. ನನಗೆ ನನ್ನ ಹುಟ್ಟುಹಬ್ಬದ ದಿನ ಬಂತೆಂದರೆ ಭಯ ಶುರುವಾಗಿಬಿಟ್ಟಿದೆ" ಎಂದು ಕನ್ನಡದ ಸ್ಟಾರ್ ನಟ ಯಶ್ ಅವರು ತಿಳಿಸಿದ್ದಾರೆ.
ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್...