ಸಿನಿಮಾ

ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ: ಬಿಜೆಪಿ ಮಾಜಿ ಸಂಸದ, ನಟ ಸುರೇಶ್ ಗೋಪಿಗೆ ನಿರೀಕ್ಷಣಾ ಜಾಮೀನು

ಕಲ್ಲಿಕೋಟೆಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಹಿಳಾ ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದ ಪ್ರಕರಣದಲ್ಲಿ ಮಲಯಾಳಂ ನಟ ಹಾಗೂ ಬಿಜೆಪಿ ಮಾಜಿ ಸಂಸದ ಸುರೇಶ್ ಗೋಪಿ ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು...

ಯಶ್ ಅಭಿಮಾನಿಗಳ ದುರಂತ ಸಾವು | ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಪರಿಹಾರ  ಘೋಷಿಸಿದೆ. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ....

ಜೆಟ್ ಲ್ಯಾಗ್ ಪಬ್ ಪಾರ್ಟಿ ಪ್ರಕರಣ | ನಟ ದರ್ಶನ್, ಡಾಲಿ, ನಿರ್ಮಾಪಕ ರಾಕ್‌ಲೈನ್ ಸೇರಿ ಹಲವರಿಗೆ ಪೊಲೀಸರ ನೋಟಿಸ್

ಡಿ.29ರಂದು ಕನ್ನಡದಲ್ಲಿ ತೆರೆಕಂಡಿದ್ದ ನಟ ದರ್ಶನ್ ಅಭಿನಯದ 'ಕಾಟೇರ' ಸಿನಿಮಾ ಸದ್ಯ ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುವ ಮೂಲಕ ಸುದ್ದಿಯಾಗಿದೆ. ಈ ಯಶಸ್ಸಿನ ಬೆನ್ನಲ್ಲೇ 'ಲೇಟ್ ನೈಟ್ ಪಾರ್ಟಿ' ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ...

ನನ್ನ ಅಜ್ಜಂದಿರ ಕತೆ ಹೋಲುವ ʼಕಾಟೇರʼ ರೋಮಾಂಚನಗೊಳಿಸಿ, ಕಣ್ಣೀರು ಜಿನುಗಿಸಿತು

70ರ ದಶಕದ ಇದೇ ಕಥೆ ನನ್ನ ಅಜ್ಜಂದಿರಿಗೆ ಹೋಲುತ್ತದೆ. ಇದಕ್ಕೆ ಕಾರಣ 90ರ ದಶಕದಲ್ಲಿ ನನ್ನ ಅಜ್ಜ, ಅಪ್ಪ ಭೂಮಿಯ ಒಡೆಯರಾಗಿದ್ದು. ನನ್ನ ಅಜ್ಜನಿಗೆ ಭೂಮಿಯ ಒಡೆತನ ಸಿಕ್ಕಾಗ ನಾನಿನ್ನು ಹುಟ್ಟಿರಲಿಲ್ಲ. 3-4...

‘ಅನ್ನಪೂರ್ಣಿ’: ಆಹಾರ ಅಸ್ಪೃಶ್ಯತೆಗೆ ಮದ್ದು, ಮತೀಯವಾದಕ್ಕೆ ಗುದ್ದು

ಆಹಾರ ಅಸ್ಪೃಶ್ಯತೆ, ಕರ್ಮಠತನ ಮತ್ತು ಮತೀಯವಾದಿಗಳ ಕ್ಷುಲ್ಲಕ ರಾಜಕಾರಣಕ್ಕೆ ’ಅನ್ನಪೂರ್ಣಿ’ ಸಿನಿಮಾ ಸಶಕ್ತ ಉತ್ತರವನ್ನೇ ನೀಡಿದೆ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ಮುಖ್ಯಭೂಮಿಯಲ್ಲಿ ಅಭಿನಯಿಸಿರುವ ’ಅನ್ನಪೂರ್ಣಿ’ ಸಿನಿಮಾ ನೆಟ್‌ಪ್ಲಿಕ್ಸ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಬಳಿಕ ವಿವಾದ...

‘ಅನ್ನಪೂರ್ಣಿ’ ಸಿನಿಮಾದಲ್ಲಿ ರಾಮ ಮಾಂಸಾಹಾರಿ ಉಲ್ಲೇಖ: ನಯನತಾರ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್

ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ನಯನತಾರ ನಟನೆಯ ‘ಅನ್ನಪೂರ್ಣಿ’ ಸಿನಿಮಾ  ವಿವಾದಕ್ಕೀಡಗಿದೆ. ಹಿಂದೂ ದಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್‌ ಜಿಹಾದ್ ಒಳಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡರೊಬ್ಬರು...

‘ಕಾಟೇರ’ ಸಂದರ್ಶನದ ವೇಳೆ ಚಾಟ್ಸ್‌ ಅಂಗಡಿ ನಡೆಸುತ್ತಿರುವ ವಿಶೇಷ ಚೇತನ ಯುವಕನನ್ನು ಹೊಗಳಿದ ನಟ ದರ್ಶನ್; ಜನವೋ ಜನ

ಡಿ.29ರಂದು ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾದ ಸದ್ದು ಜೋರಾಗಿದೆ. ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಪದಾರ್ಪಣೆ ಮಾಡಿರುವ ಈ ಸಿನಿಮಾ ಮೊದಲ ದಿನವೇ 19 ಕೋಟಿ 79 ಲಕ್ಷ...

ಕಾಡಿನ ಮೂಲ ನಿವಾಸಿಗಳ ಬದುಕು ಬಿತ್ತರಿಸುವ ಕನ್ನಡದ ‘ಅಡವಿ’ ಚಿತ್ರ; ಹಾಡು ಬಿಡುಗಡೆ ಮಾಡಿದ ಪ ರಂಜಿತ್

ಕಾಡಿನ ಸಂರಕ್ಷಣೆ, ಸಂವಿಧಾನದ ಮಹತ್ವ ಹಾಗೂ ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷವನ್ನು ತೆರೆದಿಡುವ 'ಅಡವಿ' ಚಿತ್ರದ ಲಿರಿಕಲ್ ಹಾಡನ್ನು ತಮಿಳಿನ ಸ್ಟಾರ್ ನಿರ್ದೇಶಕ ಪ ರಂಜಿತ್ ಬಿಡುಗಡೆ ಮಾಡಿದ್ದಾರೆ. ಕೋಲಾರ ಜಿಲ್ಲೆಯ...

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್ ವಿಜಯಕಾಂತ್’ ಇನ್ನಿಲ್ಲ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಹೆಸರಾಂತ ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ  ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು...

ಕಾರಿನಲ್ಲಿ ಪತ್ತೆಯಾದ ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರದ ನಟ ಲೀ ಸನ್ ಕ್ಯುನ್ ಶವ

ಖ್ಯಾತ ದಕ್ಷಿಣ ಕೊರಿಯಾದ ನಟ, ಆಸ್ಕರ್ ಪ್ರಶಸ್ತಿ ಚಿತ್ರ ‘ಪ್ಯಾರಸೈಟ್’ನ ಪ್ರಮುಖ ಪಾತ್ರಧಾರಿ ಲೀ ಸನ್ ಕ್ಯುನ್ ಶವ ಅನುಮಾನಸ್ಪದವಾಗಿ ಕಾರಿನಲ್ಲಿ ಪತ್ತೆಯಾಗಿದೆ. ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಲವು ದಿನಗಳ...

ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ. ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್...

ವರ್ಮಾ ಕಚೇರಿಗೆ ಟಿಡಿಪಿ, ಜನಸೇನಾ ಕಾರ್ಯಕರ್ತರ ಮುತ್ತಿಗೆ: ವ್ಯೂಹಂ ಪೋಸ್ಟರ್‌ಗೆ ಬೆಂಕಿ

ಖ್ಯಾತ ಚಿತ್ರ ನಿರ್ದೇಶಕ ರಾಮಗೋಪಾಲ್ ವರ್ಮಾ ನಿರ್ದೇಶನದ ಇತ್ತೀಚಿನ ಚಿತ್ರ 'ವ್ಯೂಹಂ' ವಿವಾದಕ್ಕೆ ಕಾರಣವಾಗುತ್ತಿದೆ. ಈ ಚಿತ್ರದಲ್ಲಿ ತಮ್ಮ ನೆಚ್ಚಿನ ನಾಯಕರನ್ನು ಆಕ್ಷೇಪಾರ್ಹವಾಗಿ ತೋರಿಸಲಾಗಿದೆ ಎಂದು ಟಿಡಿಪಿ ಮತ್ತು ಜನಸೇನಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ