'ಸಲಾರ್' ಸಿನಿಮಾ ನೋಡಿದ ಬಹುತೇಕರು, ಒಂಬತ್ತು ವರ್ಷಗಳ ಹಿಂದೆ ಕನ್ನಡದಲ್ಲಿ ಬಿಡುಗಡೆಯಾಗಿದ್ದ ‘ಉಗ್ರಂ’ ಸಿನಿಮಾದ ರೀಮೇಕ್ ಇದು ಎನ್ನುತ್ತಿದ್ದಾರೆ. ಈ ವಿಷಯವನ್ನು ಸಿನಿಮಾ ಬಿಡುಗಡೆಗೆ ಕೆಲವೇ ಗಂಟೆಗಳ ಮುಂಚೆ ನಿರ್ದೇಶಕರಾದ ಪ್ರಶಾಂತ್ ನೀಲ್...
ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮಾಮಣ್ಣನ್’ ಚಿತ್ರದ ಅಭಿಯನಕ್ಕಾಗಿ ನಟ ವಡಿವೇಲು ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಡಿಸೆಂಬರ್ 21 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಡಿವೇಲು ಅವರು ಪ್ರಶಸ್ತಿಯನ್ನು ಚಿತ್ರದ...
ಸಿನಿಮಾ ಎಂದರೆ ಕಥೆ ಹೇಳುವುದು, ಕಥೆ ಹೇಳುವುದು ಎಂದರೆ ರಂಜಿಸುವುದು, ಹಾಗೆಯೇ ವಾಸ್ತವವನ್ನು ತೋರಿಸುವುದು ಎನ್ನುವುದು ರಾಜ್‌ಕುಮಾರ್ ಹಿರಾನಿ ನಂಬಿಕೆ. ತನ್ನ ಮಾಂತ್ರಿಕ ಸ್ಪರ್ಶದಿಂದ ಸಿನಿಮಾವನ್ನು ರಂಜನೀಯ ಹಾಗೂ ಅರ್ಥಪೂರ್ಣಗೊಳಿಸುವ ಕಲೆ ಸಿದ್ಧಿಸಿಕೊಂಡಿರುವ...
ಈ ವರ್ಷ ಶಾರೂಖ್ ಖಾನ್ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ಈ ಮೊದಲು ತೆರೆಕಂಡಿದ್ದ ಜವಾನ್, ಪಠಾಣ್ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿತ್ತು.
ಇಂದು(ಡಿ.21) ಅವರ...
ಹೆಸರಾಂತ ಹಿರಿಯ ನಟಿ ಹೇಮಾ ಚೌಧುರಿ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ...
ಕನ್ನಡ ಮೇರು ನಟ ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್ ಸ್ಟುಡಿಯೋದಲ್ಲೇ ವಿಷ್ಣು ಪುಣ್ಯಭೂಮಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ವಿಷ್ಣು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಅಭಿಮಾನಿಗಳ ಪ್ರತಿಭಟನೆಗೆ ನಟ ಸುದೀಪ್...
ಒಂಚೂರು ಪ್ರೀತಿ, ಒಂದಷ್ಟು ಸಾಂಗತ್ಯ ಹಾಗೂ ಕೊಂಚ ಕ್ಷಮೆ- ನಾವು ಮತ್ತೊಬ್ಬರಿಗೆ ಕೊಡುವ ಬಹಳ ದೊಡ್ಡ ಕೊಡುಗೆ ಎನ್ನುವುದನ್ನು 'ಮಸ್ತ್ ಮೇ ರೆಹನೆ ಕಾ' ಚಿತ್ರ ನೋಡುಗರ ಎದೆಗೆ ದಾಟಿಸುತ್ತದೆ. ಮುಸ್ಸಂಜೆಯಲ್ಲಿರುವ ಮುದುಡಿದ...
ಶೂಟಿಂಗ್ ಮುಗಿಸಿ ಮನೆಗೆ ತೆರಳುವಾಗ ಬಾಲಿವುಡ್ ನಟ ಶ್ರೇಯಸ್ ತಲ್ಪಡೆ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಶೇಯಸ್ ಅವರು ‘ವೆಲ್ಕಮ್ ಟು ದಿ ಜಂಗಲ್-3’ ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು....
ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿಗಳಿಗೆ ಅಧ್ಯಕ್ಷರು ನೇಮಕವಾಗಿಲ್ಲ
ಚಲನ ಚಿತ್ರೋತ್ಸವಗಳೆಂದರೆ ಸಿನಿಮಾಸಕ್ತರಿಗೆ ಹಬ್ಬವಿದ್ದಂತೆ. ಭಾರತದಾದ್ಯಂತ ಹಲವು ನಗರಗಳಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳು ನಡೆಯುತ್ತವೆ.
ಈ ಹೊತ್ತಿಗೆ – ಜಿಯೊ ಮಾಮಿ ಮುಂಬೈ...
ಪ್ರಶ್ನೆಗಾಗಿ ನಗದು ಆರೋಪ ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾರನ್ನು ಲೋಕಸಭೆಯಿಂದ ಉಚ್ಚಾಟನೆಗೊಳಿಸಿದ ಬಳಿಕ ಕೇಂದ್ರ ಸರ್ಕಾರದ ಕಟು ಟೀಕಾಕಾರರಲ್ಲೊಬ್ಬರಾಗಿ ಗುರುತಿಸಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ...
ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರೂಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು...
ವಯೋಸಹಜ ಅನಾರೋಗ್ಯದಿಂದ ಅಗಲಿದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು (ಡಿ.9) ಸಂಜೆ ಬೆಂಗಳೂರಿನ ನೆಲಮಂಗಲದಲ್ಲಿ ನೆರವೇರಿಸಲಾಯಿತು.
85 ವರ್ಷದ ಲೀಲಾವತಿ ಅವರು ನಿನ್ನೆ ನಿಧನರಾಗಿದ್ದರು....