ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.
ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದ...
ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಹಿರಿಯ ನಟ-ನಿರ್ದೇಶಕ ನಾನಾ ಪಾಟೇಕರ್ ಇದೀಗ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ತಲೆಗೆ ಹೊಡೆದು ಸುದ್ದಿಯಲ್ಲಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರ...
ಇತ್ತೀಚೆಗಷ್ಟೇ ಕನ್ನಡದ 'ಬಿಗ್‌ಬಾಸ್ ರಿಯಾಲಿಟಿ ಶೋ'ನಲ್ಲಿ ಸ್ಪರ್ಧಾಳುವಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದ ಪ್ರಕರಣದ ಬಳಿಕ, ರಾಜ್ಯಾದ್ಯಂತ ಇದು ವಿವಾದವಾಗಿ ಸುದ್ದಿಯಾಗಿತ್ತು. ಈ ಪ್ರಕರಣದಲ್ಲಿ ವರ್ತೂರು ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿ,...
ಮಹಾರಾಷ್ಟ್ರ ರಾಜ್ಯದ ಮಾಲೆಗಾಂವ್ ಪ್ರದೇಶದಲ್ಲಿನ ಮೋಹನ್ ಚಿತ್ರಮಂದಿರದಲ್ಲಿ ಟೈಗರ್ 3 ಸಿನಿಮಾ ಪ್ರದರ್ಶನ ನಡೆಯುವಾಗ ಏಕಾಏಕಿ ಕೆಲ ಅಭಿಮಾನಿಗಳು ಪಟಾಕಿ ಹಚ್ಚಿದ್ದು ಥಿಯೇಟರ್ ಒಳಗೆ ಬೆಂಕಿ ಕಿಡಿ ಎಲ್ಲೆಂದರಲ್ಲಿ ಹರಡಿದೆ.
ಪಟಾಕಿಯ ಸಿಡಿತದಿಂದ ಜನರು...
ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರಿಗೆ ರಾಜರಾಜೇಶ್ವರಿ ನಗರದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮೂರು ದಿನದ ಒಳಗೆ ದರ್ಶನ್ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಮೂಲಕ ತಿಳಿಸಲಾಗಿದೆ.
ಈ...
ಮಲಯಾಳಂ ಸಿನಿಮಾ ರಂಗದಲ್ಲಿ ಹಾಸ್ಯ ನಟನಾಗಿ ಹಾಗೂ ಮಿಮಿಕ್ರಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಕಲಾಭವನ್ ಹನೀಫ್ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಇಹಲೋಕ ತ್ಯಜಿಸಿದ್ದಾರೆ....
ಭಾರತೀಯರಾದ ನಮ್ಮ ಮನಸ್ಸನ್ನು ನಮ್ಮ ದೇಶದ ಒಳಗೆಯೇ ನಡೆಯುತ್ತ ಬಂದಿರುವ ಜನಾಂಗೀಯ ಹಿಂಸೆ ಮತ್ತು ವರ್ಣಭೇದ ನೀತಿಯ ವಾಸ್ತವವು ಬಹಳವೇನೂ ಬಾಧಿಸಿಲ್ಲ ಎನ್ನುವುದು ಮುಜುಗರ, ನಾಚಿಕೆ ಮತ್ತು ನೋವಿನ ಸಂಗತಿ, ಅದು ಹಾಗಿದ್ದರೂ,...
ನಟ, ನಿರ್ದೇಶಕ ‘ಜೋಗಿ’ ಪ್ರೇಮ್ ಸಿನಿಮಾ ಮಾಡುತ್ತಾರೆ ಅಂದರೆ, ಸುದ್ದಿ ಹಾಗೂ ಸದ್ದು ತುಸು ಹೆಚ್ಚೇ ಇರುತ್ತೆ. ಸುದ್ದಿಯಾಗಲಿ ಎಂದೇ ಅವರು ಸಿನಿಮಾ ಮಾಡುವಾಗ ಗಿಮಿಕ್ ಮಾಡುತ್ತಾರೆ. ಈಗಲೂ ಅಂಥದ್ದೊಂದು ಗಿಮಿಕ್ ಮಾಡಿದ್ದಾರೆ....
'ಬಾಲಿವುಡ್ ಕಿಂಗ್' ಎಂದೇ ಪ್ರಸಿದ್ಧಿ ಪಡೆದಿರುವ ನಟ ಶಾರೂಖ್ ಖಾನ್ 58ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ನಡುವೆ ಮಧ್ಯರಾತ್ರಿ 12 ಗಂಟೆಗೇ 'ಜವಾನ್' ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ನೆಟ್‌ಫ್ಲಿಕ್ಸ್...
ಸಿನಿಮಾ ರಂಗದಲ್ಲಿ ಮಿಂಚಿ ಹಿಂದೆ ಸರಿದಿದ್ದ ಹಲವಾರು ನಟ-ನಟಿಯರು ಮತ್ತೆ ಚಿತ್ರರಂಗಕ್ಕೆ ಪುನರಾಗಮನ ಮಾಡುತ್ತಿದ್ದಾರೆ. ಅವರೆಲ್ಲರೂ ಹೊಸ ಉತ್ಸಾಹಗಳೊಂದಿಗೆ ಸಿನಿರಂಗಕ್ಕೆ ಮರಳುತ್ತಾರೆ. ಅಂತಹವರಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಭಾರೀ ಸದ್ದು...
ಬಾಲಿವುಡ್ ಸ್ಟಾರ್ ಶಾರುಕ್ ಖಾನ್ ನಟಿಸಿರುವ ‘ಜವಾನ್’ ಚಿತ್ರ ಸೆ.7 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡು ಸಿನಿಪ್ರಿಯರ ಮನಸ್ಸು ಗೆಲ್ಲುವಲ್ಲಿ ಯಶಸ್ವಿ ಕಂಡಿದೆ. ನವೆಂಬರ್ 2ರಂದು ನಟ ಶಾರುಕ್ ಖಾನ್ ಅವರ ಹುಟ್ಟುಹಬ್ಬವಿದ್ದು,...
ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳು ಹೊರಡಿಸಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ನಟ ಜಗ್ಗೇಶ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಮೇಲೆ...