ಸಿನಿಮಾ

‘ಫ್ರೆಂಡ್ಸ್ ಶೋ’ ಖ್ಯಾತಿಯ ಹಾಲಿವುಡ್ ನಟ ಮ್ಯಾಥ್ಯೂ ಪೆರ್ರಿ ನಿಧನ

ಅಮೆರಿಕಾದ ಜನಪ್ರಿಯ ಟಿವಿ ಶೋ ಕಾರ್ಯಕ್ರಮ "ಫ್ರೆಂಡ್ಸ್" ಮೂಲಕ ಖ್ಯಾತಿ ಪಡೆದಿದ್ದ ಹಾಲಿವುಡ್ ನಟ ಮ್ಯಾಥ್ಯೂ ಪೆರ್ರಿ ಶನಿವಾರ ಲಾಸ್ ಏಂಜಲೀಸ್‌ನ ತಮ್ಮ ಮನೆಯ ಸ್ನಾನದ ಟಬ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು...

ಪಾಪ, ನವರಸ ನಾಯಕ ಜಗ್ಗೇಶಿ ತಮ್ಮ ನವರಸಗಳನ್ನೆಲ್ಲ ಹುಲಿ ಉಗುರಿನ ಲಾಕೆಟ್‌ನಲ್ಲಿ ಇಟ್ಟಿದ್ದರಂತೆ!

ಹುಲಿ ಉಗುರಿನ ವಿಚಾರ ಭಾರಿ ಸದ್ದು ಮಾಡುತ್ತಿದೆ. ನಟ ಜಗ್ಗೇಶ್, ದರ್ಶನ್, ರಾಜಕಾರಣಿ ಕಮ್ ಸಿನಿಮಾ ನಟ ನಿಖಿಲ್ ಕುಮಾರಸ್ವಾಮಿ ಮುಂತಾದವರಿಂದ ಪೊಲೀಸರು ಹುಲಿ ಉಗುರಿನ ಲಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು...

ಪಾ ರಂಜಿತ್ ನಿರ್ದೇಶನದ ವಿಕ್ರಮ್ ನಟನೆಯ ‘ತಂಗಲಾನ್’ 2024ರ ಜನವರಿಯಲ್ಲಿ ತೆರೆಗೆ

ಸ್ವಾತಂತ್ರ್ಯ ಪೂರ್ವದಲ್ಲಿ ಕೋಲಾರದ ಚಿನ್ನದ ಗಣಿಯಲ್ಲಿ ತಮಿಳುನಾಡು ಮೂಲದ ಜನರು ಕೆಲಸ ಮಾಡುತ್ತಿದ್ದಾಗ ಏನಾಗಿತ್ತು ಎಂಬುದನ್ನು ವಿವರಿಸಲಿರುವ, ಪಾ ರಂಜಿತ್ ಅವರ ಬಹು ನಿರೀಕ್ಷಿತ 'ತಂಗಲಾನ್' ಸಿನಿಮಾ 2024ರ ಜನವರಿಯಲ್ಲಿ ತೆರೆಗೆ ಬರಲು...

ಹುಲಿ ಉಗುರು ಪ್ರಕರಣ | ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ ಎಂದು ಹೈಕೋರ್ಟ್ ಮೊರೆ ಹೋದ ಜಗ್ಗೇಶ್!

ಬಿಗ್‌ಬಾಸ್‌ನ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು, ಹಲ್ಲು, ಚರ್ಮ ಬಳಕೆ ಮಾಡುತ್ತಿರುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ತೊಡಗಿದ್ದಾರೆ. ಇದರ...

ಹುಲಿ ಉಗುರು ಧರಿಸಿದ್ದ ಪ್ರಕರಣ; ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಅರಣ್ಯಾಧಿಕಾರಗಳು ಬಂಧಿಸಿದ್ದಾರೆ. ಸಂತೋಷ್‌ಗೆ ನವೆಂಬರ್ 6ರವರೆಗೆ (14 ದಿನ) ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ...

ಬಿಗ್‌ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಬಂಧನ; ಕಾರಣವೇನು?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಬಿಗ್‌ಬಾಸ್' ರಿಯಾಲಿಟಿ ಶೋ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಗ್‌ಬಾಸ್ ಮನೆಯಿಂದಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಕಲರ್ಸ್...

ಎಸ್‌ ಎಲ್ ಭೈರಪ್ಪನವರ ‘ಪರ್ವ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಕನ್ನಡದ ಕಾದಂಬರಿಕಾರ ಎಸ್ ಎಲ್ ಭೈರಪ್ಪನವರು ಮಹಾಭಾರತದ ಬಗ್ಗೆ ಬರೆದಿರುವ 'ಪರ್ವ'ವನ್ನು, 'ದಿ ಕಾಶ್ಮೀರ್ ಫೈಲ್ಸ್‌'ನ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾವನ್ನಾಗಿಸಲು ಮುಂದಾಗಿದ್ದಾರೆ. ಈ ಬಗ್ಗೆ ಇಂದು(ಅ. 21) ಬೆಂಗಳೂರಿನ ಚೌಡಯ್ಯ ಮೆಮೋರಿಯಲ್​ ಹಾಲ್​ನಲ್ಲಿ...

ನಟಿ ಜಯಪ್ರದಾ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಇತ್ತೀಚಿನ ಕಾನೂನು ಬೆಳವಣಿಗೆಯೊಂದರಲ್ಲಿ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರ ಶಿಕ್ಷೆಯನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಮತ್ತು ಚೆನ್ನೈನ ಜನರಲ್ ಪ್ಯಾಟರ್ಸ್ ರಸ್ತೆಯಲ್ಲಿರುವ ಜಯಪ್ರದಾ...

ಭಾರತವನ್ನು ಸೋಲಿಸಿದರೆ ‘ಡೇಟ್’: ಬಾಂಗ್ಲಾ ಕ್ರಿಕೆಟಿಗರಿಗೆ ಪಾಕ್ ನಟಿಯಿಂದ ಆಫರ್!

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅ.19(ಇಂದು) ಭಾರತ- ಬಾಂಗ್ಲಾದೇಶ ತಂಡದೊಂದಿಗೆ ಸೆಣಸಾಡಲಿದೆ. ಈ ನಡುವೆಯೇ ಪಾಕಿಸ್ತಾನದ ನಟಿ ಸೆಹರ್ ಶಿನ್ವಾರಿ ಅವರು ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟ್‌ಗೆ ಬರುತ್ತೇನೆ ಎಂದು ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್...

ಜಮ್ಮುವಿನಲ್ಲಿನ ಹಿಂದೂಗಳಿಗೆ ಎಷ್ಟು ಹಣ ನೀಡಿದ್ದೀರಿ; ದಿ ಕಾಶ್ಮೀರ್ ಫೈಲ್ಸ್ ಚಿತ್ರತಂಡಕ್ಕೆ ನಟಿ ಆಶಾ ಪರೇಖ್ ಪ್ರಶ್ನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಹಿಂದೂಗಳಿಗೆ ಚಿತ್ರದ ಗಳಿಕೆಯ ಒಂದು ಭಾಗವನ್ನು ದೇಣಿಗೆ ನೀಡದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ನಿರ್ಮಾಪಕರನ್ನು ಬಾಲಿವುಡ್ ನಟಿ ಆಶಾ ಪರೇಖ್ ಅವರು ತರಾಟೆಗೆ ತೆಗೆದುಕೊಂಡರು. ಇತ್ತೀಚಿಗೆ ಮಾಧ್ಯಮವೊಂದಕ್ಕೆ...

ಪ್ರಧಾನಿ ಮೋದಿ ಹೇಳಿದರೂ ಈ ಸಿನಿಮಾವನ್ನು ನೋಡುವವರೇ ಇಲ್ಲ!

ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಿದ್ದಾರೆ. ಅದೇನೂ ಉಭಯ ಕುಶಲೋಪರಿಯ ಭೇಟಿಯಲ್ಲ; ಒಂದು ಅಜೆಂಡಾದೊಂದಿಗೆ ಅಗ್ನಿಹೋತ್ರಿ ಆದಿತ್ಯನಾಥರನ್ನು ಭೇಟಿ ಮಾಡಿರುವುದು. ಆ ಅಜೆಂಡಾ...

ಅಪಘಾತ ಮಾಡಿ ಓಡಲಿಲ್ಲ, ತಂದೆ ಕಳೆದುಕೊಂಡ ನೋವು ನನಗೂ ಗೊತ್ತಿದೆ: ನಟ ನಾಗಭೂಷಣ್

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ನಡೆದ ನಟ ನಾಗಭೂಷಣ್ ಕಾರು ಅಪಘಾತವನ್ನು 'ಹಿಟ್ ಅಂಡ್ ರನ್' ಪ್ರಕರಣ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ಅಪಘಾತ ಮಾಡಿ ನಾನು ಅಲ್ಲಿಂದ ಓಡಿಲ್ಲ. ಆ...

ಈ ಹೊತ್ತಿನ ಪ್ರಮುಖ ಸುದ್ದಿ