ಸಿನಿಮಾ

ರೇಷ್ಮಾ ಎಂಬ ಮರಳುಗಾಡಿನ ಸಿರಿಗಂಧದ‌ ಪರಿಮಳ

ರೇಷ್ಮಾ ಹಾಡಿದ 'ಲಂಬಿ ಜುದಾಯಿ' ಗೀತೆ ಭಾರತ ಮಾತ್ರವಲ್ಲ ಪ್ರಪಂಚದ ಬಹುತೇಕ ಸಂಗೀತ ಪ್ರಿಯರ ಪ್ರೀತಿಗೆ ಪಾತ್ರವಾಗಿದೆ. ಇವತ್ತಿಗೂ ಕಾಡು ಕಟುಕರಂಥವರಲ್ಲೂ ಕರುಣೆ ಉಕ್ಕಿಸಬಲ್ಲ ಹೃದಯಸ್ಪರ್ಶಿ ಹಾಡು ಅದಾಗಿದೆ. ಹೀಗೆ ಅವಳ ಒಡಲು...

ಬಿಗ್‌ಬಾಸ್‌ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್; ನೆಟ್ಟಿಗರು ಕಿಡಿ

ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ 'ಬಿಗ್‌ಬಾಸ್ ಕನ್ನಡ'ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್‌ಬಾಸ್‌ ಮನೆಗೆ ಹೋಗಿರುವ ಪ್ರದೀಪ್‌ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ಮುಂಬೈ ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆ

ತಮಿಳು ನಟ ವಿಶಾಲ್ ಅಭಿನಯದ ಮಾರ್ಕ್‌ ಆಂಟನಿ ಚಿತ್ರಕ್ಕೆ ಪ್ರಮಾಣಪತ್ರ ಪಡೆಯಲು ಲಂಚ ಪಾವತಿಸಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರಿಯ ತನಿಖಾ ದಳ (ಸಿಬಿಐ) ಮುಂಬೈನ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್‌ಸಿ) ಅಧಿಕಾರಿಗಳ...

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್‌ಗೆ ಇಡಿ ಸಮನ್ಸ್

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 6ರಂದು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗೆ ಬರುವಂತೆ ನಟನಿಗೆ ಸಮನ್ಸ್...

ಕಾವೇರಿ ಹೋರಾಟದ ಟೈಮಲ್ಲಿ ಜಡೆಮಾಯಸಂದ್ರ ಜಗ್ಗೇಶಿಯ ಸ್ಕ್ಯಾನಿಂಗು..!

ಎಷ್ಟೋ ಜನ ಜೀವನವಿಡೀ ಶ್ರಮಿಸಿದರೂ ಸಿಗದ ರಾಜಕೀಯ ಪದವಿಗಳು ಅನಾಯಾಸವಾಗಿ ಸಿಕ್ಕಿದ್ದರೂ ಜಗ್ಗೇಶಿ ಕನ್ನಡಿಗರು ನೆನಪಿಟ್ಟುಕೊಳ್ಳುವಂತಹ ಒಂದೇ ಒಂದು ಕೆಲಸ ಮಾಡಿದ ಉದಾಹರಣೆಯಿಲ್ಲ. ಕರ್ನಾಟಕದ ಮೂಲೆ ಮೂಲೆಯ ಜನ ಕಾವೇರಿಗಾಗಿ ಬೀದಿಗಿಳಿದು ಹೋರಾಡುತ್ತಿರುವಾಗ...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್‌ ನಡೆದು ಪ್ರತಿಭಟಿಸಿವೆ. ಕೆಆರ್‌ಎಸ್‌ನಲ್ಲಿ ನೀರಿಲ್ಲ. ತಮಿಳುನಾಡಿಗೆ ನೀರು...

ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ ರಾತ್ರಿ ವಾಕಿಂಗ್‌ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ ಸ್ಯಾಂಡಲ್‌ವುಡ್‌ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ...

ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ರಚಿಸಲಾಗಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ 'ಜ್ಯಾಕ್ಸನ್ ವೈಲ್ಡ್ ಮೀಡಿಯಾ' ಪ್ರಶಸ್ತಿ ಲಭಿಸಿದೆ. ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ಈ...

‘ಡಂಕಿ’ ಮತ್ತು ‘ಸಲಾರ್’ | ಶಾರುಖ್ ಮತ್ತು ಪ್ರಭಾಸ್ ನಡುವೆ ಗೆಲ್ಲುವವರು ಯಾರು?’

'ಡಂಕಿ' ಮತ್ತು 'ಸಲಾರ್' ಎರಡೂ ದೊಡ್ಡ ಸಿನಿಮಾಗಳು, ನಿಜ. ಎರಡರ ಯಶಸ್ಸು ಆಯಾ ಚಿತ್ರರಂಗಗಳ ಪಾಲಿಗೆ ಬಹಳ ಮುಖ್ಯ ಎನ್ನುವುದೂ ನಿಜ. ಅದರಾಚೆಗೆ ಇವೆರಡರ ಗೆಲುವು ಅಥವಾ ಸೋಲಿಗೆ ಯಾವ ವಿಶೇಷ ಪ್ರಾಧಾನ್ಯತೆಯೂ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದನ್ನು ನಟ ಶಿವರಾಜ್‌ಕುಮಾರ್ ಖಂಡಿಸಿದ್ದಾರೆ. ಘಟನೆ ಸಂಬಂಧ ನಟ ಸಿದ್ಧಾರ್ಥ್‌ ಬಳಿ ಕ್ಷಮೆ ಕೇಳಿದ್ದಾರೆ. ಕರ್ನಾಟಕ ಬಂದ್‌ ಹಿನ್ನೆಲೆ...

ಕಾವೇರಿ ವಿವಾದ | ಕಲಾವಿದರನ್ನು ಹಿಂಸಿಸುವುದು ತಪ್ಪು; ಬಹುಭಾಷಾ ನಟ ಪ್ರಕಾಶ್ ರಾಜ್

ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದಿದ್ದ ಕರವೇ ನಡೆಗೆ ಕ್ಷಮೆ ಕೇಳಿದ ಪ್ರಕಾಶ್ ರಾಜ್ 'ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ' ಎಂದ ನೆಟ್ಟಿಗರು ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು...

ನೂರರ ನೆನಪು | ದೇವಾನಂದ್ ಎಂಬ ಸಾಹಸಿಗ, ಚಿರಯೌವನಿಗ

ಪ್ರೇಮ, ಪತ್ತೇದಾರಿ, ಪ್ರಯೋಗಾತ್ಮಕ ಚಿತ್ರಗಳನ್ನು ಮಾಡಿದ, ತನ್ನ ಆಂಗಿಕ ಅಭಿನಯದಿಂದ ಅಪಾರ ಅಭಿಮಾನಿಗಳನ್ನು ಗಳಿಸಿದ್ದ, ಅನಿಸಿದ್ದನ್ನು ಆಡುವ ದಾಢಸೀ ವ್ಯಕ್ತಿತ್ವ ಹೊಂದಿದ್ದ, ಕೊನೆಯವರೆಗೂ ಚಿರಯೌವನಿಗನಾಗಿಯೇ ಉಳಿದ ನಟ, ನಿರ್ದೇಶಕ, ನಿರ್ಮಾಪಕ ದೇವಾನಂದ್‌ರಿಗೆ ಇದೇ...

ಈ ಹೊತ್ತಿನ ಪ್ರಮುಖ ಸುದ್ದಿ