ಆಕ್ಷೇಪಾರ್ಹ ಸಂಭಾಷಣೆ ತೆಗೆಯಲು ಆಗ್ರಹ
ಚಿತ್ರತಂಡದ ವಿರುದ್ಧ ವ್ಯಾಪಕ ಆಕ್ರೋಶ
ತೆಲುಗಿನ ಸ್ಟಾರ್ ನಟ ಪ್ರಭಾಸ್ ಮುಖ್ಯಭೂಮಿಕೆಯ, ಓಂ ರಾವತ್ ನಿರ್ದೇಶನದ ʼಆದಿಪುರುಷ್ʼ ಸಿನಿಮಾ ಜಗತ್ತಿನಾದ್ಯಂತ ಪ್ರದರ್ಶನ ಕಾಣುತ್ತಿದೆ. ರಾಮಾಯಣದ ಕಥೆಯನ್ನು ಆಧರಿಸಿ ತೆರೆಗೆ ಬಂದಿರುವ...
ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾದ ಸ್ಟಾರ್ ನಟ
ವಿದ್ಯೆ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದ ವಿಜಯ್
ತಮಿಳಿನ ಖ್ಯಾತ ನಟ ದಳಪತಿ ವಿಜಯ್, ಈ ವರ್ಷದ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರುವ ತಮಿಳುನಾಡಿನ...
ಬಿಜೆಪಿ ಸೋಲಿಸಲು ಒಗ್ಗೂಡಿದ ವಿಪಕ್ಷಗಳು
ಜೂನ್ 23ರಂದು ನಡೆಯಲಿದೆ ಮಹತ್ವದ ಸಭೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಬೆಂಬಲ ಬೇಕೆಂದರೆ ಕೈ ನಾಯಕರು ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಪಕ್ಷದವರ ಸಹವಾಸದಿಂದ ದೂರ ಇರಬೇಕು ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜ್‌ಕುಮಾರ್ ಸಮರ್ಥಿಸಿಕೊಂಡಿದ್ದು, ಮಕ್ಕಳ ಅನುಕೂಲಕ್ಕಾಗಿ ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ....
`ಗುಳ್ಟು' ಖ್ಯಾತಿಯ ನಟ ನವೀನ್ ಶಂಕರ್ ಅಭಿನಯದ ʼಕ್ಷೇತ್ರಪತಿʼ ಸಿನಿಮಾದ ಬಹುನಿರೀಕ್ಷಿತ ಟೀಸರ್ ಗುರುವಾರ ಬಿಡುಗಡೆಯಾಗಿದೆ. ಅಂದಾಜು ಎರಡು ನಿಮಿಷಗಳ ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದಿದ್ದು,...
ಸೀತೆ ನೇಪಾಳದ ಮಗಳು ಎಂದ ಕಟ್ಮಂಡು ಮೇಯರ್
ಚಿತ್ರದಿಂದ ವಿವಾದಾತ್ಮಕ ಸಂಭಾಷಣೆ ಕೈಬಿಡಲು ಆಗ್ರಹ
ತೆಲುಗಿನ ಖ್ಯಾತ ನಟ ಪ್ರಭಾಸ್ ಅಭಿನಯದ ʼಆದಿಪುರುಷ್ʼ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು...
ತೆಲುಗಿನ ಸ್ಟಾರ್ ನಟ ಪ್ರಭಾಸ್ ಅಭಿನಯದ ಆದಿಪುರುಷ್ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಹೈದರಾಬಾದ್‌ನ ಥಿಯೇಟರ್‌ನಲ್ಲಿ ಈ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕರೊಬ್ಬರ ಮೇಲೆ ಹನುಮ ಭಕ್ತರು ಎಂದು ಹೇಳಿಕೊಂಡ ಗುಂಪಿನವರು ಹಲ್ಲೆ...
ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ...
ಮಾದಕ ವಸ್ತು ಮಾರಾಟ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಪ್ರಸಾದ್ ಚೌಧರಿ ಎಂಬಾತನನ್ನು ಸೈಬರಾಬಾದ್ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 78 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ನೈಜೀರಿಯಾ ಮೂಲದ...
ಹಿಂದಿ ಕಿರುತೆರೆಯ ಪ್ರಸಿದ್ಧ ಹಾಸ್ಯ ಕಾರ್ಯಕ್ರಮ ʻಕಪಿಲ್ ಶರ್ಮಾ ಶೋʼದ ಮಾಜಿ ಸಹ ನಟ, ಖ್ಯಾತ ಹಾಸ್ಯನಟ ತೀರ್ಥಾನಂದ್ ರಾವ್, ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡುತ್ತಿದ್ಧ ವೇಳೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.
'ಲಿವ್-ಇನ್'...
ಸ್ನೇಹಪೂರ್ವಕ ಭೇಟಿ ಎಂದ ಸಿಎಂ ಸಿದ್ದರಾಮಯ್ಯ
ಶಿವಣ್ಣ ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಶಿವರಾಜ್ ಕುಮಾರ್ ಸೋಮವಾರ ಬೆಳಗ್ಗೆ ತಮ್ಮ ಪತ್ನಿ ಗೀತಾ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿಗಳ...
1,050 ಕೋಟಿ ರೂಪಾಯಿ ಗಳಿಸಿರುವ ಶಾರುಖ್ ಖಾನ್ ಸಿನಿಮಾ
ಸದ್ಯದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗಲಿರುವ ʼಪಠಾಣ್ʼ
ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಅಭಿನಯದ ʼಪಠಾಣ್ʼ ಸಿನಿಮಾ ಚಿತ್ರಮಂದಿರಗಳಲ್ಲಿ ಮತ್ತು ಒಟಿಟಿ ವೇದಿಕೆಯಲ್ಲಿ ಭರ್ಜರಿ ಯಶಸ್ಸು ಗಳಿಸಿದೆ....