ಸಿನಿಮಾ

ಸ್ಟಾರ್‌ ಸಿನಿಮಾದಲ್ಲಿ ಮಿಂಚಲು ಸಜ್ಜಾದ ಯೋಗರಾಜ್‌ ಭಟ್‌

7 ವರ್ಷಗಳ ಬಳಿಕ ನಟನೆಯತ್ತ ಒಲವು ತೋರಿದ ಯೋಗರಾಜ್‌ ಭಟ್‌ ʼಕರಟಕ ದಮನಕʼ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಹಿರಿಯ ನಿರ್ದೇಶಕ ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಯೋಗರಾಜ್‌ ಭಟ್‌ ಹಲವು ವರ್ಷಗಳ ನಂತರ ಮತ್ತೆ ನಟನೆಗೆ ಮರಳುತ್ತಿದ್ದಾರೆ....

‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಕಥೆ ಆಧಾರಿತ ಸಿನಿಮಾ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರ ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಪ್ರೇಮಿಗಳು ಮಾತ್ರವಲ್ಲದೆ ವಿಮರ್ಶಕರಿಂದಲೂ ಮೆಚ್ಚುಗೆ ಪಡೆದು...

32 ವರ್ಷಗಳ ಬಳಿಕ ಮತ್ತೆ ಒಂದೇ ಚಿತ್ರದಲ್ಲಿ ನಟಿಸುತ್ತಿರುವ ರಜನಿ – ಬಿಗ್ ಬಿ

ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ಗಳು. ಇಬ್ಬರೂ ನಾಯಕ ನಟರಿಗೆ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಈ ಹಿಂದೆ ಮೂರು ದಶಕಗಳ ಹಿಂದೆ ಇವರಿಬ್ಬರು ಒಟ್ಟಿಗೆ ನಟಿಸಿದ್ದ ಚಿತ್ರಗಳು ಸೂಪರ್‌...

ಮತ್ತೆ 3 ಸಾವಿರ ಪರದೆಗಳ ಮೇಲೆ ರಾರಾಜಿಸಲು ಸಜ್ಜಾದ ʼಪಠಾಣ್‌ʼ

ಗಲ್ಲಾ ಪೆಟ್ಟಿಗೆಯಲ್ಲಿ 1,050 ಕೋಟಿ ರೂಪಾಯಿ ಕಲೆಹಾಕಿದ್ದ ʼಪಠಾಣ್‌ʼ ರಷ್ಯಾ ಸೇರಿ 7 ದೇಶಗಳಲ್ಲಿ ಬಿಡುಗಡೆಯಾಗಲಿದೆ ಶಾರುಖ್‌ ಸಿನಿಮಾ ಬಾಲಿವುಡ್‌ನ ಸ್ಟಾರ್‌ ನಟ ಶಾರುಖ್‌ ಖಾನ್‌ ಅಭಿನಯದ ಪಠಾಣ್‌ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿತ್ತು....

ರಾಜ್‌ಕುಮಾರ್ ಸರಳತೆ, ಸಂಸ್ಕಾರದ ರಾಯಭಾರಿ ; ಸಿಎಂ ಸಿದ್ದರಾಮಯ್ಯ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸನ್ಮಾನ ಮುಖ್ಯಮಂತ್ರಿ ಆಗಲು ಸಮಾಜದ ಕೊಡುಗೆ ಕಾರಣ ಎಂದ ಸಿದ್ದರಾಮಯ್ಯ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಡಾ.ರಾಜ್‌ಕುಮಾರ್ ಅಕಾಡೆಮಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಸನ್ಮಾನ...

ಅಪಘಾತಕ್ಕೆ ಬಲಿಯಾದ ವೆಟ್ರಿಮಾರನ್‌ ಆಪ್ತ, ನಟ ಶರಣ್‌ ರಾಜ್‌

ವೆಟ್ರಿಮಾರನ್‌ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕನಾಗಿ ದುಡಿದಿದ್ದ ಶರಣ್‌ ʼವಡಾ ಚೆನ್ನೈʼ ಚಿತ್ರದ ಮೂಲಕ ನಟನಾಗಿ ಗುರುತಿಸಿಕೊಂಡಿದ್ದ ಯುವ ಪ್ರತಿಭೆ ತಮಿಳಿನ ಉದಯೋನ್ಮುಖ ನಟ, ಸಹಾಯಕ ನಿರ್ದೇಶಕ ಶರಣ್‌ ರಾಜ್‌ ಗುರುವಾರ ಚೆನ್ನೈನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ....

ಅಕ್ಷಯ್‌ ಕುಮಾರ್‌ ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾನೆ : ಕಮಲ್‌ ಆರ್‌ ಖಾನ್‌ ಆರೋಪ

ಸಲ್ಮಾನ್‌ ಖಾನ್‌ ಮೇಲೂ ಕೊಲೆ ಯತ್ನದ ಆರೋಪ ಮಾಡಿದ್ದ ಕಮಲ್‌ ಬಾಲಿವುಡ್‌ನಲ್ಲಿ ಸತ್ಯ ಹೇಳಿದವರಿಗೆ ಉಳಿಗಾಲವಿಲ್ಲ ಎಂದ ವಿಮರ್ಶಕ ಬಾಲಿವುಡ್‌ನ ಸ್ಟಾರ್‌ ನಟ ಅಕ್ಷಯ್‌ ಕುಮಾರ್‌ ತಮ್ಮನ್ನು ಕೊಲೆ ಮಾಡಲು ಸುಪಾರಿ ನೀಡಿರುವುದಾಗಿ ಸ್ವಯಂ ಘೋಷಿತ...

ಬದುಕಿನ ನಾನಾ ಮಗ್ಗಲುಗಳ ಪರಿಚಯಿಸುವ ʼಹರಿವ ನದಿಗೆ ಮೈಯೆಲ್ಲಾ ಕಾಲುʼ

ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು | ನಿರ್ದೇಶನ: ಬಾಬು ಈಶ್ವರ ಪ್ರಸಾದ್‌ | ತಾರಾಗಣ: ಶೃಂಗ ಬಿ.ವಿ, ಮೇನಕಾ ನಿಯೋಶಿಯಾ, ಎಂ.ಎನ್‌ ಸ್ವಾಮಿ, ಚಂದನ್‌ ಗೌಡ, ಸುಗತ ಶ್ರೀನಿವಾಸ್‌ರಾಜು | ಭಾಷೆ:...

ʼಧೂಮಂʼ | ಕನ್ನಡ ಅವತರಣಿಕೆಯ ಟ್ರೈಲರ್‌ ಕಳಪೆ ಎಂದ ನೆಟ್ಟಿಗರು

ಜೂನ್‌ 23ಕ್ಕೆ ತೆರೆಗೆ ಬರಲಿದೆ ಫಹಾದ್‌ ಫಾಸಿಲ್‌ ಸಿನಿಮಾ ಕನ್ನಡ ಡಬ್ಬಿಂಗ್‌ ಬಗ್ಗೆ ತಲೆಕೆಡಿಸಿಕೊಳ್ಳದ ಪವನ್‌ ಕುಮಾರ್‌ ಮಲಯಾಳಂನ ಖ್ಯಾತ ನಟ ಫಹಾದ್‌ ಫಾಸಿಲ್‌ ಮತ್ತು ಲೂಸಿಯಾ ಖ್ಯಾತಿಯ ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ಕಾಂಬಿನೇಶನ್‌ನಲ್ಲಿ...

ಒಟಿಟಿ ಹಾವಳಿ ವಿರೋಧಿಸಿ ಪ್ರತಿಭಟನೆಗಿಳಿದ ಕೇರಳದ ಥಿಯೇಟರ್‌ ಮಾಲೀಕರು

ತಿಂಗಳು ಕಳೆಯುವ ಮುನ್ನವೇ ಒಟಿಟಿಯಲ್ಲಿ ಬಿಡುಗಡೆಯಾದ ʼ2018ʼ ಸಿನಿಮಾ ಕೇರಳದ ಬಹುಪಾಲು ಥಿಯೇಟರ್‌ಗಳಲ್ಲಿ ಎರಡು ದಿನ ಸಿನಿಮಾ ಪ್ರದರ್ಶನ ಬಂದ್‌ ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ಅಭಿನಯದ ʼ2018ʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ...

ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಮುಂದಾದ ಸ್ಟಾರ್‌ ನಟ ಸೋನು ಸೂದ್‌ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್‌, ಒಡಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ವ್ಯಕ್ತಿಗಳ...

ಕುತೂಹಲ ಹೆಚ್ಚಿಸಿದ ʼಆದಿಪುರುಷ್‌ʼ 2ನೇ ಟ್ರೈಲರ್‌

ಜೂನ್‌ 16ಕ್ಕೆ ತೆರೆಗೆ ಬರಲಿದೆ ʼಆದಿಪುರುಷ್‌ʼ ಒಂದೂವರೆ ಕೋಟಿ ವೀಕ್ಷಣೆ ಪಡೆದ ಟ್ರೈಲರ್‌ ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಪ್ರಚಾರ ಕಾರ್ಯ ಶುರುವಿಟ್ಟುಕೊಂಡಿರುವ ಚಿತ್ರತಂಡ ಮಂಗಳವಾರ...

ಈ ಹೊತ್ತಿನ ಪ್ರಮುಖ ಸುದ್ದಿ