ಸಿನಿಮಾ

ಹಿರಿಯ ನಟ ಶರತ್‌ ಬಾಬು ಇನ್ನಿಲ್ಲ

ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್‌ ಬಾಬು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಹುಭಾಷಾ ನಟ ಶರತ್‌ ಬಾಬು ಅವರು ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಈ ಬಗ್ಗೆ...

ಖ್ಯಾತ ಬಂಗಾಳಿ ನಟಿ ಸುಚಂದ್ರ ರಸ್ತೆ ಅಪಘಾತಕ್ಕೆ ಬಲಿ

ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಬಂಗಾಳಿ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ಸುಚಂದ್ರ ದಾಸ್‌ಗುಪ್ತ ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಸುಚಂದ್ರ ದಾಸ್‌ಗುಪ್ತ ಶನಿವಾರ ರಾತ್ರಿ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದು, ಘಟನೆ ತಡವಾಗಿ ಬೆಳಕಿಗೆ...

ಒಟಿಟಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ ʼಹೊಂದಿಸಿ ಬರೆಯಿರಿʼ

ಯುವ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌ ನಿರ್ದೇಶನದ ಚಿತ್ರ ಚಿತ್ರಮಂದಿರಗಳಲ್ಲೂ ಯಶಸ್ವಿ ಪ್ರದರ್ಶನ ಕಂಡಿದ್ದ ʼಹೊಂದಿಸಿ ಬರೆಯಿರಿʼ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡು ಇತ್ತೀಚೆಗೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದ್ದ ʼಹೊಂದಿಸಿ ಬರೆಯಿರಿʼ ಸಿನಿಮಾ ಒಟಿಟಿಯಲ್ಲೂ ಹೊಸ ದಾಖಲೆಯನ್ನು...

ಭಾವುಕತೆಯಲ್ಲಿ ಬಂಧಿಸುವ ವಡಿವೇಲು ಕಂಠಸಿರಿಯ ʼರಾಜಾ ಕಣ್ಣುʼ

ತಮಿಳಿನ ಖ್ಯಾತ ನಿರ್ದೇಶಕ ಮಾರಿ ಸೆಲ್ವರಾಜ್‌ ನಿರ್ದೇಶನದ, ಉದಯನಿಧಿ ಸ್ಟಾಲಿನ್‌, ಫಹಾದ್‌ ಫಾಸಿಲ್‌ ಮತ್ತು ಕೀರ್ತಿ ಸುರೇಶ್‌ ಮುಖ್ಯಭೂಮಿಕೆಯ ಬಹುನಿರೀಕ್ಷಿತ ʼಮಾಮನ್ನನ್ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಭಾಗವಾಗಿ ಚಿತ್ರತಂಡ ಶುಕ್ರವಾರ ಬಿಡುಗಡೆ...

ಜೂನಿಯರ್‌ ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೈಟಲ್‌ ಘೋಷಣೆ

40ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್‌ ಎನ್‌ಟಿಆರ್‌ ನಿರೀಕ್ಷೆ ಹೆಚ್ಚಸಿದ ನೂತನ ಚಿತ್ರದ ವಿಶೇಷ ಪೋಸ್ಟರ್‌ ತೆಲುಗಿನ ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಶನಿವಾರ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ...

ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾದ ಸಿನಿ ತಾರೆಯರು

ನೂತನ ಸಿಎಂ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಕಮಲ್‌ ಹಾಸನ್‌ ಕಾಂಗ್ರೆಸ್‌ ಸರ್ಕಾರ ಜನರ ನಿರೀಕ್ಷೆ ತಕ್ಕಂತೆ ಕೆಲಸ ಮಾಡಲಿದೆ ಎಂದ ಶಿವಣ್ಣ ಶನಿವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪದಗ್ರಹಣ...

ಟಾಲಿವುಡ್‌ನತ್ತ ಮುಖ ಮಾಡಿದ ನವಾಜುದ್ದೀನ್‌ ಸಿದ್ದಿಕಿ

ʼಸೈಂಧವ್‌ʼ ಚಿತ್ರದಲ್ಲಿ ಖಳನ ಪಾತ್ರದಲ್ಲಿ ಮಿಂಚಲಿರುವ ಸಿದ್ದಿಕಿ ತೆಲುಗಿನ ಖ್ಯಾತನಟ ವಿಕ್ಟರಿ ವೆಂಕಟೇಶ್‌ ನಟನೆಯ ಸಿನಿಮಾ ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಸದ್ಯ ಟಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ...

ಈದಿನ ವಿಶೇಷ | ಬೊಮ್ಮಾಯಿ ಮಾಮನ ದುರಹಂಕಾರ: ನೋವು ತೋಡಿಕೊಂಡ ಪವನ್ ಕುಮಾರ

ಈ ಬಾರಿಯ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಕನ್ನಡದ ಖ್ಯಾತ ನಿರ್ದೇಶಕ, ನಿರ್ಮಾಪಕ ಪವನ್‌ ಒಡೆಯರ್‌ ಅವರ ಒಂದು ಟ್ವೀಟ್‌ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೆ ಅಧಿಕಾರದಲ್ಲಿದ್ದ ಬಸವರಾಜ...

ಈ ಸಿನಿಮಾ | ʼಪೂಚಂತೇʼಯ ಪ್ರಸ್ತುತತೆ ಸಾರುವ ʼಡೇರ್‌‌ಡೆವಿಲ್ ಮುಸ್ತಾಫಾʼ

ಚಿತ್ರ: ಡೇರ್‌ಡೆವಿಲ್‌ ಮುಸ್ತಾಫಾ | ನಿರ್ದೇಶನ: ಶಶಾಂಕ್‌ ಸೋಗಾಲ್‌ | ತಾರಾಗಣ: ಶಿಶಿರಾ ಬೈಕಾಡಿ, ಆದಿತ್ಯ ಆಶ್ರೀ, ಅಭಯ್, ಸುಪ್ರೀತ್ ಭಾರದ್ವಾಜ್, ಆಶಿತ್, ಶ್ರೀವತ್ಸ, ಪ್ರೇರಣಾ ಗೌಡ, ಎಂ.ಎಸ್ ಉಮೇಶ್, ಮಂಡ್ಯ ರಮೇಶ್,...

ದಿ ಕೇರಳ ಸ್ಟೋರಿ | ʼಕಾಲ್ಪನಿಕ ಕಥೆʼ ಎಂದು ಅಳವಡಿಸಲು ಸುಪ್ರೀಂಕೋರ್ಟ್‌ ಸೂಚನೆ

ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ತಡೆ ʻಡಿಸ್‌ಕ್ಲೈಮರ್‌ನಲ್ಲಿ ಕಾಲ್ಪನಿಕ ಕಥೆ ಎಂದು ಸ್ಪಷ್ಟಪಡಿಸಿʼ ವಿವಾದಾತ್ಮಕ 'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ ʻಕೇರಳದಲ್ಲಿ 32,000 ಮಹಿಳೆಯರನ್ನು ಮೋಸದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಐಸಿಸ್‌ಗೆ ನೇಮಕ ಮಾಡಲಾಗಿದೆʼ...

ʼವಿರಾಟಪುರ ವಿರಾಗಿʼಯನ್ನು ಬಹುವಾಗಿ ಮೆಚ್ಚಿಕೊಂಡ ದತ್ತಣ್ಣ

ಹಾನಗಲ್‌ ಶ್ರೀ ಕುಮಾರಸ್ವಾಮಿಗಳ ಬದುಕಿನ ಕಥೆ ಆಧರಿಸಿದ ಚಿತ್ರ ಜನವರಿ 13ರಂದು ಬಿಡುಗಡೆಯಾಗಿದ್ದ ʼವಿರಾಟಪುರ ವಿರಾಗಿʼ ಹಾನಗಲ್‌ ಶ್ರೀ ಕುಮಾರಸ್ವಾಮಿಗಳ ಬದುಕಿನ ಕಥೆಯನ್ನು ಆಧರಿಸಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್‌ ಲಿಂಗದೇವರು ನಿರ್ದೇಶಿಸಿರುವ ʼವಿರಾಟಪುರ...

ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರದ ನಿಷೇಧಕ್ಕೆ ಸುಪ್ರೀಂ ತಡೆ

ʼದಿ ಕೇರಳ ಸ್ಟೋರಿʼ ಚಿತ್ರ ನಿಷೇಧಿಸಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚಿತ್ರದ ಪ್ರದರ್ಶನ ರದ್ದುಗೊಳಿಸಿದ್ದ ತಮಿಳನಾಡಿನ ಥಿಯೇಟರ್‌ ಮಾಲೀಕರು ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ