ಸಿನಿಮಾ

ನಿರೀಕ್ಷೆ ಹೆಚ್ಚಿಸಿದ ʼಅಜ್ಞಾತವಾಸಿʼ ಟೀಸರ್

ʼಅಜ್ಞಾತವಾಸಿʼ ಟೀಸರ್‌ ಮೆಚ್ಚಿಕೊಂಡ ಸಿನಿಮಾ ಮಂದಿ ಎರಡು ಲಕ್ಷ ವೀಕ್ಷಣೆ ಪಡೆದ ಕುತೂಹಲಕಾರಿ ಟೀಸರ್‌ ʼಗುಲ್ಟೂʼ ಖ್ಯಾತಿಯ ನಿರ್ದೇಶಕ ಜನಾರ್ಧನ್‌ ಚಿಕ್ಕಣ್ಣ ನಿರ್ದೇಶನದ ʼಅಜ್ಞಾತವಾಸಿʼ ಚಿತ್ರದ ಬಹುನಿರೀಕ್ಷಿತ ಟೀಸರ್‌ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಉತ್ತಮ ಪ್ರತಿಕ್ರಿಯೆ...

ಈ ಸಿನಿಮಾ | ʼಪೆಂಟಗನ್‌ʼನಲ್ಲಿ ಹಿಡಿಸುವುದೇ 2 ಕಥೆ

ಚಿತ್ರ: ಪೆಂಟಗನ್‌ | ನಿರ್ದೇಶಕ: ಗುರು ದೇಶಪಾಂಡೆ, ಕಿರಣ್‌ ಕುಮಾರ್‌, ರಘು ಶಿವಮೊಗ್ಗ, ಆಕಾಶ್‌ ಶ್ರೀವತ್ಸ | ತಾರಾಗಣ: ಕಿಶೋರ್‌ ಕುಮಾರ್‌, ಪೃಥ್ವಿ ಅಂಬರ್‌, ರವಿ ಶಂಕರ್‌, ಪ್ರಕಾಶ್‌ ಬೆಳವಾಡಿ, ಪ್ರಮೋದ್‌ ಶೆಟ್ಟಿ,...

ಸುದೀಪ್, ಪ್ರಶ್ನೆ ಎದುರಿಸಲು ಸಜ್ಜಾಗಿ ಎಂದ ಪ್ರಕಾಶ್ ರಾಜ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಸುದೀಪ್ ಪ್ರಚಾರ ಸರಣಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ ಬಹುಭಾಷಾ ನಟ ನಟ‌ ಸುದೀಪ್ ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸುತ್ತಿರುವುದಕ್ಕೆ ಬಹುಭಾಷಾ...

ʼಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾ ಶೀರ್ಷಿಕೆ ವಿವಾದ ಅಂತ್ಯ

ವಿವಾದಿತ ಶೀರ್ಷಿಕೆ ತಮ್ಮದೆಂದು ಕೋರ್ಟ್‌ ಮೆಟ್ಟಿಲೇರಿದ್ದ ರಾಜೇಂದ್ರ ಸಿಂಗ್‌ ಬಾಬು ಹಾಡಿನ ಸಾಲನ್ನು ಶೀರ್ಷಿಕೆಯಾಗಿ ಬಳಸುವುದು ಕೃತಿಚೌರ್ಯವಲ್ಲ ಎಂದ ಕೋರ್ಟ್‌ ಬಹುನಿರೀಕ್ಷಿತ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಶೀರ್ಷಿಕೆ ವಿವಾದಕ್ಕೆ ಸಂಬಂಧಿಸಿ ಅರ್ಜಿ...

ತೆರೆಕಂಡ 7 ದಿನಕ್ಕೆ ₹100 ಕೋಟಿ ಗಳಿಸಿದ ʼದಸರಾʼ

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿದ ನಿರ್ದೇಶಕ ಶ್ರೀಕಾಂತ್‌ ಒಡೆಲಾ ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ ನಿರ್ಮಾಪಕ ಸುಧಾಕರ್‌ ತೆಲುಗಿನ ಖ್ಯಾತ ನಟ ನಾನಿ ಅಭಿನಯದ ದಸರಾ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ...

ಚುನಾವಣೆ 2023 | ಸುದೀಪ್ ರಾಜಕೀಯವಾಗಿ ಚಾಣಾಕ್ಷ, ಬಿಸಿನೆಸ್‌ನಲ್ಲಿ ಬುದ್ಧಿವಂತ

ಸಿನಿಮಾ ನಟರು ಅಧಿಕಾರದಲ್ಲಿರುವ ಪಕ್ಷಕ್ಕೆ ಬಹಿರಂಗ ಬೆಂಬಲ ಘೋಷಿಸುವುದಕ್ಕೆ ಬಹುತೇಕ ಆರ್ಥಿಕ ಕಾರಣಗಳೇ ಇರುತ್ತವೆ ಎನ್ನುವುದು ಅನುಭವವೇದ್ಯ. ಸುದೀಪ್ ಮೇಲೂ ಐಟಿ ದಾಳಿ ನಡೆದಿತ್ತು. ಇನ್ನೊಮ್ಮೆ ದಾಳಿ ನಡೆಯುವ ಸಂಭವವೂ ಈ ನಿರ್ಧಾರಕ್ಕೆ...

ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

ಅದ್ದೂರಿ ಮೇಕಿಂಗ್‌ನಿಂದಲೇ ನಿರೀಕ್ಷೆ ಹೆಚ್ಚಿಸಿರುವ ʼಸಲಾರ್‌ʼ ಕನ್ನಡಿಗ ಪ್ರಶಾಂತ್‌ ನೀಲ್‌ ನಿರ್ದೇಶನದ ಸಿನಿಮಾ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಮತ್ತು ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ʼಸಲಾರ್‌ʼ...

ಸುದೀಪ್ ಸಿನಿಮಾ ಪ್ರದರ್ಶಿಸದಂತೆ ಚುನಾವಣಾ ಆಯೋಗಕ್ಕೆ ವಕೀಲರ ಮನವಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬೆಂಬಲ ಘೋಷಿಸಿರುವ ಸುದೀಪ್ ನಿಮಗೇಕೆ ರಾಜಕೀಯದ ಸಹವಾಸ ಎನ್ನುತ್ತಿರುವ ಅಭಿಮಾನಿಗಳು ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಬೆಂಬಲ ಘೋಷಿಸಿರುವ ನಟ ಸುದೀಪ್ ಅಭಿನಯದ...

ಸುದೀಪ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿಯ ಸಂಪೂರ್ಣ ವಿವರ

ಸ್ಟಾರ್‌ ನಟ ಕಿಚ್ಚ ಸುದೀಪ್‌ ಬಿಜೆಪಿಯಲ್ಲಿನ ಕೆಲ ಆಪ್ತರ ಪರ ಈ ಬಾರಿಯ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಬಿಜೆಪಿ ಸೇರುತ್ತಿಲ್ಲ ಎಂದ ಸುದೀಪ್‌

ಬಿಜೆಪಿಯಲ್ಲಿನ ಆಪ್ತರ ಪರ ಸುದೀಪ್‌ ಪ್ರಚಾರ ಟಿಕೆಟ್‌ ಲಾಬಿ ಮಾಡಿಲ್ಲ ಎಂದ ಕಿಚ್ಚ ಸ್ಟಾರ್‌ ನಟ ಸುದೀಪ್‌ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಪರ ವಿರೋಧ ಚರ್ಚೆಗಳನ್ನು ಹುಟ್ಟು ಹಾಕಿದೆ. ಈ ನಡುವೆ ಮಾಧ್ಯಮಗಳಿಗೆ...

ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ: ಪ್ರಕಾಶ್‌ ರಾಜ್‌

ಸುದೀಪ್‌ ಬಿಜೆಪಿ ಸೇರ್ಪಡೆಯ ಸುದ್ದಿ ಸುಳ್ಳೆಂದ ಪ್ರಕಾಶ್‌ ರಾಜ್‌ ಬಿಜೆಪಿ ಸೋಲಿನ ಭಯದಲ್ಲಿದೆ ಎಂದ ಬಹುಭಾಷಾ ನಟ ಸ್ಟಾರ್‌ ನಟ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಸದ್ಯ ಸಿನಿಮಾ ಮತ್ತು ರಾಜಕೀಯ...

ನಟ ಸುದೀಪ್‌ಗೆ ಅಪರಿಚಿತರಿಂದ ಬೆದರಿಕೆ

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲು ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಕಿಚ್ಚ ಸುದೀಪ್‌ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹೊತ್ತಿನಲ್ಲೇ ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ