ಆರೋಗ್ಯ

ರಾಜ್ಯದಲ್ಲಿ 15 ಸಾವಿರ ದಾಟಿದ ಡೆಂಗ್ಯೂ ಪ್ರಕರಣಗಳು: ಮುಂಜಾಗೃತಾ ಕ್ರಮವಹಿಸಿ ಎಂದ ವೈದ್ಯರು

ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಜ್ವರ, ಶೀತ, ಕೆಮ್ಮು, ಟೈಫಡ್ ಜತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 30...

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ; ವಿಚಾರಣೆ ನಡೆಸುತ್ತೇವೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ,...

ಚೀನಾದಲ್ಲಿ ನ್ಯುಮೋನಿಯಾ | ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ ಚೀನಾದಲ್ಲಿ ನ್ಯುಮೋನಿಯಾ ಶುರುವಾಗಿದೆ. ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ. ಪ್ಯಾನಿಕ್ ಆಗುವಂತ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ...

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಚೀನಾದ ಉತ್ತರ ಭಾಗದ ಮಕ್ಕಳ‌ಲ್ಲಿ ನ್ಯುಮೋನಿಯಾ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಭಾರತದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಸಾರ್ವಜನಿಕ...

ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಈ ಹಿಂದೆ ಸತತ ಮೂರು ವರ್ಷಗಳ ಕಾಲ ಕೊರೊನಾ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ಸೋಂಕು ಹಲವು ಜನರನ್ನು ಬಾಧಿಸಿತ್ತು. ಇದೀಗ, ಚೇತರಿಸಿಕೊಂಡು ಸಾಮಾನ್ಯ ಜೀವನದತ್ತ ಮರಳಿದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು,...

ಮಾರಕ ಝೀಕಾ ವೈರಸ್ ಪತ್ತೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಆರೋಗ್ಯ ಸಚಿವರ ಟ್ವೀಟ್ “ರಾಜ್ಯದ 68 ಕಡೆಗಳಲ್ಲಿ...

‘ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’ ನವೆಂಬರ್‌ನಿಂದಲೇ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹೃದಯಾಘಾತವಾದ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸುವ ನಿಟ್ಟಿನಲ್ಲಿ 'ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ' ಯೋಜನೆಯನ್ನ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಅದನ್ನು ನವೆಂಬರ್ ತಿಂಗಳಲ್ಲೇ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್...

ಗುಜರಾತ್ | ಹುಟ್ಟಿದ ನಾಲ್ಕೇ ದಿನಕ್ಕೆ ನಾಲ್ಕು ಮಂದಿಗೆ ಜೀವ ದಾನ ಮಾಡಿ ಸತ್ತ ಹಸುಗೂಸು!

ಹುಟ್ಟಿ ಕೇವಲ ನಾಲ್ಕು ದಿನ ಬದುಕಿದ್ದ ಹಸುಗೂಸೊಂದು ಅಂಗಾಂಗ ದಾನದ ಮೂಲಕ ನಾಲ್ಕು ಮಂದಿಯ ಬಾಳಿಗೆ ಬೆಳಕಾದ ಮನ ಕಲುಕುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸೂರತ್‌ನ ಡೈಮಂಡ್ ಘಟಕದ ಯೋಜನಾ ವಿಭಾಗದಲ್ಲಿ ಉದ್ಯೋಗಿಯಾಗಿರುವ...

ಆಹಾರ ಪೊಟ್ಟಣ ಕಟ್ಟಲು ದಿನಪತ್ರಿಕೆ ಬಳಸದಿರಿ; ಎಫ್‌ಎಸ್‌ಎಸ್‌ಎಐ ಎಚ್ಚರಿಕೆ

ಆಹಾರ ಪದಾರ್ಥಗಳನ್ನು ಪೊಟ್ಟಣ ಕಟ್ಟಲು ಪತ್ರಿಕೆಗಳನ್ನು ಬಳಸಬಾರದು ಎಂದು ಎಫ್‌ಎಸ್‌ಎಸ್‌ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಜಿ. ಕಮಲಾ ವರ್ಧನ ರಾವ್ ಎಚ್ಚರಿಸಿದ್ದಾರೆ. ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು...

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ : ರೋಗದ ಲಕ್ಷಣ, ಮುಂಜಾಗೃತಾ ಕ್ರಮಗಳೇನು? ಇಲ್ಲಿದೆ ನೋಡಿ…

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಮಳೆ ಬರುತ್ತಿದ್ದು, ನೀರು ನಿಲ್ಲುವ ಮತ್ತು ಸಂಗ್ರಹಗಾರಗಳಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಅಧಿಕ...

ನಿಫಾ ವೈರಸ್ | ಸೋಂಕಿತ ಪ್ರದೇಶಗಳಲ್ಲಿ ಅನಗತ್ಯ ಓಡಾಡದೆ ಎಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ

ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ ಪ್ರಕರಣಗಳು ಕಂಡು ಬರುತ್ತಿವೆ. ಇಬ್ಬರು ವೈರಸ್‌ನಿಂದ ಸಾವನ್ನಪ್ಪಿರುವುದು ವರದಿಯಾಗಿದೆ. ಈ ಹಿನ್ನೆಲೆ, ಕರ್ನಾಟಕಕ್ಕೂ ಈ ಸೋಂಕು ಹರಡಬಾರದು ಎಂಬ ಮುನ್ನೆಚ್ಚರಿಕೆಯಿಂದ ರಾಜ್ಯ ಆರೋಗ್ಯ ಇಲಾಖೆ ಕೇರಳದಲ್ಲಿ ನಿಫಾ...

ಕೇರಳ: ಕೋಝಿಕ್ಕೋಡ್‌ನಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ

ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ಪತ್ತೆಯಾಗಿದೆ ಎಂದು ಸರ್ಕಾರ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್‌ಗೆ ತುತ್ತಾಗಿರುವವರ...

ಈ ಹೊತ್ತಿನ ಪ್ರಮುಖ ಸುದ್ದಿ