'ಕರ್ತವ್ಯ ನಿರ್ವಹಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ಮೇಲೆ ಕ್ರಮ'
ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳ ಸಾವು; ಗ್ರಾಮಸ್ಥರ ಆರೋಪ
ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ವೈದ್ಯರು ಸೇರಿದಂತೆ ಸಿಬ್ಬಂದಿಗಳು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ...
ಅಕಾಲಿಕವಾಗಿ ಸುರಿದ ಮಳೆಯಿಂದ ಸೊಳ್ಳೆಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಅವುಗಳ ಕಾಟವೂ ಹೆಚ್ಚಾಗಿದೆ. ನಿದ್ದೆ ಮಾಡಲು ಬಿಡುತ್ತಿಲ್ಲ. ಡೆಂಗ್ಯೂ, ಮಲೇರಿಯಾದಿಂದ ದೂರ ಉಳಿಯಲು, ಸೊಳ್ಳೆ ಕಡಿತದಿಂದ ತಪ್ಪಿಸಿಕೊಳ್ಳಲು ಜನರು ಸೊಳ್ಳೆ ಬತ್ತಿ, 'ನೋ ಸ್ಮೋಕ್...
2020ರಲ್ಲಿ ಭಾರತದಲ್ಲಿ ಗರ್ಭಾವಸ್ಥೆ ಮತ್ತಿತ್ತರ ಕಾರಣದಿಂದ 7,88,000 ಸಾವು
ತಾಯಂದಿರ ಮತ್ತು ನವಜಾತ ಶಿಶುಗಳ ಬಗ್ಗೆ ಕಾಳಜಿ ಇಲ್ಲದಿರುವುದು ಸಾವಿಗೆ ಕಾರಣ
ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಿ ಆಧುನಿಕ ತಂತ್ರಜ್ಞಾನಗಳ ಅಭಿವೃದ್ಧಿಯಾಗಿದೆ. ಆದರೂ, ಗರ್ಭಾವಸ್ಥೆ ಸಮಯದಲ್ಲೇ...
ಚರ್ಮದ ಟೋನ್ ಹೊಂದಿಸುವುದು ಲಿಪ್‌ಸ್ಟಿಕ್ ವ್ಯಾಪಾರಕ್ಕೆ ಒಳ್ಳೆಯದು
ಬ್ಯಾಂಡ್ ಏಡ್‌ಗಳನ್ನು ಶೂ ಕಡಿತದಿಂದ ಪಾದ ರಕ್ಷಿಸಲು ಬಳಸಲಾಗುತ್ತದೆ
ಮಾನವನ ಮೈ ಬಣ್ಣಕ್ಕೆ ಒಪ್ಪುವಂತಹ ನಾನಾ ತೆರೆನಾದ ಬ್ಯಾಂಡ್ ಏಡ್‌ಗಳು ಮಾರುಕಟ್ಟೆಗೆ ಬಂದಿವೆ. ಈ ಬಗ್ಗೆ...
12 ತಾಸಿನ ಕರ್ತವ್ಯಕ್ಕೆ ನಿಯೋಜನೆ; ಗೌರವಧನ ಬಿಡಿಗಾಸು ಇಲ್ಲ
ಮನವಿ ಪತ್ರಕ್ಕೆ ಸ್ಪಂದನೆ; ಗೌರವಧನ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಕೋವಿಡ್ ಸಮಯದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದಾಗಲೂ ಗೌರವ ಧನ ನೀಡಲಿಲ್ಲ, ಚುನಾವಣೆ ಕೆಲಸಕ್ಕೆ ನಿಯೋಜಿಸಿ,...
ಕೋವಿಡ್ ಲಸಿಕೆ ಪಡೆದ ನಂತರ ಕೆಲವರಲ್ಲಿ ಹೃದಯದ ಉರಿಯೂತ ಕಾಣಿಸಿಕೊಂಡಿರುವುದಕ್ಕೆ ಕಾರಣ ಲಸಿಕೆಯಲ್ಲ ದೇಹದಲ್ಲಿ ರೋಗ ನಿರೋಧಕ ಶಕ್ತಿಗೆ ಕಾರಣವಾಗುವ ಜೀವಕೋಶಗಳ ವೇಗ ಉತ್ಪತ್ತಿಯಾಗುವುದು ಇದಕ್ಕೆ ಕಾರಣ ಎಂದು ಅಮೆರಿಕದ ಯೇಲ್ ಎಂಬ...
ಕೋವಿಡ್–19 ಈಗ ಜಾಗತಿಕ ಆರೋಗ್ಯ ತುರ್ತು ಸ್ಥಿತಿಯಾಗಿ ಉಳಿದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ.
ಜಗತ್ತಿನಾದ್ಯಂತ 70 ಲಕ್ಷ ಜನರ ಪ್ರಾಣ ತೆಗೆದಿದ್ದ ಕೋವಿಡ್, ಲಾಕ್‌ಡೌನ್, ಕರ್ಫ್ಯೂ ಎಂದು ವಿಶ್ವದ ಎಲ್ಲ...
ಭಾರತದಲ್ಲಿ ಕೋವಿಡ್ ಸಂದರ್ಭದಲ್ಲಿ 60 ಲಕ್ಷ ಮಕ್ಕಳು ಕ್ಯಾಲರಿಯುಕ್ತ ಆಹಾರ ಸಿಗದೆ ಹಸಿವಿನಿಂದ ನರಳಿದ್ದಾರೆ ಎನ್ನುವ ಅಂತಾರಾಷ್ಟ್ರೀಯ ಅಧ್ಯಯನ ವರದಿಯನ್ನು ಭಾರತೀಯ ತಜ್ಞರು ತಿರಸ್ಕರಿಸಿದ್ದಾರೆ
2021ರ ಕೋವಿಡ್ ಅವಧಿಯಲ್ಲಿ ದೇಶದ ಸುಮಾರು 60 ಲಕ್ಷ...
ತಂಬಾಕು ಜಾಹೀರಾತು ಕಾನೂನು ಉಲ್ಲಂಘನೆ
ಆಲ್ಕೋಹಾಲ್, ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ
ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ಇದ್ದರೆ ತೆರವುಗೊಳಿಸಬೇಕು. ನಿಮ್ಮ ಬಸ್‌ಗಳು ತಂಬಾಕು ಜಾಹೀರಾತು ರಹಿತವಾಗಿರಬೇಕೆಂದು ಬಸ್ ನಿಗಮಗಳ ವ್ಯವಸ್ಥಾಪಕ...
ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ; 'ಸ್ಟಾಪ್ ಟೊಬ್ಯಾಕೊ' ದೂರು ನೀಡಿ
ಈಗಾಗಲೇ ರಾಜ್ಯದಲ್ಲಿ ಸಿಗರೇಟ್, ಗುಟ್ಕಾ ಮತ್ತಿತ್ತರ ಚಟಗಳಿಂದ ನಾಗರಿಕರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ...
'ಸುರಕ್ಷಿತ ಗರ್ಭಪಾತಕ್ಕಾಗಿ ವೈದ್ಯರನ್ನೇ ಸಂಪರ್ಕಿಸಿ'
ಅನಧಿಕೃತ ಗರ್ಭಪಾತ ಸಾವು, ಬಂಜೆತನ, ಸೋಂಕಿಗೆ ಕಾರಣ
ಮನೆಯೊಂದರಲ್ಲಿ ಅನಧಿಕೃತವಾಗಿ ಗರ್ಭಪಾತ ಮಾಡುತ್ತಿದ್ದ ಆರೋಪದ ಮೇಲೆ ಮಹಿಳಾ ಶುಶ್ರೂಷಕಿಯೊಬ್ಬರ ಮೇಲೆ ದೂರು ದಾಖಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಶಿರಾದಲ್ಲಿ ನಡೆದಿದೆ....
ಅಮ್ಮ-ಅಪ್ಪನ ಜೊತೆ ಮನೋವೈದ್ಯರಲ್ಲಿಗೆ ಬಂದಿದ್ದ ಪುಟ್ಟ, ಒಂದಷ್ಟು ಕಾಲದಿಂದೀಚೆಗೆ ಸಿಕ್ಕಾಪಟ್ಟೆ ಸಿಟ್ಟಿನವನಾಗಿ ಬದಲಾಗಿಬಿಟ್ಟಿದ್ದ. ಅದಕ್ಕೆ ನಿಜವಾದ ಕಾರಣ ಏನಾಗಿತ್ತು? ಆ ಕಾರಣವನ್ನು ಮನೋವೈದ್ಯರು ಪತ್ತೆಹಚ್ಚಿದ್ದು ಹೇಗೆ? ಅದಕ್ಕೆ ಪರಿಹಾರವೇನು? ಕೇಳಿ... ಸಿಟ್ಟಿನ ಪುಟ್ಟನ...