ಆರೋಗ್ಯ

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಡೆಸಿದ ಅಧ್ಯಯನಗಳ ವರದಿಯು COVID-19 ಲಸಿಕೆ ಮತ್ತು ದೇಶದಲ್ಲಿನ ಹಠಾತ್ ಸಾವುಗಳಿಗೂ ಯಾವುದೇ ನೇರ ಸಂಬಂಧವಿಲ್ಲ ಎಂದು...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು...

ರಾಷ್ಟ್ರೀಯ ವೈದ್ಯರ ದಿನ | ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಸುರಕ್ಷಿತವಾಗಿರಲಿ…

ʼವೈದ್ಯರ ದಿನʼ ಸಾರ್ಥಕವಾಗಬೇಕಾದರೆ ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಅಪಾಯರಹಿತವಾಗಬೇಕಾಗಿದೆ. ವೈದ್ಯರು ಸುರಕ್ಷಿತವಾಗಿಲ್ಲ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ವೈದ್ಯರಿಗೆ ರಕ್ಷಣೆ ಇಲ್ಲ. ಆಧುನಿಕ ಜೀವನ ಶೈಲಿ, ಆಹಾರ ಶೈಲಿ, ವ್ಯಾಯಾಮರಹಿತ ಬದುಕು,...

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ಗುಂಡೂರಾವ್ ಸೂಚನೆ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 18 ಮಂದಿ ಹೃದಯಾಘಾತದಿಂದ ಮೃತಪಟ್ಟ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡುವಂತೆ...

ದಾವಣಗೆರೆ | ಭಯೋತ್ಪಾದನೆ ಹಾಗೂ ಮಾದಕ ದ್ರವ್ಯ ವ್ಯಸನ ಪ್ರಪಂಚದ ದೊಡ್ಡ ಸಮಸ್ಯೆಗಳು; ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ

"ಪ್ರಪಂಚದಲ್ಲಿ ಪ್ರಮುಖವಾಗಿ ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ವ್ಯಸನ ಈ ಎರಡು ಪ್ರಮುಖ ಸಮಸ್ಯೆಗಳನ್ನು ಕಾಣಬಹುದು. ಭಯೋತ್ಪಾದನೆ ಎಂಬುದು ಒಂದು ಪಿಡುಗು. ಇದು ಯಾವುದೋ ಒಂದು ಸ್ಥಳ, ಸಂಸ್ಥೆ, ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ...

ಬೀದರ್‌ | ಆರೋಗ್ಯ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ : ಸರ್ಕಾರಿ ಶಾಲಾ ಕೋಣೆಯಲ್ಲೇ ಆರೋಗ್ಯ ಸೇವೆ!

ಬೀದರ್ ತಾಲ್ಲೂಕಿನ ಮಾಳೆಗಾಂವ್ ಗ್ರಾಮದಲ್ಲಿ ಎಂಟು ವರ್ಷಗಳ ಹಿಂದೆ ಮಂಜೂರಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ‌ ಸ್ವಂತ ಕಟ್ಟಡ ಭಾಗ್ಯ ಕಾಣದೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮೂರು ಹಳೆಯ ಕೋಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. 2017ರ...

ಚಿತ್ರದುರ್ಗ | ಯೋಗದಿಂದ ಸಾಹಸ, ಧೈರ್ಯ, ಬುದ್ಧಿಶಕ್ತಿ ವರ್ಧನೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ರಕ್ಷಣೆ; ಭೋವಿ ಪೀಠದ ಸಿದ್ದರಾಮೇಶ್ವರ ಶ್ರೀ

"ಯೋಗಶಾಸ್ತ್ರದ ನಿರಂತರವಾದ ಅನುಷ್ಠಾನದಿಂದ ಜೀವನೋತ್ಸಾಹ, ಸಾಹಸ, ಧೈರ್ಯ, ಬುದ್ಧಿಶಕ್ತಿ, ಪರಾಕ್ರಮಗಳು ವರ್ಧಿಸುತ್ತವೆ. ಯೋಗಶಾಸ್ತ್ರವು ಪ್ರಾಯೋಗಿಕವಾಗಿದ್ದು, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ರಕ್ಷಣೆಯಲ್ಲಿ ಸಹಕಾರಿಯಾಗಿದೆ" ಎಂದು ಚಿತ್ರದುರ್ಗದಭೋವಿ ಗುರುಪೀಠದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭೋವಿ...

2022ರಲ್ಲಿ 86.5 ಲಕ್ಷ ಸಾವು; ಕೋವಿಡ್‌ ಸಾವಿನ ಕುರಿತು ವರದಿ ಹೇಳೋದೇನು?

2022ನೇ ಸಾಲಿನಲ್ಲಿ ದೇಶದಲ್ಲಿ ಸುಮಾರು 86.5 ಲಕ್ಷ ನೋಂದಾಯಿತ ಸಾವುಗಳು ಸಂಭವಿಸಿವೆ. ಕೋವಿಡ್‌ ಪ್ರಭಾವವಿದ್ದ 2021ರಲ್ಲಿ 1.02 ಕೋಟಿಗೂ ಹೆಚ್ಚು ಸಾವು ಸಂಭವಿಸಿದ್ದವು. ಅದಕ್ಕೆ ಹೋಲಿಸಿದರೆ ಸಾವಿನ ಪ್ರಮಾಣ ಶೇ.15.74ಕ್ಕೆ ಇಳಿಕೆಯಾಗಿದೆ ಎಂಬುದನ್ನು...

ವಿಶ್ವ ಆಹಾರ ಸುರಕ್ಷತಾ ದಿನ | ತಿಂದು ಬದುಕುವುದಕ್ಕಿಂತ, ಆರೋಗ್ಯವಾಗಿ ಬದುಕುವುದು ಮುಖ್ಯ

ಆಹಾರ– ಜೀವ ಸಂಕುಲದ ಅತ್ಯವಶ್ಯಕ ಅವಿಭಾಜ್ಯ ಅಂಶ. ಜೀವವನ್ನು ಉಳಿಸುವ ಶಕ್ತಿಯೊಂದಿಗೆ ಅದು ಆರೋಗ್ಯವಂತ ಸಮಾಜವನ್ನೂ ರೂಪಿಸುತ್ತದೆ. ಆದರೆ ತಿನ್ನುವ ಆಹಾರವೇ ಅಸುರಕ್ಷಿತವಾಗಿದ್ದರೆ? ಜೀವಕ್ಕೆ ಅಪಾಯ; ಸಮಾಜಕ್ಕೆ ಮಾರಕ. ಈ ಹಿನ್ನಲೆ ಪ್ರತಿ...

ಚಿಕಿತ್ಸೆಗಿಂತ ಮುನ್ನೆಚ್ಚರಿಕೆಯೇ ಮದ್ದು; ಹೊಸ ಯುಗದ ಆರೋಗ್ಯ ಮಂತ್ರ

ಪೌಷ್ಟಿಕ ಆಹಾರ, ಸ್ವಚ್ಛತೆ, ಲಸಿಕೆಗಳು, ತಪಾಸಣೆಗಳು, ಜಾಗೃತಿ ಇವೆಲ್ಲವೂ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಭಾಗವಾಗಬೇಕು. ಇಂದು ಮುನ್ನೆಚ್ಚರಿಕೆಯ ಮೌಲ್ಯವನ್ನು ಅರಿಯದವರು, ನಾಳೆಗೆ ಚಿಕಿತ್ಸೆಗಾಗಿ ಕಾಯಬೇಕಾಗುತ್ತದೆ. 2025ರ ಮಧ್ಯ ಭಾಗದಲ್ಲಿದ್ದೇವೆ. ಈ ಹೊತ್ತಿಗಾಗಲೇ ಮುಂಗಾರು...

ಕೊರೋನಾ ʼಮಹಾಮಾರಿʼ ಅಲ್ಲ; ರೂಪಾಂತರಿ ವೈರಸ್ ಅಪಾಯಕಾರಿಯಾಗಿಲ್ಲ- ವೈದ್ಯರ ಸ್ಪಷ್ಟನೆ

ಪ್ರತಿ ಮಳೆಗಾಲ ಬರುವಾಗ ಕೊರೋನಾ ಪ್ರಕರಣಗಳು ಪತ್ತೆಯಾಗುವುದು ಸಹಜ. ಕೆಲ ಮಾಧ್ಯಮಗಳು "ಮತ್ತೆ ವಕ್ಕರಿಸಿದ ಮಹಾಮಾರಿ" ಎಂದು ಉತ್ಪ್ರೇಕ್ಷಿತ ಸುದ್ದಿ ಬಿತ್ತರಿಸಿ ಜನ ಭಯಪಡುವಂತೆ ಮಾಡುತ್ತಿವೆ. ಯಾವುದೇ ವೈರಸ್‌ ರೂಪಾಂತಗೊಂಡಷ್ಟು ವೀಕ್‌ ಆಗುತ್ತದೆ...

ಮತ್ತೆ ಕೋವಿಡ್ | ಮಾಧ್ಯಮಗಳು ವೈಭವೀಕರಿಸಿ ಜನರಲ್ಲಿ ಆತಂಕ ಸೃಷ್ಟಿಸಬಾರದು: ಆರೋಗ್ಯ ಸಚಿವ ಗುಂಡೂರಾವ್

"ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ