2019ರ ಕೊನೆಯಲ್ಲಿ ಆರಂಭವಾದ ಕೊರೋನಾ ಮಹಾಮಾರಿ ತೀವ್ರ ಅಲೆಗಳನ್ನು ಎಬ್ಬಿಸಿ, ವಿಶ್ವದಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿತೆಗದುಕೊಂಡದ್ದು ಸುಲಭಕ್ಕೆ ಮರೆಯುವಂಥದ್ದಲ್ಲ. ಭಾರತದಲ್ಲೂ ಸಹ ಈ ಪ್ಯಾಂಡಮಿಕ್ ಆರೋಗ್ಯ ವ್ಯವಸ್ಥೆಯಿಂದ ಹಿಡಿದು ಆರ್ಥಿಕ ನಿಲುವುಗಳವರೆಗೆ ಹಲವು...
ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ 70 ವರ್ಷದ ವೃದ್ಧರೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಪಿತ್ತಕೋಶದಿಂದ ಬರೋಬ್ಬರಿ 8,000ಕ್ಕೂ ಹೆಚ್ಚು ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಅಪರೂಪದ ಪ್ರಕರಣವು ದೆಹಲಿಯ ಗುರುಗ್ರಾಮದ ಪೋರ್ಟಿಸ್ ಸ್ಮಾರಕ...
“ಪ್ರತಿ ಕಂದಾಯ ವಿಭಾಗದಲ್ಲಿ ತಲಾ ಒಂದು ಜಯದೇವ ಹೃದ್ರೋಗ ರೀತಿಯ ಆಸ್ಪತ್ರೆ, ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ಮತ್ತು ನಿಮ್ಹಾನ್ಸ್ ಮಾದರಿಯ ಮನೋರೋಗ ಹಾಗೂ ಮಿದುಳು ಚಿಕಿತ್ಸಾ ಆಸ್ಪತ್ರೆ ಸ್ಥಾಪನೆ" - ಇದು...
ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ...
ಟೆಕ್ಸ್ಟ್ ನೆಕ್ (Text Neck)- ಮೊಬೈಲ್ ಫೋನುಗಳನ್ನು ತಾಸುಗಟ್ಟಲೆ ನೋಡುವುದು ಮತ್ತು ಅವುಗಳಲ್ಲಿ ತಾಸುಗಟ್ಟಲೆ ಮೆಸೇಜು ಟೈಪಿಸುವ ಚಟುವಟಿಕೆಯಿಂದ ಕತ್ತು ನೋವು ಗ್ಯಾರಂಟಿ. ಸ್ನಾಯುಗಳು-ಅಸ್ಥಿಪಂಜರ ತೀವ್ರ ಒತ್ತಡಕ್ಕೆ ತುತ್ತಾಗಿ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಮಾಂಸಪೇಶಿಗಳು...
ಕೇರಳದಲ್ಲಿ ಸುಮಾರು 81.6 ಲಕ್ಷ ಜನರು ಕ್ಷಯರೋಗದ (ಟಿಬಿ) ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಕೇರಳ ಆರೋಗ್ಯ ಇಲಾಖೆ ಹೇಳಿದೆ. ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಗುರಿಯ ಭಾಗವಾಗಿ ಆರಂಭಿಕ ಪತ್ತೆ ಕಾರ್ಯ ನಡೆಸಿದಾಗ...
ಕರೋನಾ ಸಮಯದಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಕೋವಿಡ್ ಹಗರಣ ತನಿಖೆ ನಡೆಸಿರುವ ನ್ಯಾಯಮೂರ್ತಿ ಮೈಖೇಲ್ ಡಿ ಕುನ್ಹಾ ಸಮಿತಿಯು, ಅಕ್ರಮ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಉನ್ನತ ಅಧಿಕಾರಿಗಳು ಹಾಗೂ ಬೆಂಗಳೂರು...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ "ಅರಿವು" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ...
ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...
ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ, ತಾಯಂದಿರ ಸಾವು ತಡೆಯುವ ನಿಟ್ಟಿನಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಗೆ ಕ್ರಮ, ಆರೋಗ್ಯ ಹಕ್ಕು ಕಾಯ್ದೆಯ ಜಾರಿಗಾಗಿ ಡ್ರಗ್ ಆಕ್ಷನ್ ಫೋರಂ, ಸಾರ್ವತ್ರಿಕ ಆರೋಗ್ಯ ಆಂದೋಲನ-ಕರ್ನಾಟಕ ಆರೋಗ್ಯ...
ಪುಣೆ ಮೂಲದ ರೋಗಿಯೊಬ್ಬರು 'ಗಿಲ್ಲಾನ್ ಬರ್ರೆ ಸಿಂಡ್ರೋಮ್'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ...
ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್ ವರದಿಯಾಗಿದೆ.
ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ...