ಆರೋಗ್ಯ

HMPV ವೈರಸ್‌ | ರೋಗ ಲಕ್ಷಣಗಳೇನು, ಮುನ್ನೆಚ್ಚರಿಕಾ ಕ್ರಮಗಳೇನು? ಆತಂಕಬೇಡ, ಎಚ್ಚರವಿರಲಿ

ಕೊರೋನ ವೈರಸ್ ವಿಶ್ವದಾದ್ಯಂತ ಸಾಂಕ್ರಾಮಿಕವಾಗಿ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಹೊಸದಾಗಿ ಹ್ಯೂಮನ್ ಮೆಟಾ ನ್ಯೂಮೋ ವೈರಸ್(ಎಚ್‌ಎಂಪಿವಿ) ಎಂಬ ಸೋಂಕು ಪತ್ತೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರ...

BREAKING NEWS | ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...

ಬಾಟಲ್ ನೀರು ʼಅಧಿಕ ಅಪಾಯದ ಆಹಾರ ವರ್ಗʼ: FSSAI ಘೋಷಣೆ

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ. ಪ್ಯಾಕ್...

ಕರ್ನಾಟಕ | 5 ವರ್ಷದೊಳಗಿನ 1.3 ಲಕ್ಷ ಮಕ್ಕಳನ್ನು ಕಾಡುತ್ತಿದೆ ಅಪೌಷ್ಟಿಕತೆ

ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ. ಮಕ್ಕಳಲ್ಲಿ...

ಆಸ್ಪತ್ರೆಗಳ ಅಭಿವೃದ್ಧಿಗಾಗಿ ಸೇವಾ ಶುಲ್ಕ ಹೆಚ್ಚಳ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ಕುರಿತು ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, "ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ...

ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ

ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ಅಗತ್ಯವಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ, ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ 1800 4258 330...

ತೆಲಂಗಾಣ: ಮಯೋನಿಸ್ ಮಾರಾಟ ನಿಷೇಧ

ಮೊಟ್ಟೆಯಿಂದ ತಯಾರಿಸುವ ಮಯೋನಿಸ್ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿತೆಲಂಗಾಣ ಸರ್ಕಾರ ಆದೇಶಿಸಿದೆ. ಮಯೋನಿಸ್ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆ ಈ ಕ್ರಮ...

ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ ವಿಜ್ಞಾನಿಗಳಿಂದ ಸಂಶೋಧನೆ

ಎಚ್ಐವಿ ತಡೆಗಟ್ಟಲು ಅಮೆರಿಕದ ಮೆಸ್ಸಾಚ್ಯೂಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿಜ್ಞಾನಿಗಳು 2 ಡೋಸ್ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಇದು ರೋಗಿಗಳ ಪ್ರತಿಕಾಯಗಳನ್ನು ವೃದ್ಧಿಸುತ್ತದೆ ಎಂದು ಎಂಐಟಿ ಸಂಸ್ಥೆ ಹೇಳಿದೆ. ಎಚ್ಐವಿಗೆ ಲಸಿಕೆ...

ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಮರು ಪರಿಶೀಲಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಸಚಿವ ಗುಂಡೂರಾವ್

ಆರೋಗ್ಯ ವಿಮೆಯ ಮೇಲಿನ ಶೇ.18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ...

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25ರಷ್ಟು ಹೆಚ್ಚಿಸಿ ಆದೇಶ: ಡಾ. ಶರಣ ಪ್ರಕಾಶ್ ಪಾಟೀಲ್

ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....

ವೈದ್ಯಕೀಯ ಸಿಬ್ಬಂದಿ ಸುರಕ್ಷತೆ; ಸರ್ಕಾರ – ಸಮಾಜದ ಕರ್ತವ್ಯಗಳ ಕುರಿತು ತಜ್ಞರು ಹೇಳುವುದೇನು?

ಆಸ್ಪತ್ರೆಗೆ ಬರುವ ಬಡ ರೋಗಿಯ ಉಚಿತ, ನ್ಯಾಯಯುತ ಮತ್ತು ಸಂಪೂರ್ಣ ಆರೋಗ್ಯದ ನಿರೀಕ್ಷೆಗಳು ಈಡೇರುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಹೊರಗಿನ ವೆಚ್ಚವನ್ನು ಕಡಿಮೆ ಮಾಡಬೇಕು. ಆದ್ದರಿಂದ, ಜಾರಿಗೊಳಿಸುವ...

ಮತ್ತೊಮ್ಮೆ ಬಾಧಿಸಲು ಶುರುವಾದ ಝೀಕಾ ವೈರಸ್: ಆತಂಕ ಬೇಡ, ಇರಲಿ ಎಚ್ಚರ

ಝೀಕಾ ವೈರಸ್‌ ಸೋಂಕಿನಿಂದ ಈಡಿಸ್‌ ಸೊಳ್ಳೆ ಕಚ್ಚಿದಾಗ ರೋಗಿಯ ರಕ್ತದಲ್ಲಿನ ವೈರಾಣು ಸೊಳ್ಳೆಯ ದೇಹಕ್ಕೆ ಸೇರಿಕೊಳ್ಳುತ್ತದೆ. ಈ ಸೊಳ್ಳೆ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ, ವೈರಾಣು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಪ್ರಯೋಗಾಲಯ...

ಈ ಹೊತ್ತಿನ ಪ್ರಮುಖ ಸುದ್ದಿ