ಆರೋಗ್ಯ

ಅಸ್ಪಷ್ಟ ಮಾತಿನಿಂದ ಸ್ಪಷ್ಟ ಮಾತಿನೆಡೆಗೆ; ಸೀಳು ತುಟಿ ಮತ್ತು ಅಂಗುಳ ಹೊಂದಿರುವ ಮಕ್ಕಳ ಪೋಷಕರು-ವಾಕ್ ತರಬೇತಿದಾರರೊಂದಿಗಿನ ಸಂಭಾಷಣೆ

ರಾಹುಲ್ ಜನಿಸಿದಾಗ ಕುಮಾರ್ ದಂಪತಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ರಾಹುಲ್ ಹುಟ್ಟಿನಿಂದಲೇ ಸೀಳು ತುಟಿ ಮತ್ತು ಸೀಳು ಅಂಗುಳದೊಂದಿಗೆ ಜನಿಸಿದ್ದನು. ಆದರೆ, ಈಗ ಮುಂದುವರಿದಿರುವ ವಿಜ್ಞಾನ ಯುಗದಲ್ಲಿ  ಭರವಸೆ ಇಟ್ಟ ಅವರು ತಮ್ಮ...

ಅಪರ್ಣಾ ಮತ್ತು ಕ್ಯಾನ್ಸರ್ | ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು

ಕ್ಯಾನ್ಸರ್ ಮತ್ತು ಆ ರೀತಿಯ ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು. ಆದರೆ ಖಾಯಿಲೆ ಬಂದ ನಂತರ ಅದನ್ನು ಸ್ವೀಕರಿಸುವ ಮನಸ್ಥಿತಿ ತೀರಾ ಖಾಸಗಿಯಾದದ್ದು. ನಮ್ಮ ನಿಜವಾದ ಜ್ಞಾನದ...

ಝೀಕಾ ಉಲ್ಬಣ | ಗರ್ಭಿಣಿಯರೆ ಎಚ್ಚರ, ಹುಟ್ಟುವ ಮಗುವಿನ ಮೇಲೆ ಇರಲಿ ನಿಗಾ

ಮಹಾರಾಷ್ಟ್ರದಿಂದ ಕನಿಷ್ಠ ಎಂಟು ಝೀಕಾ ವೈರಸ್ ಪ್ರಕರಣಗಳು ವರದಿಯಾದ ಬಳಿಕ ಜುಲೈ 3ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಝೀಕಾ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರನ್ನು...

ಮೈಸೂರು | ಜನರ ಪಾಲಿಗೆ ನರಕವಾದ ಚೆಲುವಾಂಬ ಸರ್ಕಾರಿ ಆಸ್ಪತ್ರೆ; ಕಣ್ಣಾಡಿಸುವರೇ ಆರೋಗ್ಯ ಸಚಿವರು?

ರಾಜ್ಯದಲ್ಲಿ ಡೆಂಘೀ ನಿರಂತರವಾಗಿ ಹೆಚ್ಚಳವಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಾಗಿರುವ ಚೆಲುವಾಂಬ ಸರ್ಕಾರಿ ಆಸ್ಪತ್ರೆ, ಜನರ ಪಾಲಿಗೆ ಅಕ್ಷರಶಃ ನರಕದ ಕೂಪವಾಗಿ ಪರಿಣಮಿಸಿವೆ. ಸಾವಿರಾರು ಬಡ ಹೊರ ರೋಗಿಗಳು ಬರುವ, ನೂರಾರು ಜನ...

ಕೇರಳ ರಾಜ್ಯವನ್ನು ಕಾಡುತ್ತಿರುವ ಮೆದುಳು ತಿನ್ನುವ ಅಮೀಬಾ ಎಂದರೇನು? ಇಲ್ಲಿದೆ ವಿವರ

ಮೂಗು ಮತ್ತು ಮೆದುಳನ್ನು ಬೇರ್ಪಡಿಸುವ ಪದರದ ರಂಧ್ರಗಳ ಮೂಲಕ ಅಥವಾ ಕಿವಿಯ ಟಮಟೆಯಲ್ಲಿರುವ ರಂಧ್ರಗಳ ಮೂಲಕ ಅಮೀಬಾ ಮೆದುಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಕಿವಿಯಲ್ಲಿ ಸೋಂಕು ಇರುವ...

ಹೆಚ್ಐವಿ ಸೋಂಕಿತರಿಗೆ ಶೇ.100 ರಷ್ಟು ಪರಿಣಾಮಕಾರಿ ಔಷಧಿ: ಯಶಸ್ವಿಯಾದ ಪ್ರಯೋಗ!

ಹೆಚ್‌ಐವಿ ಸೋಂಕಿನ ಸಂಪೂರ್ಣ ರಕ್ಷಣೆಗಾಗಿ ವರ್ಷಕ್ಕೆ ಎರಡು ಬಾರಿಯಂತೆ ರೋಗ ನಿರೋಧಕ ಹೆಚ್ಚಿಸುವ ಎರಡು ಚುಚ್ಚುಮದ್ದುಗಳನ್ನು ನೀಡುವುದರ ಮೂಲಕ ದಕ್ಷಿಣ ಆಫ್ರಿಕಾ ಹಾಗೂ ಉಗಾಂಡ ಯಶಸ್ವಿ ಪ್ರಯೋಗ ನಡೆಸಿದೆ. ಯುವತಿಯ ಮೇಲೆ ದೊಡ್ಡ...

ಕೇರಳ: ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕ ಸಾವು

ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ...

ಬೆಂಗಳೂರಿನಲ್ಲಿ ಡೆಂಘೀಗೆ 27 ವರ್ಷದ ಯುವಕ ಬಲಿ: ರಾಜ್ಯಾದ್ಯಂತ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಘೀ ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...

ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದೇ ಆಯುಷ್ಮಾನ್ ಅನುದಾನದ ಉದ್ದೇಶ: ಸಚಿವ ದಿನೇಶ್ ಗುಂಡೂರಾವ್

"ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ...

ಡೆಂಗ್ಯೂದಿಂದ ಸಾವನ್ನಪ್ಪಿದವರಿಗೆ ಸರ್ಕಾರ ₹25 ಲಕ್ಷ ಪರಿಹಾರ ನೀಡಲಿ: ಮೋಹನ್ ದಾಸರಿ

ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...

ಚಿಕನ್ ಕಬಾಬ್, ಮೀನಿನ ಆಹಾರದಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ: ಮಾರಿದರೆ ಜೈಲು ಶಿಕ್ಷೆ

ಮೀನು ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆಯು ಜೂನ್ 24ರಂದು ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ...

ಎಲ್ಲ ಸಮಸ್ಯೆಗೆ ಯೋಗವೊಂದೇ ಪರಿಹಾರ: ಆಲಸ್ಯ ಬಿಡಿ, ಯೋಗಕ್ಕೆ ಸಮಯ ಕೊಡಿ!

ಇಂದು ಬಹುತೇಕರದ್ದು ಒಂದು ರುಟೀನ್‌ ಹಾಗೂ ಮೆಕ್ಯಾನಿಕಲ್‌ ಬದುಕು. ಆಫೀಸಿನಲ್ಲಿ, ಎಸಿ ರೂಮಿನಲ್ಲಿ ಕೆಲಸ ಮಾಡುವವರೇ ಹೆಚ್ಚು. ಉದ್ಯೋಗದ ನಿಮಿತ್ತ ಊರು ಬಿಟ್ಟು ಪರವೂರು ಸೇರಿ, ಅಲ್ಲಿನ ಆಹಾರ ತಿನ್ನಲೂ ಆಗದೇ, ಬಿಡಲೂ...

ಈ ಹೊತ್ತಿನ ಪ್ರಮುಖ ಸುದ್ದಿ