ಕರ್ನಾಟಕ

ಬಜೆಟ್:‌ ಸರ್ಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿಯ ಬಳಕೆಗೆ ತೀವ್ರವಿರೋಧ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 600 ಕೋಟಿ ರೂಪಾಯಿ ವೆಚ್ಚದಲ್ಲಿ GTTC ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿರುವುದನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್...

India AI Impact Buildathon 2026: ಅಗ್ರ ಐದರಲ್ಲಿ ರಾಮಯ್ಯ ಕಾಲೇಜು; ಸ್ಪರ್ಧೆಯಲ್ಲಿ ಗೆದ್ದ ರಾಜ್ಯದ ಏಕೈಕ ತಂಡ

ಲೈನ್‌ಲೆನ್ಸ್‌ 2026ರ OpenAI Academy × NxtWave × AI Impact Summit National Generative AI Buildathonನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಎಂಎಸ್ ರಾಮಯ್ಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ತಂಡವು ಅಗ್ರ...

ಬೀದರ್ | ರಾಜ್ಯ ಬಜೆಟ್ : ಯಾರು ಏನಂದ್ರು? ಇಲ್ಲಿದೆ ಪರ-ವಿರೋಧ ಅಭಿಪ್ರಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಬಗ್ಗೆ ಬೀದರ್ ಜಿಲ್ಲೆಯಲ್ಲಿ ರಾಜಕೀಯ ನಾಯಕರು ಹಾಗೂ ಸಂಘಟನೆಗಳಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ₹200 ಕೋಟಿ ಅನುದಾನದ ಐತಿಹಾಸಿಕ ಘೋಷಣೆ: ರಹೀಂ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಜ್ಯ ಬಜೆಟ್ | ವಿವಿಧ ವಲಯದ ಸಾಮಾಜಿಕ ಹೋರಾಟಗಾರರ ಅಭಿಪ್ರಾಯವೇನು?

ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ (ಮೂರು ತಿಂಗಳು) ಮಾತೃತ್ವ ರಜೆಯನ್ನು ಕೊಡುವ ಘೋಷಣೆ ಮಾಡಲಾಗಿದೆ. ಇದು ಉತ್ತಮ ನಿರ್ಧಾರ. ಆದರೆ ಆ ರಜೆ ವೇತನ ಸಹಿತವೋ ಅಥವಾ ವೇತನ ರಹಿತವೋ ಎಂಬ...

ರೈತರ ಸಾಲ ಮನ್ನಾ ಮಾಡಲು ಆಗ್ರಹ: ವಿಧಾನಸೌಧ ಮುತ್ತಿಗೆ ಯತ್ನ

ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬಡ್ಡಿರಹಿತ ಸಾಲ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಯನ್ನು...

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ. ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಗುತ್ತಿಗೆ...

ದಾವಣಗೆರೆ | ಒಳಮೀಸಲಾತಿ ಅನ್ಯಾಯ ವಿರೋಧಿಸಿ ದಲಿತರ ಹೋರಾಟಕ್ಕೆ ಕಮ್ಯುನಿಸ್ಟ್ ಪಕ್ಷ ಬೆಂಬಲ

ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ, ಒಳಮೀಸಲಾತಿ ಜಾರಿಯಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಶುಕ್ರವಾರ ನಡೆಸಿದ ದಾವಣಗೆರೆ ಬಂದ್ ಹಾಗೂ ಪ್ರತಿಭಟನೆಯ ಹೋರಾಟಕ್ಕೆ ಭಾರತ...

ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬಾಬಾ ಬುಡನ್‌ಗಿರಿ. 16ನೇ ಶತಮಾನದ ಸೂಫಿ ಸಂತ ಹಜರತ್ ದಾದಾ ಹಯಾತ್ ಖಲಂದರ್ ಅವರ ದತ್ತಪೀಠ ಎಂದೇ ಹೆಸರುವಾಸಿಯಾಗಿದೆ. ಹಾಗೆಯೇ, ಭಾರತದಲ್ಲಿ ಕಾಫಿ...

‘ನಮ್ಮ ಮೆಟ್ರೋ’ಗೆ ಕೇಂದ್ರದ ಕೊಡುಗೆ 12% ಮಾತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ 'ನಮ್ಮ ಮೆಟ್ರೋ'ಗೆ ಕೇಂದ್ರ ಸರ್ಕಾರದ ಕೊಡುಗೆ ಕೇವಲ 12% ಮಾತ್ರ. ರಾಜ್ಯ ಸರ್ಕಾರವೇ 88% ವೆಚ್ಚವನ್ನು ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ, "ಬೆಂಗಳೂರಿನಲ್ಲಿ ಮೆಟ್ರೋ...

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ ಗೊಂದಲಗಳನ್ನು ಶೀಘ್ರ ಪರಿಹರಿಸಬೇಕು' ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಶುಕ್ರವಾರ ದಾವಣಗೆರೆ ನಗರ ಹಾಗೂ...

ರಾಜ್ಯ ಬಜೆಟ್ | ಅರಣ್ಯ ಇಲಾಖೆಯಲ್ಲಿ 2,000 ಹುದ್ದೆಗಳ ಭರ್ತಿ: ಸಾಲುಮರದ ತಿಮ್ಮಕ್ಕ ಸ್ಮಾರಕ ನಿರ್ಮಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಒಟ್ಟಾರೆಯಾಗಿ 4,48,004 ಕೋಟಿ ರೂಪಾಯಿಯ ಬಜೆಟ್‌ ಹಂಚಿಕೆ ಮಾಡಲಾಗಿದೆ. ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000...

​ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯ ಬಜೆಟ್ ಮಂಡನೆ ವೇಳೆ ಈ ಮಹತ್ವದ ಪ್ರಕಟಣೆ ಹೊರಡಿಸಿದ ಅವರು,...

ಈ ಹೊತ್ತಿನ ಪ್ರಮುಖ ಸುದ್ದಿ