ದಾವಣಗೆರೆ ಜಿಲ್ಲೆ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದಿಂದ, ಒಳ ಮೀಸಲಾತಿ ಇಲ್ಲದೆ ಹಳೆ ಮೀಸಲಾತಿಯ ಆಧಾರಿತವಾಗಿ ನೇಮಕಾತಿ ಪ್ರಕ್ರಿಯೆ ಮಾದಿಗ ಸಮಾಜಕ್ಕೆ ಮಾಡುವ ದೊಡ್ಡ ಮೋಸವಾಗಿದೆ. ಇದನ್ನು ವಿರೋಧಿಸಿ ದಾವಣಗೆರೆ ಬಂದ್ ವಿಚಾರವಾಗಿ...
ಇರಾನ್ ಮೇಲೆ ಇಸ್ರೇಲ್- ಅಮೆರಿಕ ನಡೆಸುತ್ತಿರುವ ದಾಳಿಯನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ - ಜೆಎಂಎಸ್ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಜೆಎಂಎಸ್ ಬಿಡುಗಡೆಗೊಳಿಸಿದೆ.
"ಸಾಮ್ರಾಜ್ಯಶಾಹಿಯ ಯುದ್ಧದಾಹದ ಈ ಕ್ರೂರ...
ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ...
ಹೈದರಾಬಾದ್ ಕರ್ನಾಟಕಕ್ಕೆ ಅಂಟಿಕೊಂಡಿರುವ ತಾಲೂಕುಗಳನ್ನೊಳಗೊಂಡ ವಿಜಯಪುರ ಜಿಲ್ಲೆ ಮರು ಅಸ್ತಿತ್ವ ಪಡೆದುಕೊಂಡಿತ್ತಾದರೂ ಆರ್ಟಿಕಲ್ 371(ಜೆ) ಅಡಿ ಸಿಗುವ ವಿಶೇಷ ಸ್ಥಾನಮಾನದಿಂದಲೂ ವಂಚಿತವಾಯಿತು. ಆದರೆ ಕನಿಷ್ಠ ಪಕ್ಷ ಈ ಜಿಲ್ಲೆಯ ಅಭಿವೃದ್ಧಿಗೆ ಅವಶ್ಯಕ ಅನುದಾನವನ್ನು...
ಇರಾನ್ ಮೇಲೆ ಅಮೆರಿಕ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ಅಧ್ಯಕ್ಷ ಆಯಾತೊಲ್ಲಾ...
"56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು ಹುದ್ದೆಗಳನ್ನು ಕಬಳಿಕೆ ಮಾಡಬಹುದು ಎನ್ನುವ ಆಸೆ ಕೆಲವರಲ್ಲಿದೆ. ಈ ರೀತಿ ಮಾತನಾಡುವವರು ತಲೆ ಇಲ್ಲದವರು ಹಾಗೂ ಈವರೆಗೆ ಮೀಸಲಾತಿಯ ಬಹುದೊಡ್ಡ...
ಶಿಂಗಟಾಲೂರು ಘಟನೆಯಲ್ಲಿ ಸರ್ಕಾರದ ಮಧ್ಯಸ್ಥಿಕೆ ದಲಿತ ಸಮುದಾಯಕ್ಕೆ ತಾತ್ಕಾಲಿಕ ಪರಿಹಾರ ನೀಡಿದರೂ, ಇದು ಮೂಲ ಕಾರಣಗಳಾದ ಸಾಮಾಜಿಕ ಮನೋಭಾವ ಮತ್ತು ಧಾರ್ಮಿಕ ನಂಬಿಕೆಗಳನ್ನು ಬದಲಾಯಿಸುವ ಅಗತ್ಯವನ್ನು ಎತ್ತಿ ತೋರುತ್ತದೆ.
ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು...
ಬಾಬಾ ಬುಡನ್ ವಂಶಸ್ಥರು ಹಾಗೂ ಸಮಾಜದ ಹಲವು ಮುಖಂಡರು ದಾದಾ ಹಯಾತ್ ಮೀರ್ ಖಲಂದರ್ ಬಾಬಾ ಬುಡನ್ ದರ್ಗಾದಲ್ಲಿ ಫೆ. 4 ರಿಂದ 6ರವರೆಗೆ ನಡೆಯಲಿರುವ ಉರುಸ್ ಕಾರ್ಯಕ್ರಮದ ಸಂಬಂಧವಾಗಿ ಜಿಲ್ಲಾಡಳಿತಕ್ಕೆ ಅಧಿಕೃತ...
ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ.
ಅಲಿಪುರದಲ್ಲಿ ಶಿಯಾ ಮುಸ್ಲಿಮರ ಸಂಖ್ಯೆ ಹೆಚ್ಚಿದ್ದು...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಸಮಾಜದ...
ಮಳೆ ನೀರಿನ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರು ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ.
ಮೃತರನ್ನು ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಎಂದು ಗುರುತಿಸಲಾಗಿದೆ.
ಮೃತರಲ್ಲಿ ಒಬ್ಬರಾದ ಮುನಿಶಾಮಪ್ಪ ಅವರು ತಮ್ಮ...
ಮೀಸಲಾತಿಯನ್ನು ಕಡಿತಗೊಳಿಸಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಮಾ.11ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಯಿತು.
ತುಮಕೂರಿನಲ್ಲಿ...