ಕರ್ನಾಟಕ

ಡಾ. ರಾಜ್‌ಕುಮಾರ್ ಅಪಹರಣ: 9 ಆರೋಪಿಗಳ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಕನ್ನಡದ ಹಿರಿಯ ನಟ ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್...

ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತ ಪ್ರಕರಣ; ಶಾಲಾ ಪ್ರಾಂಶುಪಾಲರ ವಿರುದ್ಧದ ದೂರು ರದ್ದು: ಹೈಕೋರ್ಟ್

ಗಾಂಧಿ ಜಯಂತಿಯ ದಿನದಂದು ಶಾಲೆಯ ಪ್ರಾಂಶುಪಾಲರು ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತಿರುವ ತಿರುಚಿದ ಚಿತ್ರವನ್ನು ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿದ್ದರು. ಆ ಚಿತ್ರದ ಆಧಾರದ ಮೇಲೆ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್...

ಕಸಾಪದಲ್ಲಿ ಅಕ್ರಮ ಪ್ರಕರಣ: ಮಹೇಶ್‌ ಜೋಶಿಗೆ ಹೈಕೋರ್ಟ್ ನೋಟಿಸ್

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಆಡಳಿತಾಧಿಕಾರಿ ಜಾರಿ ಮಾಡಿರುವ ಶೋಕಾಸ್ ನೋಟಿಸ್‌ಗೆ ಮಾರ್ಚ್ 2ರೊಳಗೆ ಉತ್ತರಿಸುವಂತೆ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ಕರ್ನಾಟಕ ಹೈಕೋರ್ಟ್...

1,600 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಸರ್ಕಾರ ಸಿದ್ಧತೆ: ಗೃಹ ಸಚಿವ ಜಿ. ಪರಮೇಶ್ವರ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಖಾಲಿ ಹುದ್ದೆಗಳನ್ನು ಭರ್ತಿ...

ಮಂಡ್ಯ | ಇಂಡುವಾಳು ಪಂಚಾಯತಿ ನೀಡಿದ 96%ರಷ್ಟು ಇ-ಖಾತೆಗಳು ಅಕ್ರಮ; ಮೂವರು ‘PDO’ಗಳು ಅಮಾನತು

ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ವಿತರಿಸಲಾದ ಇ-ಖಾತೆಗಳ ಪೈಕಿ ಬರೋಬ್ಬರಿ 1,844 (96%) ಇ-ಖಾತೆಗಳು ಅಕ್ರಮವೆಂದು ಕಂಡುಬಂದಿದೆ. ಈ ಬೆನ್ನಲ್ಲೇ, ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಒಬ್ಬರು ದ್ವಿತೀಯ...

ದಾವಣಗೆರೆ | ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಊಟ ತಯಾರಕರ ಫೆಡರೇಶನ್ ಬೆಂಗಳೂರು ಚಲೋ

"2026ರ ಮಾರ್ಚ್ 2 ರಂದು ಸರ್ಕಾರಿ ಶಾಲೆಗಳಲ್ಲಿ ಅತ್ಯಲ್ಪ ಸಹಾಯಧನಕ್ಕೆ ದುಡಿಯುತ್ತಿರುವ ಬಿಸಿಊಟ ತಯಾರಿಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ" ಎಂದು ಎಐಟಿಯುಸಿ ಸಂಯೋಜಿತ ಬಿಸಿಊಟ ತಯಾರಕರ ಫೆಡರೇಶನ್...

ಕಾಂಗ್ರೆಸ್‌ನ ಉರ್ದು ಜಾಹೀರಾತು: ತಾವೂ ಇದೇ ಭಾಷೆಯಲ್ಲಿ ಜಾಹೀರಾತು ನೀಡಿದ್ದನ್ನು ಮರೆಯಿತೇ ಬಿಜೆಪಿ?

ಆ್ಯಂಬುಲೆನ್ಸ್‌ ಮತ್ತು ಹಿಮೋಫಿಲಿಯಾ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಯೋಜನೆಯ ಉದ್ಘಾಟನೆಗೆ ಸಂಬಂಧಿಸಿದಂತೆ ಉರ್ದು ಭಾಷೆಯಲ್ಲಿ ಸರ್ಕಾರ ಜಾಹೀರಾತು ನೀಡಿದೆ ಎಂಬ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದಾಗ್ಯೂ, ಆ ಜಾಹೀರಾತನ್ನು...

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯ ಕುಟುಂಬದ ಮೇಲೆ ದೌರ್ಜನ್ಯವಾಯಿತೇ?

ಮಲೆನಾಡು ಭಾಗದಲ್ಲಿ ವರ್ಷಗಳಿಂದ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಅತಿರೇಕದ ಹಂತ ತಲುಪಿದೆ. ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಒಂದು ವರ್ಷದಲ್ಲೇ 10ಕ್ಕೂ ಹೆಚ್ಚು ಮಂದಿ...

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ದಾಂಧಲೆ: ಸೂಕ್ತ ತನಿಖೆಗೆ ಎಸ್‌ಎಫ್‌ಐ ಆಗ್ರಹ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳನ್ನು...

ಲಡಾಖಿ ಮುಸ್ಲಿಂ ಯುವಕನೊಬ್ಬನ ಹೃದಯವಿದ್ರಾವಕ ವೃತ್ತಾಂತ

ದೇಶವ್ಯಾಪಿ ಧರ್ಮ, ಜಾತಿಗಳ ನಡುವೆ ದ್ವೇಷ ದಾಂಗುಡಿಯಿಡುತ್ತಿರುವ ಈ ದಿನಗಳಲ್ಲಿ, ಸಾವನ್ನು ಲೆಕ್ಕಿಸದೆ ಲಡಾಖಿನ ಮುಸ್ಲಿಂ ಯುವಕರು ಭಾರತೀಯ ಸೇನೆಯ ಸೇವೆ ಮಾಡುತ್ತಿದ್ದಾರೆ. ಬಹುತ್ವ ಭಾರತದ ಸೊಗಸಾದ ಲಡಾಖಿ ಮುಸ್ಲಿಂ ಯುವಕರ ದೇಶಭಕ್ತಿಯ...

ಹವಾಮಾನ ವರದಿ | ರಾಜ್ಯದ 11 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಕರಾವಳಿ ರಾಜ್ಯಗಳು ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಯೆಲ್ಲೋ...

ಅಜೀಂ ಪ್ರೇಮ್‌ಜಿ ವಿವಿ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರ ದಾಂಧಲೆ: ವಿದ್ಯಾರ್ಥಿಗಳ ಮೇಲೆ ಹಲ್ಲೆ

ಜಮ್ಮು ಮತ್ತು ಕಾಶ್ಮೀರದ ಕುನನ್ - ಪೋಶ್ಪೋರ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂಬ ಕಾರಣಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದಾಂಧಲೆ...

ಈ ಹೊತ್ತಿನ ಪ್ರಮುಖ ಸುದ್ದಿ