ಮುಂಬರುವ ಮಹತ್ವದ ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ, ಅಸ್ಸಾಂನ ಮತದಾರರು ಬದಲಾವಣೆಯನ್ನು ಬಯಸುತ್ತಿದ್ದು, ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ...
ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಸಾರಿಗೆ...
ಕೊಪ್ಪಳ ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ಸ್ವಂತ ಸಹೋದರನೇ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು...
ರಾಜ್ಯದಲ್ಲಿ ಬ್ಯಾಡಗಿ ಮೆಣಸಿನಕಾಯಿಯ ಕಾರುಬಾರು ಹೆಚ್ಚಾಗಿದೆ. ಮೆಣಸಿನಕಾಯಿ ಬೆಲೆ ಗಗನಕ್ಕೇರಿದ್ದು, ಬೆಳಗಾರ ರೈತರಲ್ಲಿ ಮೊಗದಲ್ಲಿ ಸಂತಸ ಮೂಡಿದೆ. ಒಂದು ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿ ಬೆಲೆ ಬರೋಬ್ಬರಿ 90,000 ರೂ.ಗಳಿಗೆ ಏರಿಕೆಯಾಗಿದೆ.
ಬ್ಯಾಡಗಿ ಮೆಣಸಿನಕಾಯಿಯನ್ನು ಹೆಚ್ಚಾಗಿ...
ರಾಜ್ಯ ಸರ್ಕಾರ 'ಕೆಪಿಎಸ್ ಮ್ಯಾಗ್ನೆಟ್' ಹೆಸರಿನಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಸಂಬಂಧ ವಿವಿಧ ಸಂಘಟನೆಗಳು 'ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ! ಸಾರ್ವಜನಿಕ ಶಿಕ್ಷಣ ಉಳಿಸಿ, ನಮ್ಮೂರ ಸರ್ಕಾರಿ...
ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ ಮುಕ್ತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಇದಕ್ಕೂ...
“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ...
ಬಾದಾಮಿಯ ಶಿಲೆಗಳ ಮೇಲೆ ಬಿದ್ದಿರುವ ಪ್ರತಿಯೊಂದು ಉಳಿಪೆಟ್ಟು ನಮ್ಮ ಸಂಸ್ಕೃತಿಯ ಗಟ್ಟಿತನವನ್ನು ಸಾರುತ್ತಿದೆ. ನೂರು ಪುಸ್ತಕಗಳನ್ನು ಓದಿ ಪಡೆಯಲಾಗದ ಜ್ಞಾನ ಮತ್ತು ಅನುಭವವನ್ನು ಬಾದಾಮಿಯ ಒಂದು ಭೇಟಿಯು ನೀಡುತ್ತದೆ.
ಪ್ರವಾಸ ಎನ್ನುವುದು ಕೇವಲ ಭೌಗೋಳಿಕ...
ಕಾರ್ಗಿಲ್ ಕಂಪನಿಯ ಕಾರ್ಮಿಕರ ಅನಿರ್ದಿಷ್ಟ ಅಹೋರಾತ್ರಿ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳ, ಪ್ರಗತಿಪರ ಸಂಘಟನೆಗಳ, ರೈತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಷ್ಕರದ ಸ್ಥಳಕ್ಕೆ...
ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸದೆ 5 ವರ್ಷ ಕಳೆದಿದೆ, ಗ್ರಾಮ ಪಂಚಾಯತ್ ಅವಧಿ ಮುಗಿದು ಒಂದು ತಿಂಗಳಾದರೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿದೆ. ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು...
ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ 'ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಸಮಿತಿ'ಯ ಪದಾಧಿಕಾರಿಗಳು ಪಾಸ್ ವಿಥೌಟ್ ಹಿಂದಿ ಕಾನೂನು ತರಬೇಕು. ಇಲ್ಲದಿದ್ದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸದಂತೆ ತಡೆಯಲಾಗುವುದು ಎಂದು...
ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಭಯಾನಕ...