ಕರ್ನಾಟಕ

ಚಿತ್ರದುರ್ಗ | ಅಭಿವೃದ್ಧಿಯ ಹಾದಿ ತಪ್ಪಿದ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ: ಮೂಲಸೌಕರ್ಯ ಮರೀಚಿಕೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕೆಲಸಗಳು ಹಾದಿ ತಪ್ಪಿದ್ದು, ದಸರಾಮುತ್ತೇನಹಳ್ಳಿ ನಿವಾಸಿಗಳು ಮೂಲ ಸೌಕರ್ಯವಿಲ್ಲದೆ ವಂಚಿತರಾಗಿದ್ದಾರೆ. ​ʼಭಾರತ ಹಳ್ಳಿಗಳ ನಾಡುʼ ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗಿದೆಯೇ?...

Breaking News | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ: ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ವಿಶ್ವಪ್ರಸಿದ್ಧ ಹಂಪಿ ಸಮೀಪದ ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ಜೊತೆಗಿದ್ದ ವಿದೇಶಿ ವ್ಯಕ್ತಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಜಿಲ್ಲಾ ನ್ಯಾಯಾಲಯವು ಸೋಮವಾರ ಮಹತ್ವದ...

ದಾವಣಗೆರೆ | ಚನ್ನಗಿರಿಯಲ್ಲಿ ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟದ ತಾಲೂಕು ಸಮ್ಮೇಳನ

ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟದ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕು ಸಮಿತಿಯಿಂದ ಚನ್ನಗಿರಿ ನಗರದ ಮಿಲತ್ ಶಾದಿಮಹಲ್ ನಲ್ಲಿ ಪ್ರಥಮ ತಾಲೂಕು ಸಮ್ಮೇಳನ ನಡೆಸಲಾಯಿತು. ಸಮ್ಮೇಳನಕ್ಕೆ ಮುನ್ನಾ ಬೆಳಗ್ಗೆ 11 ಗಂಟೆಗೆ ಚನ್ನಗಿರಿ...

Breaking News | ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್‌ ಎನ್‌ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ

ಬಾಗೆಪಲ್ಲಿಯ ಕಾಂಗ್ರೆಸ್ ಶಾಸಕ ಎಸ್‌ ಎನ್‌ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಆದರೆ ಇದೇ ಸಂದರ್ಭದಲ್ಲಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಮುನಿರಾಜು ಆಯ್ಕೆಯನ್ನು ಸಿಂಧುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಚುನಾವಣೆಯಲ್ಲಿ ಎಸ್‌.ಎನ್‌....

ದಾವಣಗೆರೆ | ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ; ಪೊಲೀಸ್ ತನಿಖೆ ಬಳಿಕ ಕಲಾಪ ಆರಂಭ

ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆಯ ಸಂದೇಶದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ, ಕೋರ್ಟ್ ಸಿಬ್ಬಂದಿ ಹೊರಗೆ ದೌಡಾಯಿಸಿದರು. ಮಾಹಿತಿ ದೊರೆತ ತಕ್ಷಣ ಪೊಲೀಸ್, ಬಾಂಬ್ ನಿಷ್ಕ್ರಿಯ...

ರಾಜ್ಯಾದ್ಯಂತ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಇದರಿಂದ ಸಾರ್ವಜನಿಕರು, ವಕೀಲರು ಹಾಗೂ ಕೋರ್ಟ್‌ ಸಿಬ್ಬಂದಿ ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್‌...

‘ಟಿಪ್ಪು ಸುಲ್ತಾನ್ ಶ್ರೀರಾಮನ ಹೆಸರಿನ ಉಂಗುರ ಧರಿಸುತ್ತಿದ್ದರು’: ಬಿಜೆಪಿಯ ಇಬ್ಬಗೆಯ ನೀತಿಯ ವಿರುದ್ಧ ಕಾಂಗ್ರೆಸ್ ಕಿಡಿ​

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯ ಉಪಮೇಯರ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಅವರ ಭಾವಚಿತ್ರ ಅಳವಡಿಕೆ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಆಡಳಿತರೂಢ ಬಿಜೆಪಿಯ ಕೋಮು ಧ್ರುವೀಕರಣದ ಅಜೆಂಡಾವನ್ನು ಕಾಂಗ್ರೆಸ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮೈಸೂರು...

ಫ್ಲೋರೈಡ್ ನೀರಿನಿಂದ ಮುಕ್ತಿ: ಕೋಲಾರ ಜಿಲ್ಲೆಯ ಜನರಿಗೆ ಸಂಜೀವಿನಿಯಾದ ಯರಗೋಳ್‌ ಜಲಾಶಯ

ಯರಗೋಳ್‌ ಜಲಾಶಯ ಕೋಲಾರ ಜಿಲ್ಲೆಯ ರೈತರಿಗೆ ಮತ್ತು ಗ್ರಾಮೀಣ ಜನತೆಗೆ ಜೀವಾಳವಾಗಿದ್ದು, ಬರಪೀಡಿತ ಪ್ರದೇಶದಲ್ಲಿ ನೀರಿನ ಭದ್ರತೆಯನ್ನು ಒದಗಿಸುವ ಯಶಸ್ವಿ ಸಣ್ಣ ನೀರಾವರಿ ಯೋಜನೆಯಾಗಿ ಗುರುತಿಸಬಹುದಾಗಿದೆ. ಬಂಗಾರಪೇಟೆಯ ಯರಗೋಳ ಗ್ರಾಮದ ಬಳಿ ವ್ಯರ್ಥವಾಗಿ ಹರಿದು...

ಬಿಕ್ಲು ಶಿವ ಕೊಲೆ ಪ್ರಕರಣ​​: ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಫೆ.21ರವರೆಗೆ ಸಿಐಡಿ ಕಸ್ಟಡಿಗೆ

ರೌಡಿ ಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್​​ರನ್ನು ಫೆ.21ರವರೆಗೆ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳ...

RSS ಇಲ್ಲದಿದ್ದರೆ JDSಗಿಂತ ಕಡೆಯಾಗುತ್ತದೆ BJP: ಪ್ರಿಯಾಂಕ್ ಖರ್ಗೆ

ಯಾರು 52 ವರ್ಷಗಳ ದೇಶದ ಬಾವುಟ ಹಾರಿಸಿಲ್ಲವೋ, ಅವರು ಇಂದು ನಮಗೆ ದೇಶ ಭಕ್ತಿಯ ಪಾಠ ಹೇಳುತ್ತಿದ್ದಾರೆ. ನಮಲ್ಲಿ ಸಂವಿಧಾನವಿದೆ. ಆರ್‌ಎಸ್‌ಎಸ್‌ ಇಂದಲ್ಲ ನಾಳೆ ರಿಜಿಸ್ಟರ್ ಆಗಬೇಕು. ನಾನು ಮಾಡಿಸುತ್ತೇನೆ. ಯಾವುದೇ ಸಂಘಟನೆಯು...

ಚಿತ್ರದುರ್ಗ | ಕೌಟುಂಬಿಕ ಕಲಹ – ಮಹಿಳೆ ಸಾವು; ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪ

ಪತಿ ವಿವಾಹೇತರ ಸಂಬಂಧಿ ಹೊಂದಿರುವ ವಿಚಾರವಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಘಟ್‌ಭರ್ತಿ ಗ್ರಾಮದಲ್ಲಿ ನಡೆದಿದೆ. ಆಕೆಯನ್ನು ಆಕೆಯ ಪತಿಯೇ ಭೀಕರವಾಗಿ ಹೊಡೆದು ಕೊಂದಿದ್ದು,...

ಬೆಂಗಳೂರು | ಕೆಎಸ್‌ಆರ್‌ಟಿಸಿ ಬಸ್ – ಕಾರಿನ ನಡುವೆ ಭೀಕರ ಅಪಘಾತ; 5 ಯುವಕರು ಸಾವು

ಎರಡು ದಿನಗಳ‌ ಹಿಂದೆ, ಹೊಸಕೋಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲ ಬಳಿಯ ಮೇಲುರಸ್ತೆ (ಫ್ಲೈಓವರ್)ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ