"ಹೆಣ್ಣು ಮಕ್ಕಳಿಗೆ, ಮಹಿಳೆಯರಿಗೆ ಅವಕಾಶಗಳು ಸಿಗುವುದು ಕಡಿಮೆ. ಅವಕಾಶ ಸಿಕ್ಕಾಗ ಮಹಿಳೆ ಕ್ರಾಂತಿಯನ್ನೇ ಮಾಡಬಲ್ಲಳು. ಸಮಾಜ, ದೇಶವನ್ನು ಮುನ್ನಡೆಸಬಲ್ಲಳು. ಇದಕ್ಕೆ ಉದಾಹರಣೆಯಾಗಿ ಕಿತ್ತೂರಿನಲ್ಲಿ ಚೆನ್ನಮ್ಮನಂತಹ ಅಂದಿನ ಕಾಲದಿಂದಲೂ ಹಿಡಿದು ಇಂದಿನ ಅನೇಕ ಮಹಿಳೆಯರ...
ಎಸ್ಐಆರ್ ಕುರಿತು ಪ್ರತಿಭಟನೆ ನಡೆಸದೆ, ಅಪಾಯ ಬದಿಗಿಟ್ಟು ಕಾಂಗ್ರೆಸ್ ಮೌನಕ್ಕೆ ಶರಣಾಗಿರುವುದು ಅಪಾಯಕಾರಿ ಬೆಳವಣಿಗೆ. ಮತದಾರರ, ನಾಗರೀಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ನಿಯಮಾವಳಿಯೇ ಎಸ್ಐಆರ್ (SIR-ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಆಗಿದೆ"...
ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಔಷಧ ಲಭ್ಯವಾಗಬೇಕು ಮತ್ತು ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ,...
ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ ಕಾಯ್ದೆಯನ್ನು ಶಿಕ್ಷಣ ಸಚಿವರು ಸಂಪೂರ್ಣವಾಗಿ ಹಳ್ಳಹಿಡಿಸಲು ಹೊರಟಿದ್ದಾರೆ. ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ತಿರಸ್ಕರಿಸಿದ್ದೇವೆ ಎಂದು ಅದನ್ನೇ...
'ಅಹಿಂದ' ರಾಜಕೀಯ ಪರಿಬಾಷೆಯ ಕರ್ತೃ ಡಿ. ದೇವರಾಜ ಅರಸು. ಹಿಂದುಳಿದ ವರ್ಗಗಳ ನಾಯಕರಾಗಿ, ಸರ್ವ ಸಮುದಾಯಗಳ ನಾಯಕ ಎನಿಸಿಕೊಂಡ ಅರಸು ಅವರು ರಾಜಕೀಯವಾಗಿ ತಳ ವರ್ಗಗಳನ್ನೊಳಗೊಂಡ 'ಅಹಿಂದ' ರಚನೆ ಅವರ ಕಾಲಾವಧಿಯಲ್ಲಿ ಆರಂಭವಾದದ್ದು....
ಮಾಹಿತಿ ಹಕ್ಕು ಕಾಯಿದೆಯಡಿ ಪ್ರಶ್ನೆ ಕೇಳುವ ನಾಗರಿಕರನ್ನು 'ಕಪ್ಪು ಪಟ್ಟಿ'ಗೆ ಸೇರಿಸುತ್ತಿರುವ ಕರ್ನಾಟಕ ಮಾಹಿತಿ ಆಯೋಗದ ವಿಲಕ್ಷಣ ಮತ್ತು ಕಾನೂನು ಬಾಹಿರವಾಗಿದ್ದು, ಇಂತಹ ನಡವಳಿಕೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ....
'ಕೇಂದ್ರ ಸರಕಾರ ತಂದಿರುವ ಎಸ್ಐಆರ್‌ನಲ್ಲಿ ಪದದಲ್ಲೇ ಪ್ರಭುತ್ವದ ಹುನ್ನಾರವಿದೆ. ಇದು 'ಎಸ್ಐಆರ್ ಅಲ್ಲ ಎಫ್ಐಆರ್' ಮತಪಟ್ಟಿಯಿಂದ ಸುಮಾರು 20 ಕೋಟಿಗೂ ಹೆಚ್ಚು ಜನರ ಹೆಸರು ಕಡಿತ ಮಾಡಲಾಗುತ್ತದೆ ಹಾಗೂ ಅಷ್ಟು ಜನರು ಮತದಾನ...
ಬೀದರ್ ನಗರದ ಐತಿಹಾಸಿಕ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ...
*ಇತ್ತೀಚೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಆಜಾದ್ ನಗರದಲ್ಲಿ ನಡೆದಿರುವ ಮುಸ್ಲಿಂ ಯುವಕರ ಗುಂಪುಗಳ ನಡುವಿನ ಘರ್ಷಣೆಯ ನಂತರ ಸಮಾಜದ ವಿರುದ್ಧ ಕೆಟ್ಟ ಅಭಿಪ್ರಾಯ ಬರುವ ರೀತಿಯಲ್ಲಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿರುವವರು ಕುರಿತು...
ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ ಹಾಗೂ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ವ್ಯವಸ್ಥೆ ಕುರಿತ ಮಾಹಿತಿ ಒಳಗೊಂಡ ವಿವರವಾದ ವರದಿ...
ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲವೆಂದು ರೈತರೊಬ್ಬರು ತಾವು ಬೆಳೆದಿದ್ದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಮೂಲಂಗಿಯನ್ನೇ ಲಂಚವಾಗಿ ನೀಡುವುದಾಗಿ ಧ್ವನಿವರ್ಧಕದಲ್ಲಿ ಘೋಷಿಸಿದ್ದಾರೆ.
ಮಧುಗಿರಿ...
ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇತ್ತೀಚೆಗೆ, ಮಾತನಾಡಿದ್ದ ಯತೀಂದ್ರ, "ಐದು ವರ್ಷಗಳ ಕಾಲ...